By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
  • Sports
  • National
  • International
  • Crime
Reading: ಇಂದು ಪ್ರಥಮ PUC ಫಲಿತಾಂಶ ಪ್ರಕಟ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಇಂದು ಪ್ರಥಮ PUC ಫಲಿತಾಂಶ ಪ್ರಕಟ
BengaluruEducationKarnataka

ಇಂದು ಪ್ರಥಮ PUC ಫಲಿತಾಂಶ ಪ್ರಕಟ

Team Varthaman
Last updated: March 31, 2026 11:05 AM
Team Varthaman
Published: March 31, 2026
Share
SHARE
  • ಆನ್‌ಲೈನ್‌ನಲ್ಲಿ ಅಂಕಪಟ್ಟಿ ವೀಕ್ಷಣೆ

ಬೆಂಗಳೂರು, ಮಾರ್ಚ್ 31: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ನಡೆದಿದ್ದ ಈ ಪರೀಕ್ಷೆಗೆ ರಾಜ್ಯದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿದ್ದರು.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ಇದಕ್ಕಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ ಅಂಕಪಟ್ಟಿಯನ್ನು ಪಡೆಯಬಹುದು. ಕಾಲೇಜುಗಳಲ್ಲಿಯೂ ಫಲಿತಾಂಶ ಪ್ರದರ್ಶನಕ್ಕೆ ಸೂಚನೆ ನೀಡಲಾಗಿದೆ.

Join WhatsApp Group

ಫಲಿತಾಂಶ ವೀಕ್ಷಿಸುವ ವಿಧಾನ:

  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  2. ‘1st PUC Annual Exam Result 2026’ ಲಿಂಕ್ ಕ್ಲಿಕ್ ಮಾಡಿ
  3. ನೋಂದಣಿ ಸಂಖ್ಯೆ ನಮೂದಿಸಿ
  4. ಸ್ಟ್ರೀಮ್ ಆಯ್ಕೆ ಮಾಡಿ
  5. ‘Submit’ ಮೇಲೆ ಕ್ಲಿಕ್ ಮಾಡಿ
  6. ಫಲಿತಾಂಶವನ್ನು ಡೌನ್‌ಲೋಡ್ ಅಥವಾ ಪ್ರಿಂಟ್ ಮಾಡಿ

ವೆಬ್‌ಸೈಟ್‌ನಲ್ಲಿ ಹೆಚ್ಚಿನ ಟ್ರಾಫಿಕ್‌ನಿಂದ ಸಮಸ್ಯೆ ಉಂಟಾದರೆ, ನಂತರ ಮತ್ತೆ ಪ್ರಯತ್ನಿಸಬಹುದು ಅಥವಾ ಕಾಲೇಜಿನಲ್ಲಿ ಪರಿಶೀಲಿಸಬಹುದು.

ಅಂಕಗಳ ಬಗ್ಗೆ ತೃಪ್ತಿಯಿಲ್ಲದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಹಾಗೂ ಉತ್ತರಪತ್ರಿಕೆ ಪರಿಶೀಲನೆಗೆ ಅವಕಾಶ ನೀಡಲಾಗಿದೆ.

ಪೂರಕ ಪರೀಕ್ಷೆ ಅವಕಾಶ:
ಒಂದು ಅಥವಾ ಹೆಚ್ಚು ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ಇದೆ. ಈ ವರ್ಷದ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಆದರೆ ಕಳೆದ ವರ್ಷದಂತೆ ಮುಂದಿನ ಎರಡು ತಿಂಗಳಲ್ಲಿ ಪರೀಕ್ಷೆಗಳು ನಡೆಯುವ ಸಾಧ್ಯತೆ ಇದೆ.

  • ಗ್ಯಾಸ್ ಸಮಸ್ಯೆ ಪರಿಣಾಮ: ಹಾಲಿನ ದರ ಹೆಚ್ಚಳ ಸಾಧ್ಯತೆ
    by Team Varthaman
  • ಏ. 1ರಿಂದ ಹೊಸ ಆರ್ಥಿಕ ವರ್ಷ: ಹಲವು ಪ್ರಮುಖ ಬದಲಾವಣೆ ಜಾರಿ
    by Team Varthaman
  • ಇಂದು ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
    by Team Varthaman
  • ಇಂದು ಪ್ರಥಮ PUC ಫಲಿತಾಂಶ ಪ್ರಕಟ
    by Team Varthaman
  • ಶ್ರೀಕಂಠೇಶ್ವರ ಪಂಚಮಹಾರಥೋತ್ಸವ
    by Team Varthaman
ಧರ್ಮಸ್ಥಳ ಪ್ರಕರಣ : ಸಾಕ್ಷಿ ಸಿಗದೆ ದಿಕ್ಕು ಬದಲಿಸಿದ SIT
ಜೂನ್ 26ರ ವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ
ಮೈಸೂರು: ಚಾಕು ಇರಿದ ಯುವಕ – ಚಿಕಿತ್ಸೆ ಫಲಿಸದೇ ಯುವತಿ ಸಾವು
ಶಾಲೆಗಳಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಮಕ್ಕಳಿಗೆ ಜ್ವರ, ಕೆಮ್ಮು ಇದ್ದರೆ ರಜೆ ಕಡ್ಡಾಯ
SIT ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಕಾಪಾಡಬೇಕು – ಸ್ಪೀಕರ್ ಯು.ಟಿ. ಖಾದರ್
TAGGED:breakingnewsFirst PUCKSEABlatestnewsPUC results
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrending

ಪ್ರತಿ ಪಿಎಚ್‌ಸಿಗಳಲ್ಲೂ ಕ್ಯಾನ್ಸರ್‌ ಅರಿವು ಘಟಕ ಸ್ಥಾಪಿಸಲಿ:ಡಾ.ವೈ.ಎಸ್‌.ಮಾಧವಿ

Team Varthaman
Team Varthaman
May 28, 2025
ಹಣಕಾಸು ವಿವಾದ: 13 ದಿನಗಳ ಬಳಿಕ ಹಲ್ಲೆಗೊಳಗಾದ ಯುವಕನ ಸಾವು
ರಾಜ್ಯದಲ್ಲಿ SSLC, PUC ಉತ್ತೀರ್ಣ ಅಂಕ ಇಳಿಕೆ: 33 ಅಂಕ ಬಂದ್ರೂ ಪಾಸ್ ಘೋಷಣೆ
ಪಾಕಿಸ್ತಾನಕ್ಕೆ ವೀಳ್ಯದೆಲೆ ರಫ್ತನ್ನು ಸ್ಥಗಿತಗೊಳಿಸಲು ಉತ್ತರ ಕನ್ನಡ ರೈತರ ದಿಟ್ಟ ನಿರ್ಧಾರ
ಮೊಟ್ಟೆಗಳಲ್ಲಿ ‘ನೈಟ್ರೋಫ್ಯೂರಾನ್’ ಅವಶೇಷಗಳ ಶಂಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?