By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಬಲಮುರಿ–ಎಡಮುರಿ ಪ್ರವಾಸಿ ತಾಣಗಳಿಗೆ ನಿರ್ಬಂಧ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಬಲಮುರಿ–ಎಡಮುರಿ ಪ್ರವಾಸಿ ತಾಣಗಳಿಗೆ ನಿರ್ಬಂಧ
BengaluruKarnatakaTrending

ಬಲಮುರಿ–ಎಡಮುರಿ ಪ್ರವಾಸಿ ತಾಣಗಳಿಗೆ ನಿರ್ಬಂಧ

Team Varthaman
Last updated: April 19, 2026 10:06 AM
Team Varthaman
Published: April 19, 2026
Share
SHARE
  • ವ್ಯಾಪಾರಗಳಿಗೆ ಅಸಮಾಧಾನ

ಮಂಡ್ಯ: ಬೇಸಿಗೆ ರಜೆ ವೇಳೆ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಹಾಗೂ ಎಡಮುರಿ ಪ್ರವಾಸಿ ತಾಣಗಳಿಗೆ ಸರ್ಕಾರ ತಾತ್ಕಾಲಿಕ ನಿರ್ಬಂಧ ಹೇರಿದೆ. ಇತ್ತೀಚೆಗೆ ಸಂಭವಿಸಿದ ಸಾವು-ನೋವಿನ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರದೇಶಕ್ಕೆ ಭೇಟಿ ನೀಡುವ ಪ್ರವಾಸಿಗರು ಕಾವೇರಿ ನದಿಯಲ್ಲಿ ಇಳಿದು ಮೋಜು-ಮಸ್ತಿ ಮಾಡುವ ವೇಳೆ ಸುಳಿಗೆ ಸಿಲುಕಿ ಮೃತಪಟ್ಟ ಘಟನೆಗಳು ಮರುಮರು ಸಂಭವಿಸುತ್ತಿವೆ. 2015ರಿಂದ ಇಂದಿನವರೆಗೆ ಸುಮಾರು 79 ಮಂದಿ ಇಲ್ಲಿ ಸಾವನ್ನಪ್ಪಿದ್ದು, ಕಳೆದ ಒಂದು ವಾರದಲ್ಲೇ 4 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

Join WhatsApp Group

ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿರ್ಬಂಧದ ಪರಿಣಾಮವಾಗಿ ಸ್ಥಳೀಯ ಅಂಗಡಿಗಳು ಮತ್ತು ವ್ಯಾಪಾರ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಪ್ರವಾಸಿಗರನ್ನೇ ಅವಲಂಬಿಸಿಕೊಂಡು ಬದುಕು ಕಟ್ಟಿಕೊಂಡಿದ್ದ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರವಾಸಿಗರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕಿತ್ತು, ಸಂಪೂರ್ಣ ನಿರ್ಬಂಧ ಹೇರಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

  • H-1B ಫಾಸ್ಟ್-ಟ್ರ್ಯಾಕ್ ಶುಲ್ಕ ಅಮಾನ್ಯ
  • ಗೃಹಲಕ್ಷ್ಮಿ ಯೋಜನೆ: ಬಯೋಮೆಟ್ರಿಕ್ ಕಡ್ಡಾಯ
  • ಉಜ್ವಲ ಯೋಜನೆ :ಸಬ್ಸಿಡಿ ಸಿಲಿಂಡರ್ ಸಂಖ್ಯೆ 4ಕ್ಕೆ ಇಳಿಕೆ
  • ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ಅನುಮಾನಾಸ್ಪದ ಸಾವು
  • ಮುಂಗಾರು ಅಬ್ಬರ: 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉಂಡುಭತ್ತಿ ಕೆರೆ ಅಪಘಾತ: ಹದಿನೈದು ವರ್ಷದ ಬಳಿಕ ಆರೋಪಿಗಳಿಗೆ ಶಿಕ್ಷೆ
ಏಕಕಾಲಕ್ಕೆ 11 ಸಬ್‌ ರಿಜಿಸ್ಟರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಇನ್ನಿಲ್ಲ
UPI ಬಳಕೆದಾರರ ಗಮನಕ್ಕೆ: ಏಪ್ರಿಲ್ 1ರಿಂದ ಮಹತ್ವದ ನಿಯಮಗಳಲ್ಲಿ ಬದಲಾವಣೆ
ವಿಶ್ವ ಸಂಗೀತ ದಿನದ ಶುಭಾಶಯಗಳು
TAGGED:breakingnewslatestnewsಎಡಮುರಿನಿರ್ಬಂಧಪ್ರವಾಸಿ ತಾಣಬಲಮುರಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಸ್ತ್ರೀ ಸ್ನೇಹಿ – ಶತಾವರಿ

Team Varthaman
Team Varthaman
December 21, 2025
ಧರ್ಮಸ್ಥಳ ಪ್ರಕರಣ : ಸಾಕ್ಷಿ ಸಿಗದೆ ದಿಕ್ಕು ಬದಲಿಸಿದ SIT
ಗೌರಿ-ಗಣೇಶ ಹಬ್ಬ : ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ರಾಜ್ಯದಲ್ಲಿ ಸಾಧಾರಣ ಮಳೆ – 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ
ಸರ್ಕಾರದ ಸಾಧನೆ ಕನ್ನಡಿಗರಿಗೆ ಅರ್ಪಣೆ: ಸಿದ್ದರಾಮಯ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?