By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಹಳ್ಳಿಗಳ ಪಾಲಿನ ನಡೆದಾಡುವ ಸಂಜೀವಿನಿ
    April 22, 2026
    ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ತಡೆಗಳು ಹಾಗೂ ಪರಿಹಾರಗಳು
    April 21, 2026
    ನಮ್ಮ ಮಕ್ಕಳ ಶಿಕ್ಷಣ
    April 20, 2026
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
  • Sports
  • National
  • International
  • Crime
Reading: ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು
KarnatakaMysore

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು

Team Varthaman
Last updated: April 23, 2026 3:04 PM
Team Varthaman
Published: April 23, 2026
Share
SHARE

ಮೈಸೂರು: ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಅರಣ್ಯ ರಕ್ಷಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಸಂಭವಿಸಿದೆ.

ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್‌ (36) ಮೃತ ದುರ್ದೈವಿ. ಅವರು ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Join WhatsApp Group

ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದ ಸುಪ್ರೀತ್‌, ರಾತ್ರಿ ಪಾಳಿ ಮುಗಿಸಿ ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ಉದ್ಬೂರು ಗೇಟ್ ಸಮೀಪದ ಕಳ್ಳಬೇಟೆ ತಡೆ ಶಿಬಿರದ ಬಳಿ ಹರಿಯುತ್ತಿದ್ದ ಕಬಿನಿ ಜಲಾಶಯ ಹಿನ್ನೀರಿನಲ್ಲಿ ಇಬ್ಬರು ಸಹೋದ್ಯೋಗಿಗಳಾದ ಅಯ್ಯಪ್ಪ ಹಾಗೂ ಅಮನ್ ಜೊತೆ ಈಜಲು ತೆರಳಿದ್ದರು.

ಈ ವೇಳೆ ಏಕಾಏಕಿ ಆಯಾಸಗೊಂಡ ಸುಪ್ರೀತ್‌, ತಾವು ದಡಕ್ಕೆ ಹೋಗುವುದಾಗಿ ಹೇಳಿ ನೀರಿನಿಂದ ಹೊರಬರಲು ಯತ್ನಿಸಿದರು. ಆದರೆ ಸಾಧ್ಯವಾಗದೆ ನೀರಿನಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹೋದ್ಯೋಗಿಗಳ ಕೂಗಾಟ ಕೇಳಿ ಸ್ಥಳೀಯರು ತಕ್ಷಣ ಆಗಮಿಸಿ ಹುಡುಕಾಟ ನಡೆಸಿದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿ ಸುಪ್ರೀತ್ ಅವರ ಮೃತದೇಹವನ್ನು ಪತ್ತೆಹಚ್ಚಿದರು.ಇದನ್ನು ಓದಿ –SSLC ಫಲಿತಾಂಶ : ದಾಖಲೆಯ 94.10% ಉತ್ತೀರ್ಣತೆ

ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರಕರಣ ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

  • ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು
    by Team Varthaman
    April 23, 2026
  • SSLC ಫಲಿತಾಂಶ : ದಾಖಲೆಯ 94.10% ಉತ್ತೀರ್ಣತೆ
    by Team Varthaman
    April 23, 2026
  • ಬೆಂಗಳೂರಿನ ಒನ್8 ಕಮ್ಯೂನ್‌ಗೆ ಬೀಗ
    by Team Varthaman
    April 23, 2026
  • ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ಬಳಿಕ ಸಾವು
    by Team Varthaman
    April 23, 2026
  • ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಮತದಾನ
    by Team Varthaman
    April 23, 2026
ಮೈಸೂರು : ಕುಡಿತಕ್ಕೆ ಹಣ ನೀಡದ ಪತಿಯನ್ನೇ ಕೊಂದ ಪತಿ
ಪಾದಯಾತ್ರೆಯ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು
MUDA ಹಗರಣ : ಸಿಎಂಗೆ ಮತ್ತೊಂದು ಸಂಕಷ್ಟ
ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 8ಕ್ಕೆ ಏರಿಕೆ
ಜುಲೈ 25 ರಿಂದ 27ರವರೆಗೆ ಸೆಸ್ಕ್ ಆನ್‌ಲೈನ್‌ ಸೇವೆಗಳು ಅಲಭ್ಯ
TAGGED:forest guardKabiniKabini backwatersಅರಣ್ಯ ರಕ್ಷಕ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Latest NewsTrending

ಮುಂಬೈ ಏರ್‌ಪೋರ್ಟ್‌ನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ

Team Varthaman
Team Varthaman
May 17, 2025
ಅಕ್ರಮ ಹಣ ವರ್ಗಾವಣೆಯ ಪ್ರಕರಣ :FIIT JEE ಕೋಚಿಂಗ್ ಕೇಂದ್ರದ ಮೇಲೆ ಇಡಿ ದಾಳಿ
LoC ಬಳಿ ಕದನ ವಿರಾಮ ಉಲ್ಲಂಘನೆ – ಪೂಂಚ್ ಜಿಲ್ಲೆಗೆ ಪಾಕ್ ಸೇನೆಯ ನುಸುಳುಕ
ಯುದ್ಧದ ಪರಿಣಾಮ: ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8–10 ರೂ. ಏರಿಕೆ
ಶಿವರಾತ್ರಿ…. ಶಿವನ ಆರಾಧನೆಯ ದಿನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?