ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ಹಿರಿಯ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಇಂದು ನಿಧನರಾಗಿದ್ದಾರೆ.
ಇಂದಿರಾ ಲಂಕೇಶ್ ಅವರ ನಿಧನದಿಂದ ಕುಟುಂಬಸ್ಥರು, ಬಂಧುಗಳು ಹಾಗೂ ಆತ್ಮೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಅವರು ದಿವಂಗತ ಪಿ. ಲಂಕೇಶ್ ಅವರ ಜೀವನ ಪಯಣದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಕುಟುಂಬದ ಹಿರಿಯ ಸದಸ್ಯೆಯಾಗಿ ಗುರುತಿಸಿಕೊಂಡಿದ್ದರು.ಇದನ್ನು ಓದಿ –ಗೃಹಲಕ್ಷ್ಮಿ ಯೋಜನೆ:ಅನರ್ಹರ ವಿರುದ್ಧ ಕಟ್ಟುನಿಟ್ಟಿನ ಕ್ರಮ
ಅವರ ನಿಧನಕ್ಕೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.








