By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
    ಮಹಿಳಾ ದಿನಾಚರಣೆ
    March 8, 2026
    ಮಹಿಳಾ ದಿನಾಚರಣೆ ವಿಶೇಷ
    March 8, 2026
  • Sports
  • National
  • International
  • Crime
Reading: ಆಸ್ತಿ ಕಲಹ: ಸಂಬಂಧಿ ಜೊತೆ ಸೇರಿ ಅಣ್ಣನ ಕೊಲೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ಆಸ್ತಿ ಕಲಹ: ಸಂಬಂಧಿ ಜೊತೆ ಸೇರಿ ಅಣ್ಣನ ಕೊಲೆ
CrimeKarnatakaUttara Kannada

ಆಸ್ತಿ ಕಲಹ: ಸಂಬಂಧಿ ಜೊತೆ ಸೇರಿ ಅಣ್ಣನ ಕೊಲೆ

Team Varthaman
Last updated: March 16, 2026 9:28 AM
Team Varthaman
Published: March 16, 2026
Share
SHARE

ವಿಜಯನಗರ: ಆಸ್ತಿ ವಿಚಾರದ ಕಲಹ ಹಿನ್ನೆಲೆ ತಮ್ಮನು ಸಂಬಂಧಿಯೊಂದಿಗೆ ಸೇರಿ ಅಣ್ಣನನ್ನೇ ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಗರಿಶಿರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮರುಳಸಿದ್ದೇಶ್ (26) ಕೊಲೆಯಾದ ಯುವಕ. ಈ ಪ್ರಕರಣದಲ್ಲಿ ಅವರ ತಮ್ಮ ಪತ್ರಿಗೌಡ (24) ಮತ್ತು ಸಂಬಂಧಿ ನಾರಪ್ಪ (29)ರನ್ನು ಪೊಲೀಸರು ಬಂಧಿಸಿದ್ದಾರೆ.

Join WhatsApp Group

ಪತ್ರಿಗೌಡ ಮದ್ಯಪಾನದ ವ್ಯಸನಿಯಾಗಿದ್ದು, ಆಸ್ತಿಯಲ್ಲಿ ಪಾಲು ಬೇಕು ಎಂದು ಕೆಲ ದಿನಗಳಿಂದ ತಾಯಿಯೊಂದಿಗೆ ಜಗಳ ಮಾಡುತ್ತಿದ್ದನು. ಜೊತೆಗೆ ಬೆಂಗಳೂರಿಗೆ ಕೆಲಸಕ್ಕೆ ಹೋಗುತ್ತೇನೆ ಎಂದು ಮನೆಯಲ್ಲಿ ಗಲಾಟೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ನಂತರ ಆಸ್ತಿ ವಿಚಾರವಾಗಿ ಸಂಬಂಧಿಯೊಂದಿಗೆ ಸೇರಿ ಅಣ್ಣನನ್ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಟವೆಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ, ತಲೆ ಮೇಲೆ ಕಲ್ಲು ಹಾಕಿ ಮೃತ್ಯುವನ್ನು ಅಪಘಾತವಾಗಿ ತೋರಿಸಲು ಯತ್ನಿಸಿದ್ದಾರೆ.

ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎಂದು ನಂಬಿಸಲು ಆರೋಪಿಗಳು ಸಾಕ್ಷಿ ನಾಶ ಮಾಡುವ ಪ್ರಯತ್ನ ಕೂಡ ಮಾಡಿದ್ದರು.

ಆದರೆ ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಅರಸೀಕೆರೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

  • ಏ. 1ರಿಂದ ‘ಫಾಸ್ಟ್ಯಾಗ್’ ವಾರ್ಷಿಕ ಪಾಸ್ ದರ ಏರಿಕೆ
    by Team Varthaman
  • ವಿವಿಧ ಇಲಾಖೆ ನೇಮಕಾತಿ ಪರೀಕ್ಷೆ: ಅಂತಿಮ ಪಟ್ಟಿ ಪ್ರಕಟ
    by Team Varthaman
  • ಆಸ್ತಿ ಕಲಹ: ಸಂಬಂಧಿ ಜೊತೆ ಸೇರಿ ಅಣ್ಣನ ಕೊಲೆ
    by Team Varthaman
  • ಸಿಪಿಕೆ ಪತ್ನಿ ಶಾರದಾ ನಿಧನ
    by Team Varthaman
  • ಅತಿಥಿ ದೇವೋಭವ 
    by Team Varthaman
ರಂಗಭೂಮಿ ಹಾಗೂ ಚಲನಚಿತ್ರ ನಟ ದಿನೇಶ್ ಮಂಗಳೂರು ನಿಧನ
ಆರೋಗ್ಯ ಇಲಾಖೆಯಲ್ಲಿ 6,770 ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿ
CUET UG 2025 ಫಲಿತಾಂಶ ನಾಳೆ ಪ್ರಕಟ
ಶ್ರೀರಂಗಪಟ್ಟಣ-ಕುಶಾಲನಗರ ಹೆದ್ದಾರಿಗೆ ಸರ್ವೀಸ್ ರಸ್ತೆಯ ಭರವಸೆ
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ
TAGGED:breakingnewscrimelatestnewsMurder Case
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BellaryKarnatakaTrending

ಗ್ರಾಮೀಣ ಯೋಜನಾ ಇಲಾಖೆ ಅಧಿಕಾರಿಯ ಮೇಲೆ ಲೋಕಾಯುಕ್ತ ದಾಳಿ

Team Varthaman
Team Varthaman
July 23, 2025
ಪಾಕಿಸ್ತಾನ ಕ್ಷಿಪಣಿ ದಾಳಿಯ ಬೆನ್ನಲ್ಲೇ ಭಾರತದಲ್ಲಿ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್
ಲೋನ್ ನೆಪದಲ್ಲಿ ವಂಚನೆ: CID ದಾಳಿ
ಕೇಂದ್ರದಿಂದ ಬೈಕ್ ಟ್ಯಾಕ್ಸಿಗೆ ಅನುಮತಿ – ಮಾರ್ಗಸೂಚಿ ಬಿಡುಗಡೆ
ರಾಜ್ಯದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣದ ಬಗ್ಗೆ ಯೋಚನೆ: ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?