By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
    ಮಹಿಳಾ ದಿನಾಚರಣೆ
    March 8, 2026
    ಮಹಿಳಾ ದಿನಾಚರಣೆ ವಿಶೇಷ
    March 8, 2026
    ಸ್ತ್ರೀ ಚಿತ್ರ-ಕಾವ್ಯ
    March 8, 2026
    ಆರೋಗ್ಯ ಭಾಗ್ಯ
    March 1, 2026
  • Sports
  • National
  • International
  • Crime
Reading: ಹಾಲು ಉತ್ಪಾದನೆ, ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ: FSSAI ಆದೇಶ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Main News > ಹಾಲು ಉತ್ಪಾದನೆ, ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ: FSSAI ಆದೇಶ
Main NewsTrending

ಹಾಲು ಉತ್ಪಾದನೆ, ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ: FSSAI ಆದೇಶ

Team Varthaman
Last updated: March 14, 2026 10:53 AM
Team Varthaman
Published: March 14, 2026
Share
SHARE

ನವದೆಹಲಿ: ದೇಶಾದ್ಯಂತ ಹಾಲು ಮತ್ತು ಡೈರಿ ಉತ್ಪನ್ನಗಳಲ್ಲಿ ಹೆಚ್ಚುತ್ತಿರುವ ಕಲಬೆರಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI), ಹಾಲು ಉತ್ಪಾದನೆ ಮತ್ತು ಮಾರಾಟಕ್ಕೆ ಪರವಾನಗಿ ಕಡ್ಡಾಯಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಹೊಸ ನಿಯಮದ ಪ್ರಕಾರ, ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಅಧಿಕೃತ ನೋಂದಣಿ ಅಥವಾ ಪರವಾನಗಿ ಇಲ್ಲದೆ ಹಾಲಿನ ವ್ಯಾಪಾರ ನಡೆಸಲು ಅವಕಾಶ ಇರುವುದಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಫ್‌ಎಸ್‌ಎಸ್‌ಎಐ ಎಚ್ಚರಿಕೆ ನೀಡಿದೆ.

Join WhatsApp Group

ಇನ್ಮುಂದೆ ಹಾಲಿನ ವ್ಯಾಪಾರ ಮಾಡುವ ಪ್ರತಿಯೊಬ್ಬರೂ ಎಫ್‌ಎಸ್‌ಎಸ್‌ಎಐಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಲಿದೆ.

ಆದರೆ ನೋಂದಾಯಿತ ಡೈರಿ ಸಹಕಾರಿ ಸಂಘಗಳಿಗೆ ಹಾಲು ಪೂರೈಸುವ ರೈತರು ಅಥವಾ ಪಶುಪಾಲಕರು ಪ್ರತ್ಯೇಕವಾಗಿ ಲೈಸೆನ್ಸ್ ಪಡೆಯುವ ಅಗತ್ಯವಿಲ್ಲ. ಅವರು ಈಗಾಗಲೇ ಸಹಕಾರಿ ಸಂಘಗಳ ವ್ಯಾಪ್ತಿಗೆ ಬರುವುದರಿಂದ ಈ ವಿನಾಯಿತಿ ನೀಡಲಾಗಿದೆ.

ಹಾಲಿನ ಗುಣಮಟ್ಟ ಕಾಪಾಡಲು ಆಹಾರ ಸುರಕ್ಷತಾ ಅಧಿಕಾರಿಗಳು ಕಾಲಕಾಲಕ್ಕೆ ಡೈರಿಗಳು ಮತ್ತು ಶೈತ್ಯೀಕರಣ ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ. ಹಾಲನ್ನು ಸರಿಯಾದ ತಾಪಮಾನದಲ್ಲಿ ಸಂಗ್ರಹಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವುದು ಇದರ ಉದ್ದೇಶವಾಗಿದೆ.

ಇದೇ ವೇಳೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಾಲಿನ ವ್ಯಾಪಾರಿಗಳ ನೋಂದಣಿಗಾಗಿ ವಿಶೇಷ ಅಭಿಯಾನ ನಡೆಸುವಂತೆ ಎಫ್‌ಎಸ್‌ಎಸ್‌ಎಐ ಸೂಚಿಸಿದೆ.ಇದನ್ನು ಓದಿ –ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಕೆಲವರು ಯಾವುದೇ ನೋಂದಣಿ ಇಲ್ಲದೆ ಹಾಲಿನ ವ್ಯಾಪಾರ ನಡೆಸುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ರಾಜ್ಯಗಳ ಆಹಾರ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ಲೈಸೆನ್ಸಿಂಗ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಹಾಗೂ ಹಾಲಿನ ಕಲಬೆರಕೆಯನ್ನು ತಡೆಯಲು ಕಠಿಣ ನಿಗಾವಹಿಸಬೇಕು ಎಂದು ಎಫ್‌ಎಸ್‌ಎಸ್‌ಎಐ ಸೂಚನೆ ನೀಡಿದೆ.

  • ಮಂಡ್ಯ: 14 ಕೋಟಿ ರೂ. ಒಳಾಂಗಣ ಕ್ರೀಡಾಂಗಣಕ್ಕೆ ಭೂಮಿಪೂಜೆ
    by Team Varthaman
  • ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು
    by Team Varthaman
  • ಯುದ್ಧದ ಪರಿಣಾಮ: ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8–10 ರೂ. ಏರಿಕೆ
    by Team Varthaman
  • ಮಾ.28ಕ್ಕೆ ವಿಶೇಷ ಸಂಪುಟ ಸಭೆ: ಒಳ ಮೀಸಲಾತಿ ಜಾರಿ ಸಾಧ್ಯತೆ
    by Team Varthaman
  • ಹಾಲು ಉತ್ಪಾದನೆ, ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ: FSSAI ಆದೇಶ
    by Team Varthaman
ಕುಸಿದು ಬಿದ್ದು ಯುವತಿ ಹೃದಯಾಘಾತದಿಂದ ದುರ್ಮರಣ
5.82 ಕೋಟಿ ವೆಚ್ಚದ ಕಾಮಗಾರಿಗೆ ಹರೀಶ್ ಗೌಡ ಗುದ್ದಲಿ ಪೂಜೆ
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಕ್ಷಿಪ್ರ ಭೇಟಿ
ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಭಾರತ
ಪತಂಜಲಿ: ವ್ಯಾಕರಣ ಮತ್ತು ಯೋಗದ ಯುಗಪುರುಷ
TAGGED:breakingnewsFSSAIlatestnewsLicensemilk production
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Dakshina KannadaKarnataka

‘ಧರ್ಮಸ್ಥಳ ಪ್ರಕರಣ’ಕ್ಕೆ ತಿರುವು – 6ನೇ ಪಾಯಿಂಟ್‌ನಲ್ಲಿ ಅಸ್ಥಿಪಂಜರದ ಅವಶೇಷ ಪತ್ತೆ

Team Varthaman
Team Varthaman
July 31, 2025
ಸಾಲುಮರದ ತಿಮ್ಮಕ್ಕ ವಿಧಿವಶ
ಭಾರತಕ್ಕೆ ಶೇ 25ರಷ್ಟು ಸುಂಕ ವಿಧಿಸಿದ ಅಮೆರಿಕ
BMTC Busನಲ್ಲಿ ವೃದ್ಧನಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಫೆ.28ರಂದು ಉಚಿತ HPV ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?