By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
  • Sports
  • National
  • International
  • Crime
Reading: ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಸಂಚು: ಡಿಕೆಶಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Davanagere > ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಸಂಚು: ಡಿಕೆಶಿ
DavanagereKarnatakaPolitics

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಸಂಚು: ಡಿಕೆಶಿ

Team Varthaman
Last updated: April 8, 2026 9:31 AM
Team Varthaman
Published: April 8, 2026
Share
SHARE

ದಾವಣಗೆರೆ: ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಅವುಗಳನ್ನು ನಿಲ್ಲಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.

Join WhatsApp Group

ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶಕ್ಕೆ ಮಾದರಿಯಾಗುವಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದರೆ ಪ್ರಧಾನಮಂತ್ರಿ ಕರ್ನಾಟಕದಲ್ಲಿ ಈ ಯೋಜನೆಗಳು ಜಾರಿಯಾಗಿಲ್ಲ ಎಂದು ಹೇಳಿರುವುದು ಆಶ್ಚರ್ಯಕರ. ನಮ್ಮ ಯೋಜನೆಗಳನ್ನು ಟೀಕಿಸಿದವರೇ ಬೇರೆ ರಾಜ್ಯಗಳಲ್ಲಿ ಅವನ್ನು ಅನುಸರಿಸಿದ್ದಾರೆ” ಎಂದು ಹೇಳಿದರು.

“ಬಿಜೆಪಿಯವರ ನಡೆ ಬಡವರು ಹಾಗೂ ನಿರುದ್ಯೋಗಿ ಯುವಕರ ವಿರುದ್ಧವಾಗಿದೆ. ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ನಾವು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ನಿಲ್ಲಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಆದರೆ ಜನರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇಲ್ಲಿಯವರೆಗೆ ಸರ್ಕಾರ ಸುಮಾರು ₹1.25 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ವಿನಿಯೋಗಿಸಿದೆ. ಈ ಯೋಜನೆಗಳು ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ, ಸರ್ಕಾರದ ಬದ್ಧತೆಯ ಭಾಗವಾಗಿದೆ ಎಂದರು.

“ಈ ತಿಂಗಳ ಕಂತು ಚುನಾವಣೆಯ ನಂತರ ಬಿಡುಗಡೆ ಆಗಲಿದೆ. ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ನಾವು ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ. ಜನರಲ್ಲಿ ಆತಂಕ ಹುಟ್ಟಿಸುವವರು ಈ ಚುನಾವಣೆಯಲ್ಲಿ ಗೆಲ್ಲುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಪ್ರಚಾರ ನಡೆಯುತ್ತಿದೆ. ಪಕ್ಷದ ಸಂಪ್ರದಾಯದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು.

ದಾವಣಗೆರೆ ನಗರದ ಅಭಿವೃದ್ಧಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಅವರು, “ಈ ನಗರವು ಕಾಂಕ್ರೀಟ್ ರಸ್ತೆ, ಪಾರ್ಕ್, ಕೆರೆಗಳ ಸ್ವಚ್ಛತೆ ವಿಷಯದಲ್ಲಿ ಬೆಂಗಳೂರಿಗಿಂತಲೂ ಉತ್ತಮವಾಗಿದೆ. ಇದಕ್ಕೆ ಶ್ರಮಪಟ್ಟ ಅಧಿಕಾರಿಗಳು ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ಅಭಿನಂದನೆಗಳು” ಎಂದರು.

“ಸುಮಾರು 1 ಲಕ್ಷಕ್ಕೂ ಹೆಚ್ಚು ಜನರನ್ನು ಸಂಪರ್ಕಿಸಿ ನಡೆಸಿದ ಸಮೀಕ್ಷೆಯಲ್ಲಿ 70% ಕ್ಕಿಂತ ಹೆಚ್ಚು ಜನ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಈ ಕ್ಷೇತ್ರದಲ್ಲಿ ಶಾಂತಿ, ಅಭಿವೃದ್ಧಿ ಕಾಪಾಡಲಾಗಿದೆ” ಎಂದು ಹೇಳಿದರು.

ಶಾಮನೂರು ಕುಟುಂಬವು ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ ಸಮಯದಲ್ಲಿ ಉಚಿತ ಲಸಿಕೆ ವಿತರಣೆ ಮಾಡಿತ್ತು. ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿ ಅಭಿವೃದ್ಧಿ ಸಾಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಇದನ್ನು ಓದಿ –ಕದನ ವಿರಾಮದ ಬಳಿಕ ಕಚ್ಚಾ ತೈಲ ದರ ಭಾರೀ ಕುಸಿತ

ಯುವಕರು ಹಾಗೂ ಹೊಸ ಪೀಳಿಗೆಯ ಚಿಂತನೆಗಳನ್ನು ಬಳಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಡಿ.ಕೆ. ಶಿವಕುಮಾರ್ ಕರೆ ನೀಡಿದರು.

  • ಲೋಕಾಯುಕ್ತ ದಾಳಿ; ಮೀನುಗಾರಿಕೆ ಅಧಿಕಾರಿ ಮನೆಯಲ್ಲಿ ಕೋಟಿ ಆಸ್ತಿ ಪತ್ತೆ
    by Team Varthaman
  • ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಸಂಚು: ಡಿಕೆಶಿ
    by Team Varthaman
  • ಕದನ ವಿರಾಮದ ಬಳಿಕ ಕಚ್ಚಾ ತೈಲ ದರ ಭಾರೀ ಕುಸಿತ
    by Team Varthaman
  • “ಇಂದು ರಾತ್ರಿ ನಾಗರಿಕತೆ ಅಂತ್ಯವಾಗಬಹುದು”; ಇರಾನ್‌ಗೆ ಟ್ರಂಪ್ ಎಚ್ಚರಿಕೆ
    by Team Varthaman
  • ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ; ಇಬ್ಬರು ಮಕ್ಕಳ ದುರ್ಮರಣ
    by Team Varthaman
ಅ.1ರಿಂದ ವರ್ಕ್ ಫ್ರಮ್ ಹೋಮ್ ಸ್ಥಗಿತ
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
IRCTC ಗ್ರೂಪ್ ಜನರಲ್ ಮ್ಯಾನೇಜರ್ ನೇಮಕಾತಿ
ಜೂ.೨೨ಕ್ಕೆ ಉಚಿತ ಕಣ್ಣಿನ ತಪಾಸಣಾ ಶಿಬಿರ
ಜನತೆಗೆ ಸೂರು ನೀಡುವುದೇ ನನ್ನ ಆದ್ಯತೆ: ನೂತನ ಆಯುಕ್ತ ಕೆ.ಆರ್‌.ರಕ್ಷಿತ್‌
TAGGED:BJP conspiringbreakingnewsDK shivkumarguarantee schemelatestnewsಗ್ಯಾರಂಟಿ ಯೋಜನೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಬಂಡೀಪುರ–ನಾಗರಹೊಳೆ ಸಫಾರಿ ಹಂತ ಹಂತವಾಗಿ ಪುನರಾರಂಭ

Team Varthaman
Team Varthaman
February 18, 2026
ಮುಡಾ ಹಗರಣ: 460ಕೋಟಿ‌ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
2028ರ ಬಳಿಕ ಡಿಕೆಶಿ ಸಿಎಂ ಆಗಲಿ: ಜಮೀರ್ ಅಹ್ಮದ್
ಭಾರತಿ ಹೆಗ್ದೆ ನಿಧನ
ಹೈ ಮೆಟ್ಟಿಲೇರಿದ ರಾಜಮಾತೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?