By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
BengaluruKarnatakaTrending

ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ

Team Varthaman
Last updated: March 23, 2026 1:26 PM
Team Varthaman
Published: March 23, 2026
Share
SHARE

ಬೆಂಗಳೂರು: ರಾಜ್ಯದ ಹೋಟೆಲ್ ಮಾಲೀಕರಿಗೆ , ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಗ್ಯಾಸ್ ಕಂಪನಿಗಳು ಹಾಗೂ ಹೋಟೆಲ್ ಸಂಘದೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 10,000 ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು.

Join WhatsApp Group

ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್ ಹಾಗೂ ಪಿಜಿ ಸೇರಿದಂತೆ ವಿವಿಧ ವಲಯಗಳಿಗೆ ಈ ಸಿಲಿಂಡರ್‌ಗಳನ್ನು ಹಂಚಿಕೆ ಮಾಡಲಾಗುತ್ತದೆ. ಮುಂದಿನ ಸೋಮವಾರ ಹೋಟೆಲ್ ಮಾಲೀಕರೊಂದಿಗೆ ಮತ್ತೊಂದು ಸಭೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅಕ್ರಮ ತಡೆಯಲು ಕಮರ್ಷಿಯಲ್ ಗ್ಯಾಸ್ ಬಳಕೆದಾರರಿಗೆ ನೋಂದಣಿ ಕಡ್ಡಾಯ ಮಾಡಲಾಗಿದೆ. ಗೇಲ್ ಕಂಪನಿಯೊಂದಿಗೆ ಒಂದು ವಾರದೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡದವರಿಗೆ ಗ್ಯಾಸ್ ಪೂರೈಕೆ ಸಿಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ಕ್ರಮದಿಂದ ಯಾರು ಎಷ್ಟು ಗ್ಯಾಸ್ ಬಳಕೆ ಮಾಡುತ್ತಿದ್ದಾರೆ ಎಂಬುದನ್ನು ನಿಗಾ ವಹಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ

ಹೋಟೆಲ್ ಮಾಲೀಕರು ವಿದ್ಯುತ್ ಬಿಲ್ ಕಡಿತಕ್ಕೆ ಮನವಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

  • ಇರಾನ್ ಯುದ್ಧದ ಪರಿಣಾಮ: ಚಿನ್ನ–ಬೆಳ್ಳಿ ದರದಲ್ಲಿ ಭಾರೀ ಇಳಿಕೆ
    by Team Varthaman
  • ಇತಿಹಾಸದಲ್ಲೇ ರೂಪಾಯಿ ಮೌಲ್ಯ ಭಾರೀ ಕುಸಿತ
    by Team Varthaman
  • ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
    by Team Varthaman
  • ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ
    by Team Varthaman
  • ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
    by Team Varthaman
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಯ ಅರ್ಧ ಕಳೆಬರ ಪತ್ತೆ – ಬೇಟೆ ಶಂಕೆ
ಲೋನ್ ನೆಪದಲ್ಲಿ ವಂಚನೆ: CID ದಾಳಿ
IIT, IIM ಸೇರಿ 89 ಕಾಲೇಜುಗಳಿಗೆ ಯುಜಿಸಿ ನೋಟಿಸ್
ಬಿಜೆಪಿ ನಿಲುವಿನ ಬಳಿಕ ಜೆಡಿಎಸ್ ತೀರ್ಮಾನ: ಎಚ್.ಡಿ.ದೇವೇಗೌಡ
ಜಾತಿ ಜನಗಣತಿ : ಸಿಎಂಗೆ ಬಿಸಿತುಪ್ಪ
TAGGED:breakingnewsCommercial gasKarnataka Govtlatestnewsಕೆ.ಹೆಚ್. ಮುನಿಯಪ್ಪ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
MandyaTrending

KRS ಡ್ಯಾಂ ದಾಖಲೆ ಮಟ್ಟದ ನೀರು ಸಂಗ್ರಹ – 118.60 ಅಡಿ ಭರ್ತಿ

Team Varthaman
Team Varthaman
June 21, 2025
ಭಾರತೀಯ ರೈಲ್ವೆಯಲ್ಲಿ 30,307 ಹುದ್ದೆಗಳ ನೇಮಕಾತಿ
ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
ಭೀಕರ ದುರಂತ: 3 ಬೈಕ್ ಸವಾರರು ಹಾಗೂ ಇಬ್ಬರು ಬಾಲಕರ ದುರ್ಮರಣ
ಹಾಲಿನ ದರ ಏರಿಕೆ ಸಾಧ್ಯತೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?