By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: 8 ಸಾವಿರ ಪೊಲೀಸರ ನೇಮಕಾತಿ:ಡಾ.ಜಿ.ಪರಮೇಶ್ವರ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > 8 ಸಾವಿರ ಪೊಲೀಸರ ನೇಮಕಾತಿ:ಡಾ.ಜಿ.ಪರಮೇಶ್ವರ್
KarnatakaTrendingUttara Kannada

8 ಸಾವಿರ ಪೊಲೀಸರ ನೇಮಕಾತಿ:ಡಾ.ಜಿ.ಪರಮೇಶ್ವರ್

Team Varthaman
Last updated: April 28, 2026 8:15 PM
Team Varthaman
Published: April 28, 2026
Share
SHARE
  • ಒಳಮೀಸಲಾತಿ ನಿಯಮದಡಿ ನೇಮಕ


ಕಲಬುರಗಿ: ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದಲ್ಲಿ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 545 ಪಿಎಸ್‌ಐಗಳು ಇಲಾಖೆಗೆ ಸೇರ್ಪಡೆಯಾಗಿದ್ದಾರೆ. ಹೊಸದಾಗಿ 600 ಪಿಎಸ್‌ಐಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಖಾಲಿ ಇರುವ ಹುದ್ದೆಗಳ ಪೈಕಿ 8 ಸಾವಿರ ಕಾನ್‌ಸ್ಟೆಬಲ್‌ಗಳ ನೇಮಕಾತಿ ಶೀಘ್ರವೇ ನಡೆಯಲಿದೆ. 56,834 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಈಗಾಗಲೇ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.

Join WhatsApp Group

ಅದರಲ್ಲಿ ಕಾನ್‌ಸ್ಟೆಬಲ್ ಹುದ್ದೆಗಳೂ ಸೇರಿವೆ ಎಂದು ಹೇಳಿದರು.ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯಕ್ಕೆ ತಕ್ಕಂತೆ ಹೊಸ ಪೊಲೀಸ್ ಠಾಣೆಗಳನ್ನು ಆರಂಭಿಸಲಾಗುವುದು. ಪ್ರಸಕ್ತ ವರ್ಷ ರಾಜ್ಯದಲ್ಲಿ 12 ಪೊಲೀಸ್ ಠಾಣೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.


ಸೈಬರ್ ಅಪರಾಧ ಹೆಚ್ಚಳ

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡುವ ಪ್ರಕರಣಗಳ ಬಗ್ಗೆ ಇಲಾಖೆ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಅದಕ್ಕಾಗಿಯೇ ಸೈಬರ್ ಅಪರಾಧಗಳ ಮೇಲ್ವಿಚಾರಣೆಗಾಗಿ ಡಿಜಿಪಿ ಹುದ್ದೆಯನ್ನು ಸೃಷ್ಟಿಸಲಾಗಿದೆ. 24 ಸಾವಿರ ಪ್ರಕರಣಗಳ ಪೈಕಿ 10 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಪೊಲೀಸರಿಗೂ ಸೈಬರ್ ಅಪರಾಧಗಳ ಬಗ್ಗೆ ತಾಂತ್ರಿಕ ತರಬೇತಿ ನೀಡಲಾಗುತ್ತಿದೆ ಎಂದು ಸಚಿವ ಪರಮೇಶ್ವರ್ ಮಾಹಿತಿ ನೀಡಿದರು.ಇದನ್ನು ಓದಿ –ಅನ್ನ-ನೀರಿಗೆ ಹಾಹಾಕಾರ, ಅಪಮೃತ್ಯು ಹೆಚ್ಚಳ: ಕೋಡಿಮಠ ಶ್ರೀಗಳ ಭವಿಷ್ಯವಾಣಿ


ಸಚಿವರು ತಮ್ಮ ಇಲಾಖೆ ಕೆಲಸಕ್ಕೆ ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೂ ಭೇಟಿ ಕೊಡುತ್ತಾರೆ. ಕಾಂಗ್ರೆಸ್ ಕಚೇರಿ ನಮ್ಮ ಪಾಲಿಗೆ ದೇವಸ್ಥಾನವಿದ್ದಂತೆ. ಇಲಾಖೆ ಕೆಲಸದ ಜೊತೆಗೆ ರಾಜಕೀಯ ಮಾಡುವುದರಲ್ಲಿ ತಪ್ಪೇನಿದೆ? ಎಂದು ಅವರು ಪ್ರಶ್ನಿಸಿದರು.

  • ಹೃದಯಾಘಾತ ಶಂಕೆ: 4 ವರ್ಷದ ಬಾಲಕ ಸಾವು
    by Team Varthaman
    June 17, 2026
  • NEET ಸೋರಿಕೆ ಭೀತಿ: ಟೆಲಿಗ್ರಾಮ್‌ಗೆ ತಾತ್ಕಾಲಿಕ ಬ್ರೇಕ್‌
    by Team Varthaman
    June 16, 2026
  • ಅರ್ಹರಿಗಷ್ಟೇ ಗ್ಯಾರಂಟಿ ಸೌಲಭ್ಯ, ಯೋಜನೆಗಳು ನಿಲ್ಲುವುದಿಲ್ಲ : ಸಿಎಂ
    by Team Varthaman
    June 16, 2026
  • ಮೈಸೂರಿನ ಪಬ್‌ನಲ್ಲಿ ಅಗ್ನಿ ಅವಘಡ: ಇಬ್ಬರು ಸಜೀವ ದಹನ
    by Team Varthaman
    June 15, 2026
  • ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ
    by Team Varthaman
    June 15, 2026
ಚಿನ್ನದ ಬೆಲೆ ಇಳಿಕೆ – ಖರೀದಿಗೆ ಇದೇ ಉತ್ತಮ ಸಮಯ!
ಅಮರನಾಥ ಯಾತ್ರೆಗೆ ಭದ್ರತಾ ಬಲಗಳು ಸಜ್ಜು
ಗಡಿ ಉಸ್ತುವಾರಿ ಸಚಿವರಾಗಿ ಹೆಚ್.ಕೆ. ಪಾಟೀಲ್ ನೇಮಕ
ಇಂದು ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
ಜಾತಿವ್ಯವಸ್ಥೆ ಇರುವವರೆಗೆ ಬಸವ ತತ್ವಗಳು ಪ್ರಸ್ತುತ: ಸಿಎಂ ಸಿದ್ದರಾಮಯ್ಯ
TAGGED:breakingnewsKarnataka Govtlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main News

RBI ರೆಪೊ ದರ ಯಥಾಸ್ಥಿತಿ

Team Varthaman
Team Varthaman
October 1, 2025
ಮೇ 1 ರಿಂದ GPS ಆಧಾರಿತ ಟೋಲ್ ಸಂಗ್ರಹ ಆರಂಭ
ಮೇ ತಿಂಗಳಿಂದ BPL ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ಉಚಿತ ವಿತರಣೆ
ಅ. 31ರೊಳಗೆ ಜಾತಿ ಗಣತಿ ಸಮೀಕ್ಷೆ ಪೂರ್ಣಗೊಳಿಸಬೇಕು – ಡಿಸಿಎಂ ಡಿ.ಕೆ. ಶಿ
10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆ ಅಧಿಕಾರಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?