By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿಕೆಶಿ ಪ್ರಮಾಣವಚನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿಕೆಶಿ ಪ್ರಮಾಣವಚನ
BengaluruKarnatakaMain NewsTrending

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿಕೆಶಿ ಪ್ರಮಾಣವಚನ

Team Varthaman
Last updated: June 2, 2026 5:41 PM
Team Varthaman
Published: June 2, 2026
Share
SHARE

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು, ಧಾರ್ಮಿಕ ಮುಖಂಡರು ಹಾಗೂ ಸರ್ವಧರ್ಮ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ.

ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಸರ್ಕಾರವೇ ಅಧಿಕೃತ ಆಹ್ವಾನ ಪತ್ರಿಕೆಗಳನ್ನು ಕಳುಹಿಸಿದ್ದು, ಸುಮಾರು 55 ಸ್ವಾಮೀಜಿಗಳು, ಫಾದರ್‌ಗಳು ಹಾಗೂ ಮೌಲ್ವಿಗಳು ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

Join WhatsApp Group

ಆದಿಚುಂಚನಗಿರಿ, ಸುತ್ತೂರು, ಸಿದ್ಧಗಂಗಾ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠ, ಕಾಡಸಿದ್ಧೇಶ್ವರ ಮಠ, ತರಳಬಾಳು ಮಠ, ಪಂಚಮಸಾಲಿ ಪೀಠ, ರಂಭಾಪುರಿ ಪೀಠ, ಪೇಜಾವರ ಮಠ ಸೇರಿದಂತೆ ಹಲವು ಪ್ರಮುಖ ಮಠಗಳ ಶ್ರೀಗಳು ಕಾರ್ಯಕ್ರಮಕ್ಕೆ ಆಹ್ವಾನಿತರಾಗಿದ್ದಾರೆ.

ಇದರ ಜೊತೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ ಗುರೂಜಿ, ಜೈನ, ಬೌದ್ಧ, ಕ್ರೈಸ್ತ ಹಾಗೂ ಮುಸ್ಲಿಂ ಧರ್ಮದ ಪ್ರಮುಖ ಮುಖಂಡರಿಗೂ ಆಹ್ವಾನ ನೀಡಲಾಗಿದೆ.ಇದನ್ನು ಓದಿ –₹5 ಸಾವಿರ ಲಂಚ; ಮಹಿಳಾ ಪಿಪಿ ಲೋಕಾಯುಕ್ತ ಬಲೆಗೆ

ಸರ್ವಧರ್ಮ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ವಿವಿಧ ಸಮುದಾಯಗಳ ಧಾರ್ಮಿಕ ನಾಯಕರ ಸಮ್ಮುಖದಲ್ಲಿ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿಕೆಶಿ ಪ್ರಮಾಣವಚನ
    by Team Varthaman
    June 2, 2026
  • ₹5 ಸಾವಿರ ಲಂಚ; ಮಹಿಳಾ ಪಿಪಿ ಲೋಕಾಯುಕ್ತ ಬಲೆಗೆ
    by Team Varthaman
    June 2, 2026
  • ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡೈಮಂಡ್ ಅವಾರ್ಡ್ ಗೌರವ
    by Team Varthaman
    June 2, 2026
  • ಹೆಲಿಕ್ಯಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆ ಮದುಮಗ ಸಾವು
    by Team Varthaman
    June 1, 2026
  • ಮೇ ತಿಂಗಳಲ್ಲಿ ₹1.94 ಲಕ್ಷ ಕೋಟಿ GST ಸಂಗ್ರಹ; ಶೇ. 3.2ರಷ್ಟು ಏರಿಕೆ
    by Team Varthaman
    June 1, 2026
ಸೋಮವಾರದಿಂದ ವಿಧಾನಮಂಡಲ ಮಳೆಗಾಲ ಅಧಿವೇಶನ ಆರಂಭ
ರಾಜ್ಯದ ಹಲವೆಡೆ ವಾರಪೂರ್ತಿ ಮಳೆಯ ಮುನ್ಸೂಚನೆ
ಡಾಲರ್ ಎದುರು ರೂಪಾಯಿ ಮೌಲ್ಯ ಚೇತರಿಕೆ
ಹನಿಟ್ರ್ಯಾಪ್ ಪ್ರಕರಣ: ಎಫ್‌ಐಆರ್ ಆಗದೇ ತನಿಖೆ ಸಾಧ್ಯವಿಲ್ಲ – ಗೃಹಸಚಿವ ಪರಮೇಶ್ವರ್
LoC ಬಳಿ ಕದನ ವಿರಾಮ ಉಲ್ಲಂಘನೆ – ಪೂಂಚ್ ಜಿಲ್ಲೆಗೆ ಪಾಕ್ ಸೇನೆಯ ನುಸುಳುಕ
TAGGED:breakingnewsCM oathDKShiKarnataka Govtlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

“ಹಾಸನಾಂಬ ದೇವಿ” ದರ್ಶನ

Team Varthaman
Team Varthaman
October 9, 2025
ಗರ್ಭಿಣಿಯ ಅನುಮಾನಾಸ್ಪದ ಸಾವು – ಪತಿ ನಾಪತ್ತೆ
ಉತ್ತರಾಖಂಡದಲ್ಲಿ ಮೇಘಸ್ಫೋಟ – 6 ಮಂದಿ ಸಾವು, 11 ಮಂದಿ ನಾಪತ್ತೆ
ಸಾಮ್ರಾಟ್ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
ಮೇ 1 ರಿಂದ GPS ಆಧಾರಿತ ಟೋಲ್ ಸಂಗ್ರಹ ಆರಂಭ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?