By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ದೂರು ಬಿಡಿ, ದಾರಿ ಹುಡುಕಿ”
    April 28, 2026
    ಭಾವುಕತೆಗೆ ಬಲವಾಗಿ ನಿಲ್ಲುವ ಗಳಿಗೆಗಳು.
    April 26, 2026
    ” ಸರಳತೆಯೇ ಸೌರಭ “
    April 26, 2026
    ಮತ್ತೇ ಬರಲಿ ಆ ಕಾಲ
    April 26, 2026
    “ಅಕ್ಷರಗಳ ಮೇಲಿನ‌ ಅತ್ಯಾಚಾರ”
    April 25, 2026
  • Sports
  • National
  • International
  • Crime
Reading: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ
BengaluruKarnatakaTrending

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ

Team Varthaman
Last updated: April 27, 2026 9:45 AM
Team Varthaman
Published: April 27, 2026
Share
SHARE

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಹಾಗೂ ಪ್ರಸ್ತುತ ಘಟನೆಗಳ ಬಗ್ಗೆ ಅರಿವು ಮೂಡಿಸಲು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆ ಪ್ರಕಟಿಸಿದ್ದು, ಪ್ರತಿದಿನ ಪ್ರಾರ್ಥನೆ ಮುಗಿದ ತಕ್ಷಣ 10ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆ ಓದಿಸಬೇಕು ಎಂದು ಸೂಚಿಸಿದೆ.

ಈ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ, ಖಾಸಗಿ ಹಾಗೂ ವಸತಿ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಿಗೆ ಅನ್ವಯವಾಗಲಿದೆ.

Join WhatsApp Group

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಈಗಾಗಲೇ ಕೆಲವು ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ಪತ್ರಿಕೆ ಓದಿಸುವ ಪದ್ಧತಿ ಇತ್ತು. ಆದರೆ ಇನ್ನು ಮುಂದೆ ಪ್ರಾರ್ಥನೆಯ ನಂತರದ 10ರಿಂದ 15 ನಿಮಿಷಗಳನ್ನು ವಿಶೇಷವಾಗಿ ಪತ್ರಿಕೆ ಓದುವುದಕ್ಕಾಗಿಯೇ ಮೀಸಲಿಡಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.ಇದನ್ನು ಓದಿ –ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು

ಈ ಕ್ರಮದಿಂದ ವಿದ್ಯಾರ್ಥಿಗಳನ್ನು ಮೊಬೈಲ್ ಬಳಕೆಯಿಂದ ದೂರವಿಡುವುದು, ಓದುವ ಹವ್ಯಾಸ ಬೆಳೆಸುವುದು, ಪ್ರಸ್ತುತ ವಿದ್ಯಮಾನಗಳ ಬಗ್ಗೆ ತಿಳುವಳಿಕೆ ನೀಡುವುದು ಹಾಗೂ ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸುವುದು ಉದ್ದೇಶವಾಗಿದೆ.

  • ಅನ್ನ-ನೀರಿಗೆ ಹಾಹಾಕಾರ, ಅಪಮೃತ್ಯು ಹೆಚ್ಚಳ: ಕೋಡಿಮಠ ಶ್ರೀಗಳ ಭವಿಷ್ಯವಾಣಿ
    by Team Varthaman
    April 28, 2026
  • ಮೈಸೂರು ಸ್ಯಾಂಡಲ್‌ಗೆ ₹507 ಕೋಟಿ ಲಾಭ
    by Team Varthaman
    April 28, 2026
  • IPL ಬ್ಲಾಕ್ ಟಿಕೆಟ್ ದಂಧೆ: 24 ಮಂದಿ ಬಂಧನ
    by Team Varthaman
    April 28, 2026
  • ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ
    by Team Varthaman
    April 28, 2026
  • ಒಳಮೀಸಲಾತಿ ಅನ್ವಯ ಶೀಘ್ರ 225 ವೈದ್ಯರ ನೇಮಕ: ದಿನೇಶ್ ಗುಂಡೂರಾವ್
    by Team Varthaman
    April 28, 2026
ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
ಇಂದು ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ಒಪ್ಪಿಗೆ
ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟ!
TDR ಹಗರಣ : 9 ಕಡೆಗಳಲ್ಲಿ ED ದಾಳಿ, ದಾಖಲೆಗಳ ಪರಿಶೀಲನೆ
TAGGED:Karnataka Govtlatestnewsnewspaper readingಪತ್ರಿಕೆಶಿಕ್ಷಣ ಇಲಾಖೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMandyaTrending

ವಿದ್ಯುತ್ ಶಾಕ್‌ಗೆ 5 ವರ್ಷದ ಬಾಲಕ ಬಲಿ

Team Varthaman
Team Varthaman
May 25, 2025
ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು
ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
ದ್ವಿತೀಯ PUC ಫಲಿತಾಂಶ ಪ್ರಕಟ
ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ಒಪ್ಪಿಗೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?