By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಮಳೆಯ ಅಬ್ಬರ ; KRS ಒಳಹರಿವು ಹೆಚ್ಚಳ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಮಳೆಯ ಅಬ್ಬರ ; KRS ಒಳಹರಿವು ಹೆಚ್ಚಳ
KarnatakaMandya

ಮಳೆಯ ಅಬ್ಬರ ; KRS ಒಳಹರಿವು ಹೆಚ್ಚಳ

Team Varthaman
Last updated: August 3, 2026 10:10 AM
Team Varthaman
Published: August 3, 2026
Share
SHARE

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಮುಂದುವರಿದಿರುವ ಪರಿಣಾಮ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಇದರ ಪರಿಣಾಮವಾಗಿ ಜಲಾಶಯದ ನೀರಿನ ಮಟ್ಟ 100.34 ಅಡಿಗೆ ಏರಿಕೆಯಾಗಿದ್ದು, ಈ ವರ್ಷದ ಮೊದಲ ಬಾರಿಗೆ ‘ಶತಕ’ ಬಾರಿಸಿದೆ.

ಕಳೆದ ಮೂರು ದಿನಗಳಲ್ಲೇ ಜಲಾಶಯದ ನೀರಿನ ಮಟ್ಟ ಸುಮಾರು 8 ಅಡಿಗಳಷ್ಟು ಏರಿಕೆಯಾಗಿದೆ. ಪ್ರಸ್ತುತ ಕೆಆರ್‌ಎಸ್‌ನಲ್ಲಿ 23.079 ಟಿಎಂಸಿ ನೀರು ಸಂಗ್ರಹವಾಗಿದ್ದು, ಕೊಡಗು ಸೇರಿದಂತೆ ಕಾವೇರಿ ನದಿ ಮೇಲ್ಭಾಗದ ಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಒಳಹರಿವು ಮತ್ತಷ್ಟು ಹೆಚ್ಚಾಗುತ್ತಿದೆ.

Join WhatsApp Group

ಜಲಾಶಯದ ಇಂದಿನ ವಿವರಗಳು:

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ಮಟ್ಟ: 100.34 ಅಡಿ
  • ಒಳಹರಿವು: 32,048 ಕ್ಯೂಸೆಕ್
  • ಹೊರಹರಿವು: 1,821 ಕ್ಯೂಸೆಕ್
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಪ್ರಸ್ತುತ ಸಂಗ್ರಹ: 23.079 ಟಿಎಂಸಿ

ಪ್ರಸ್ತುತ ಜಲಾಶಯಕ್ಕೆ 32,048 ಕ್ಯೂಸೆಕ್ ನೀರು ಹರಿದುಬರುತ್ತಿದ್ದರೆ, ಹೊರಹರಿವು ಕೇವಲ 1,821 ಕ್ಯೂಸೆಕ್ ಮಾತ್ರ ಇರುವುದರಿಂದ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದೆ.

ಹವಾಮಾನ ಮುನ್ಸೂಚನೆಯಂತೆ ಮೇಲ್ಭಾಗದ ಪ್ರದೇಶಗಳಲ್ಲಿ ಮಳೆ ಇದೇ ರೀತಿಯಲ್ಲಿ ಮುಂದುವರಿದು, ಮುಂದಿನ 10ರಿಂದ 15 ದಿನಗಳವರೆಗೆ ಇದೇ ಪ್ರಮಾಣದ ಒಳಹರಿವು ಮುಂದುವರಿದರೆ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದೆ.

ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ಮಂಡ್ಯ, ಮೈಸೂರು ಸೇರಿದಂತೆ ಕಾವೇರಿ ನೀರಾವರಿ ವ್ಯಾಪ್ತಿಯ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದ್ದು, ನೀರಿನ ಕೊರತೆಯಿಂದ ಉಂಟಾಗಿದ್ದ ಆತಂಕವೂ ಕಡಿಮೆಯಾಗುತ್ತಿದೆ.

  • ಸಚಿವರಾಗಿ 19 ಶಾಸಕರ ಪ್ರಮಾಣವಚನ ಸ್ವೀಕಾರ
    by Team Varthaman
  • ಇಂದು ಸಂಜೆ 4.05ಕ್ಕೆ ನೂತನ ಸಚಿವರ ಪ್ರಮಾಣವಚನ
    by Team Varthaman
  • ಮಳೆಯ ಅಬ್ಬರ ; KRS ಒಳಹರಿವು ಹೆಚ್ಚಳ
    by Team Varthaman
  • ಯುವಜನರಿಂದ ಭಾರತ ಮುಂಚೂಣಿಗೆ
    by Team Varthaman
  • ಜಲಾಶಯಗಳ ನೀರಿನ ಮಟ್ಟ ಏರಿಕೆ
    by Team Varthaman
ಶಿವಮೊಗ್ಗ: ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ
‘ಕಾಮಿಡಿ ಕಿಲಾಡಿ-3’ ವಿಜೇತ ರಾಕೇಶ್ ಪೂಜಾರಿ ನಿಧನ
ಗೋವಾ ಶಿರಗಾವ್ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು, 50 ಕ್ಕೂ ಹೆಚ್ಚು ಮಂದಿಗೆ ಗಾಯ
ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ
KRS ಡ್ಯಾಂ ಭರ್ತಿಗೆ ಕೇವಲ 1 ಅಡಿ ಬಾಕಿ – ಐತಿಹಾಸಿಕ ದಾಖಲೆ
TAGGED:breakingnewsKRS DamKRS ಒಳಹರಿವುlatestnewsRain Alert
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
gold

ಇಂದು ಬಂಗಾರ–ಬೆಳ್ಳಿ ದರ ಕುಸಿತ

Team Varthaman
Team Varthaman
November 17, 2025
ಇವಿಎಂ ಬಳಕೆ ಕುರಿತು ಯಾವುದೇ ಸಮೀಕ್ಷೆ ನಡೆದಿಲ್ಲ
ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
ಇಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ – ಸಂಜೆ ಫಲಿತಾಂಶ ಪ್ರಕಟ
KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?