By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
  • Sports
  • National
  • International
  • Crime
Reading: SSLC ತೃತೀಯ ಭಾಷೆ ಗ್ರೇಡಿಂಗ್ ವಿವಾದ: ‘ಹೈ’ ಮೆಟ್ಟಿಲೇರಿದ ನಿರ್ಧಾರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > SSLC ತೃತೀಯ ಭಾಷೆ ಗ್ರೇಡಿಂಗ್ ವಿವಾದ: ‘ಹೈ’ ಮೆಟ್ಟಿಲೇರಿದ ನಿರ್ಧಾರ
BengaluruEducationKarnataka

SSLC ತೃತೀಯ ಭಾಷೆ ಗ್ರೇಡಿಂಗ್ ವಿವಾದ: ‘ಹೈ’ ಮೆಟ್ಟಿಲೇರಿದ ನಿರ್ಧಾರ

Team Varthaman
Last updated: April 2, 2026 12:06 PM
Team Varthaman
Published: April 2, 2026
Share
SHARE

ಬೆಂಗಳೂರು, ಏಪ್ರಿಲ್ 2: SSLC ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ಸರ್ಕಾರದ ಈ ಕ್ರಮ ಅಸಂವಿಧಾನಿಕ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ.

ಬೆಂಗಳೂರು ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಅವರು ಸಲ್ಲಿಸಿದ ಅರ್ಜಿಯಲ್ಲಿ, ಯಾವುದೇ ಪ್ರಮುಖ ಶೈಕ್ಷಣಿಕ ಬದಲಾವಣೆಗೆ ಮುನ್ನ ಸಾರ್ವಜನಿಕರು ಮತ್ತು ತಜ್ಞರ ಅಭಿಪ್ರಾಯ ಪಡೆಯದೆ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ವಾದಿಸಿದ್ದಾರೆ. ಸಚಿವ ಸಂಪುಟದ ಅನುಮೋದನೆಯಿಲ್ಲದೆ ಈ ಘೋಷಣೆ ಮಾಡಲಾಗಿದೆ ಎಂಬುದೂ ಆರೋಪವಾಗಿದೆ.

Join WhatsApp Group

ಅರ್ಜಿಯ ಪ್ರಮುಖ ಅಂಶಗಳು:
• ಪರೀಕ್ಷೆ ನಡೆಯುವ ವೇಳೆ ಘೋಷಣೆ ನೀಡಿದ್ದು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದೆ
• ಸಂವಿಧಾನದ ಸಮಾನತೆ ಹಾಗೂ ಶಿಕ್ಷಣ ಹಕ್ಕುಗಳಿಗೆ ಧಕ್ಕೆ
• ಅಧಿಕೃತ ಗೆಜೆಟ್ ಆದೇಶವಿಲ್ಲದೆ ನಿರ್ಧಾರ ಜಾರಿಗೆ ಯತ್ನ

ಸರ್ಕಾರದ ಹೊಸ ನಿಯಮ:
ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶದಲ್ಲಿ ಪರಿಗಣಿಸುವುದಿಲ್ಲ. 625 ಅಂಕಗಳ ಬದಲು 525 ಅಂಕಗಳ ಆಧಾರದ ಮೇಲೆ ಶೇಕಡಾವಾರು ಲೆಕ್ಕ ಹಾಕಲಾಗುತ್ತದೆ. ತೃತೀಯ ಭಾಷೆಗೆ ಕೇವಲ ಗ್ರೇಡ್ (A, B, C, D) ನೀಡಲಾಗುತ್ತದೆ.

ಈ ವಿಷಯ ರಾಜಕೀಯ ತಿರುವು ಪಡೆದುಕೊಂಡಿದ್ದು, ‘ಹಿಂದಿ ಹೇರಿಕೆ’ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ಬಿಜೆಪಿ ನಾಯಕರು ಇದನ್ನು ವಿರೋಧಿಸಿ ಟೀಕಿಸಿದ್ದಾರೆ.

ಇದರ ಜೊತೆಗೆ, ಉರ್ದು ಮತ್ತು ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ಓದುವ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯಾಗಿ ಕನ್ನಡದ ಮಹತ್ವ ಕಡಿಮೆಯಾಗುವ ಸಾಧ್ಯತೆ ಬಗ್ಗೆ ಚರ್ಚೆ ಉಂಟಾಗಿದೆ.ಇದನ್ನು ಓದಿ –ಬಕೆಟ್ ನಲ್ಲಿ ಮುಳುಗಿ ಮಗು ಸಾವು: ಮನನೊಂದ ತಾಯಿ ಆತ್ಮಹತ್ಯೆ

ಈ ವಿವಾದಾತ್ಮಕ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡುತ್ತದೆಯೇ ಅಥವಾ ಸರ್ಕಾರದ ಕ್ರಮ ಮುಂದುವರಿಯುತ್ತದೆಯೇ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.

  • 12 ವರ್ಷಗಳ ಬಳಿಕ ಡಾಲರ್ ಎದುರು ರೂಪಾಯಿ ಭಾರೀ ಏರಿಕೆ
    by Team Varthaman
  • ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ: ಐಪ್ಯಾಕ್ ಕಚೇರಿಗಳ ಮೇಲೆ ಇಡಿ ದಾಳಿ
    by Team Varthaman
  • SSLC ತೃತೀಯ ಭಾಷೆ ಗ್ರೇಡಿಂಗ್ ವಿವಾದ: ‘ಹೈ’ ಮೆಟ್ಟಿಲೇರಿದ ನಿರ್ಧಾರ
    by Team Varthaman
  • ಬಕೆಟ್ ನಲ್ಲಿ ಮುಳುಗಿ ಮಗು ಸಾವು: ಮನನೊಂದ ತಾಯಿ ಆತ್ಮಹತ್ಯೆ
    by Team Varthaman
  • ಆಪರೇಷನ್ ಅರಹಮಾ: ಗಂಡೇಬಲ್‌ನಲ್ಲಿ ಉಗ್ರ ಹತ್ಯೆ
    by Team Varthaman
ರಾಜಕೀಯ ನಿವೃತ್ತಿ ಘೋಷಿಸಿದ ಎಸ್‌.ಎ.ರಾಮದಾಸ್‌
ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ
ಯಲಹಂಕ-ದೇವನಹಳ್ಳಿ ರೈಲು ಮಾರ್ಗದ ದ್ವಿಗುಣೀಕರಣಕ್ಕೆ ಹಸಿರು ನಿಶಾನೆ
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ಮಂಡ್ಯದಲ್ಲಿ 39 ವರ್ಷಗಳ ಬಳಿಕ ಜರುಗುತ್ತಿರುವ ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
TAGGED:breakingnewsgrading controversyKarnataka GovtlatestnewsSSLCthird language
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ತಾಯಿ

Team Varthaman
Team Varthaman
May 11, 2025
ಬಂಡೀಪುರ–ನಾಗರಹೊಳೆ ಸಫಾರಿ ಹಂತ ಹಂತವಾಗಿ ಪುನರಾರಂಭ
ಜೂ.೨೨ಕ್ಕೆ ಉಚಿತ ಕಣ್ಣಿನ ತಪಾಸಣಾ ಶಿಬಿರ
ಭಾರತೀಯ ರೈಲ್ವೆ ಇಲಾಖೆಯಲ್ಲಿ 30,307 ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ
ಯುಗದ ಕವಿ ಜಗದ ಕವಿ …ವಿಶ್ವ ಮಾನವ ರಸಋಷಿ ಕುವೆಂಪು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?