By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
  • Sports
  • National
  • International
  • Crime
Reading: ಹರಕೆ ತೀರಿಸಲು ಹೋದ ವಿದ್ಯಾರ್ಥಿಗಳು ಜಲಸಮಾಧಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ಹರಕೆ ತೀರಿಸಲು ಹೋದ ವಿದ್ಯಾರ್ಥಿಗಳು ಜಲಸಮಾಧಿ
KarnatakaLatest NewsUttara Kannada

ಹರಕೆ ತೀರಿಸಲು ಹೋದ ವಿದ್ಯಾರ್ಥಿಗಳು ಜಲಸಮಾಧಿ

Team Varthaman
Last updated: April 5, 2026 10:28 AM
Team Varthaman
Published: April 5, 2026
Share
SHARE

ಕಲಬುರ್ಗಿ: ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಈ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಪುಂಡಲೀಕ ಮೂಲಿಮನಿ (17) ಮತ್ತು ಮಹೇಶ್ (16) ಎಂದು ಗುರುತಿಸಲಾಗಿದೆ. ಇವರು ಹರಕೆ ತೀರಿಸಲು ಮಣ್ಣೂರು ಯಲ್ಲಮ್ಮ ದೇವಾಲಯಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಈಜಲು ಹೋಗಿದ್ದು, ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Join WhatsApp Group

ಇವರು ಅಫಜಲ್ಪುರ ತಾಲೂಕಿನ ಗೌರ್ ಕೆ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಅಫಜಲ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

  • ಹರಕೆ ತೀರಿಸಲು ಹೋದ ವಿದ್ಯಾರ್ಥಿಗಳು ಜಲಸಮಾಧಿ
    by Team Varthaman
  • ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    by Team Varthaman
  • ಬ್ರಾಂಡೆಡ್ ಔಷಧಿಗಳಿಗೆ 100% ಸುಂಕ
    by Team Varthaman
  • 12 ವರ್ಷಗಳ ಬಳಿಕ ಡಾಲರ್ ಎದುರು ರೂಪಾಯಿ ಭಾರೀ ಏರಿಕೆ
    by Team Varthaman
  • ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ: ಐಪ್ಯಾಕ್ ಕಚೇರಿಗಳ ಮೇಲೆ ಇಡಿ ದಾಳಿ
    by Team Varthaman
ಕಾಲ್ತುಳಿತ ದುರಂತ: RCB ಮತ್ತು KSCA ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸರ್ಕಾರ ತೀರ್ಮಾನ
ಜು. 14ರಂದು ಭೂಮಿಗೆ ವಾಪಸಾಗಲಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಹಾಗೂ ಆಕ್ಸಿಯಮ್-4 ಸಿಬ್ಬಂದಿ
ಸಿಎಂ ಆಗಲು ಜಾರಕಿಹೊಳಿ ಹತ್ನ?
ಇಂದಿನಿಂದ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭ
ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ
TAGGED:Bhima riverbreakingnewslatestnewsಭೀಮಾ ನದಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಸ್ನಾಯು ನೋವಿನಿಂದ ಒತ್ತಡ ನಿಯಂತ್ರಣದವರೆಗೆ ಬಳಸಿ ಎಪ್ಸಮ್ ಲವಣ

Team Varthaman
Team Varthaman
August 15, 2025
ಕಸಾಪದಲ್ಲಿ ಅವ್ಯವಹಾರ : ಅಧ್ಯಕ್ಷ ಜೋಶಿ ವಿರುದ್ದ ತನಿಖೆಗೆ ವಿಚಾರಣಾಧಿಕಾರಿ ನೇಮಕ
ಸೆ.1ಕ್ಕೆ ಮೈಸೂರಿಗೆ  ರಾಷ್ಟ್ರಪತಿ ಆಗಮನ
ಚಾರ್ಮಡಿ ಘಾಟ್‌ನಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಹೊಸ ನಿಯಮ
ನೈಸ್ ರಸ್ತೆಯಲ್ಲಿ ಹಿಟ್-ಅಂಡ್-ರನ್ : ಇಬ್ಬರ ದುರ್ಮರಣ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?