By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
BengaluruKarnatakaTrendingWeather

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Team Varthaman
Last updated: March 26, 2026 12:00 PM
Team Varthaman
Published: March 26, 2026
Share
SHARE

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏಪ್ರಿಲ್ 1ರವರೆಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ಕೆಲವೆಡೆ ಗುಡುಗು-ಮಿಂಚಿನ ಜೊತೆಗೆ ಆಲಿಕಲ್ಲುಗಳೂ ಬಿದ್ದಿವೆ. ಖಾನಾಪುರ, ಹುಕ್ಕೇರಿ, ಸವದತ್ತಿ, ರಾಮದುರ್ಗ, ಯರಗಟ್ಟಿ, ಬೈಲಹೊಂಗಲ ಹಾಗೂ ಮೂಡಲಗಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.

Join WhatsApp Group

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅಂಡಾರು, ಕಾಡುಹೊಳೆ, ಮುನಿಯಾಲು, ಮುಟ್ಲುಪಾಡಿ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಭಾರಿ ಗಾಳಿ-ಮಳೆಯಿಂದ ಹಾನಿ ಉಂಟಾಗಿದೆ. ಅಜೆಕಾರು ಹಾಗೂ ಅಂಡಾರು ಸುತ್ತಮುತ್ತ 30ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಆರೆಂಜ್ ಅಲರ್ಟ್ ಘೋಷಣೆ: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮಾರ್ಚ್ 26ರಿಂದ ಏಪ್ರಿಲ್ 1ರವರೆಗೆ ಆಲಿಕಲ್ಲು ಮಳೆಯ ಸಾಧ್ಯತೆ ಇದೆ. ಇದೇ ವೇಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಾರ್ಚ್ 26ರಂದು ಬಿರುಗಾಳಿ, ಗುಡುಗು ಹಾಗೂ ಮಿಂಚಿನ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಇದನ್ನು ಓದಿ –ಏ.1ರಿಂದ ನೀರಿನ ದರ ಏರಿಕೆ

ಈ ಅವಧಿಯಲ್ಲಿ ರೈತರು ಹಾಗೂ ಕುರಿಗಾಹಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

  • ಮುಡಾ ಹಗರಣ : ಸಿದ್ದರಾಮಯ್ಯ ದಂಪತಿಗೆ ಹೈಕೋರ್ಟ್ ನೋಟಿಸ್
    by Team Varthaman
  • ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    by Team Varthaman
  • ಏ.1ರಿಂದ ನೀರಿನ ದರ ಏರಿಕೆ
    by Team Varthaman
  • ಹಾರ್ಮುಜ್ ಜಲಸಂಧಿ ತೆರೆ :ಭಾರತಕ್ಕೆ ಇರಾನ್ ಸಡಿಲಿಕೆ
    by Team Varthaman
  • ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
    by Team Varthaman
ತುಂಗಭದ್ರಾ ಡ್ಯಾಂ ಬಳಿ ಗುಡ್ಡದಲ್ಲಿ ಭಾರೀ ಅಗ್ನಿಕಾಂಡ
ಭಾರತೀಯ ರೈಲ್ವೆಯಲ್ಲಿ 30,307 ಹುದ್ದೆಗಳ ನೇಮಕಾತಿ
ಕಾಲ್ತುಳಿತಕ್ಕೆ 30ಕ್ಕೂ ಹೆಚ್ಚು ಮಂದಿ ಬಲಿ
ನಟ, ನಿರ್ದೇಶಕ ರಾಜು ತಾಳೀಕೋಟೆ ನಿಧನ
ಬಂಡೀಪುರ–ನಾಗರಹೊಳೆ ಸಫಾರಿ ಹಂತ ಹಂತವಾಗಿ ಪುನರಾರಂಭ
TAGGED:breakingnewslatestnewsRain AlertWeather Forecast
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಕೆಯುಡಬ್ಲ್ಯೂಜೆ:ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು ಮಾಡಿದ ನ್ಯಾಯಲಯ

Team Varthaman
Team Varthaman
February 10, 2026
ಆಚಾರ್ಯಶಂಕರರೆಂಬ ಭಾಷ್ಯಕೇಸರಿ
ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ
ಅರಳುವ ಮೊಗ್ಗಿಗೆ ಬೇಕಿದೆ ಕಾನೂನು ಬಳ್ಳಿಯ ಆಸರೆ
ರಾಜ್ಯದ ಕೆರೆಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆಗೆ ನಿಷೇಧ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?