By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: 56 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರ ವೇಳಾಪಟ್ಟಿ: ಸಿಎಂ ಡಿಕೆಶಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > 56 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರ ವೇಳಾಪಟ್ಟಿ: ಸಿಎಂ ಡಿಕೆಶಿ
BengaluruKarnatakaTrending

56 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರ ವೇಳಾಪಟ್ಟಿ: ಸಿಎಂ ಡಿಕೆಶಿ

Team Varthaman
Last updated: June 4, 2026 10:46 AM
Team Varthaman
Published: June 4, 2026
Share
SHARE

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಅವರು, ನೇಮಕಾತಿ ಪ್ರಕ್ರಿಯೆಗೆ ಇದ್ದ ಎಲ್ಲ ತೊಡಕುಗಳು ನಿವಾರಣೆಯಾಗಿದ್ದು, ಎಲ್ಲಾ ಇಲಾಖೆಗಳು ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

Join WhatsApp Group

ಖಾಸಗಿ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ

ರಾಜ್ಯದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಖಾಸಗಿ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ವಿವಿಧ ಕ್ಷೇತ್ರಗಳ ಉದ್ಯಮಿಗಳೊಂದಿಗೆ ಚರ್ಚೆ ನಡೆಸಿ, ಕರ್ನಾಟಕದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕೌಶಲ ತರಬೇತಿ ನೀಡಲು ಮೂರು ಸಚಿವರ ಸಮಿತಿಯನ್ನೂ ರಚಿಸಲಾಗಿದೆ.

ಬಿ ಖಾತಾದಾರರಿಗೆ ಎ ಖಾತಾ ಅವಕಾಶ

‘ಬಿ’ ಖಾತಾ ಹೊಂದಿರುವವರು ‘ಎ’ ಖಾತಾ ಪಡೆಯಲು ರಾಜ್ಯದ ಗ್ರಾಮ ಪಂಚಾಯಿತಿಯಿಂದ ಮಹಾನಗರ ಪಾಲಿಕೆಗಳವರೆಗೆ ಅವಕಾಶ ಕಲ್ಪಿಸಲಾಗುವುದು. ಜೊತೆಗೆ 2,500 ಚದರ ಅಡಿ ಒಳಗಿನ ಕಟ್ಟಡಗಳಿಗೆ ಒಮ್ಮೆ ಮಾತ್ರ ಒಸಿ ಮತ್ತು ಸಿಸಿ ಪಡೆಯುವುದರಿಂದ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗಾಗಿ ಹೊಸದಾಗಿ ₹2,000 ಕೋಟಿ ಅನುದಾನ ನೀಡಲಾಗುವುದು. ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ರಸ್ತೆಗಳನ್ನು ಡಾಂಬರೀಕರಣ ಮಾಡುವ ಗುರಿ ಹೊಂದಲಾಗಿದೆ ಎಂದು ಸಿಎಂ ಹೇಳಿದರು.

“ಮುಖ್ಯಮಂತ್ರಿ ಕುರ್ಚಿ ನನ್ನದೇ ಅಲ್ಲ, ಅದು ಜನರದ್ದು. ಜನರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ರೈತರ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.

ರಾಜ್ಯದ ಜನರ ವಿಶ್ವಾಸ ಉಳಿಸಿಕೊಂಡು ಉತ್ತಮ ಆಡಳಿತ ನೀಡುವುದು ತಮ್ಮ ಮುಖ್ಯ ಗುರಿ ಎಂದು ಅವರು ತಿಳಿಸಿದರು.

  • ಸಚಿವ ಸ್ಥಾನಾಕಾಂಕ್ಷಿಗಳು ಡಿಕೆಶಿ ಜೊತೆ ಹೋಗಿ: ಹರಿಪ್ರಸಾದ್
    by Team Varthaman
  • ಇನ್ನೆರಡು ದಿನದಲ್ಲಿ ರಾಜ್ಯಕ್ಕೆ ಮುಂಗಾರು; ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
    by Team Varthaman
  • 56 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರ ವೇಳಾಪಟ್ಟಿ: ಸಿಎಂ ಡಿಕೆಶಿ
    by Team Varthaman
  • ಡಿಸಿಎಂ ಪರಂ ಮತ್ತು 12 ಮಂದಿ ಸಚಿವರು ಪ್ರಮಾಣವಚನ ಸ್ವೀಕಾರ
    by Team Varthaman
  • ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
    by Team Varthaman
ರಾಜೀನಾಮೆ ಸಿಎಂ ಹುದ್ದೆಗೆ ಮಾತ್ರ, ರಾಜಕಾರಣಕ್ಕಲ್ಲ: ಸಿದ್ದರಾಮಯ್ಯ
WhatsApp ಲಿಂಕ್ ಮೂಲಕ 65 ಲಕ್ಷ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ
ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಇನ್ನಿಲ್ಲ
ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಇಳಿಕೆ
ಇಂದು ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
TAGGED:DK shivkumarKarnataka Govtlatestnewsಹುದ್ದೆ ಭರ್ತಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
NationalTrending

LoC ಬಳಿ ಕದನ ವಿರಾಮ ಉಲ್ಲಂಘನೆ – ಪೂಂಚ್ ಜಿಲ್ಲೆಗೆ ಪಾಕ್ ಸೇನೆಯ ನುಸುಳುಕ

Team Varthaman
Team Varthaman
April 2, 2025
ಅಪ್ಪು 4ನೇ ಪುಣ್ಯಸ್ಮರಣೆ
ಕೇಂದ್ರ ಸರ್ಕಾರದಿಂದ ₹25,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಣೆ ಕಡ್ಡಾಯ
ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆಗೆ ಸಿಎಂ ಸಜ್ಜು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?