By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: 19 ವರ್ಷದ ಯುವಕನಿಗೆ ಹೃದಯಾಘಾತ – ಸ್ಥಳದಲ್ಲೇ ದುರ್ಮರಣ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > 19 ವರ್ಷದ ಯುವಕನಿಗೆ ಹೃದಯಾಘಾತ – ಸ್ಥಳದಲ್ಲೇ ದುರ್ಮರಣ
BengaluruKarnatakaLatest NewsTrending

19 ವರ್ಷದ ಯುವಕನಿಗೆ ಹೃದಯಾಘಾತ – ಸ್ಥಳದಲ್ಲೇ ದುರ್ಮರಣ

Team Varthaman
Last updated: June 11, 2025 1:21 PM
Team Varthaman
Published: June 11, 2025
Share
SHARE

ಬೆಂಗಳೂರು: ಹೃದಯಾಘಾತದ ಪ್ರಕರಣಗಳು ಇತ್ತೀಚೆಗೆ ಯುವಕರಲ್ಲಿಯೂ ಹೆಚ್ಚಾಗುತ್ತಿರುವ ದೃಷ್ಟಿಕೋನದಲ್ಲಿ, ಬೆಂಗಳೂರಿನಲ್ಲಿ ಮತ್ತೊಂದು ದುಃಖದ ಘಟನೆ ನಡೆದಿದೆ. 19 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಜೆ.ಪಿ.ನಗರದಲ್ಲಿ ಕೈಗಾರಿಕಾ ತರಬೇತಿಗಾಗಿ ಬಂದು ವಾಸವಿದ್ದ ನಿಶಾಂತ್ (19) ಎಂಬ ಯುವಕ, ತಮ್ಮ ರೂಂನಲ್ಲಿ ಇದ್ದಾಗ ಅಚಾನಕ್ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

Join WhatsApp Group

ಮೂಲತಃ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿಯಾಗಿದ್ದ ನಿಶಾಂತ್, ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ಕೈಗಾರಿಕಾ ತರಬೇತಿಗಾಗಿ ಹಾಜರಾಗುತ್ತಿದ್ದ.

ಈ ಘಟನೆ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಿಂದಲೂ ನಾಲ್ಕನೇ ಹೃದಯಾಘಾತದ ಪ್ರಕರಣವಾಗಿದ್ದು, ಜಿಲ್ಲೆಯಲ್ಲಿ ಹೃದಯ ಸಂಬಂಧಿ ಅಸೌಖ್ಯದಿಂದ ಮೃತಪಟ್ಟವರ ಸಂಖ್ಯೆ ನಾಲ್ಕುಕ್ಕೆ ಏರಿಕೆಯಾಗಿದೆ.ಇದನ್ನು ಓದಿ –ಹೊಸ ಟೋಲ್ ನೀತಿ ಶೀಘ್ರ ಜಾರಿಗೆ: ಕಿಲೋಮೀಟರ್ ಆಧಾರಿತ ಶುಲ್ಕ!

ಇಂತಹ ಅಸಾಧಾರಣ ಬೆಳವಣಿಗೆ ಯುವಜನರಲ್ಲಿ ಆರೋಗ್ಯದ ಮೇಲೆ ಹೆಚ್ಚಿನ ಗಮನ ನೀಡಬೇಕಾದ ಅಗತ್ಯವಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಭಾರತೀಯ ರೈಲ್ವೆ ಇಲಾಖೆಯಲ್ಲಿ 30,307 ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ
ಕುಡಿದು ಬಂದ ಚಾಲಕರಿಂದ ಲಂಚ ಪಡೆದು ಡ್ಯೂಟಿ
ವಿಶ್ವ ಸಂಗೀತ ದಿನದ ಶುಭಾಶಯಗಳು
ಸ್ಲೀಪರ್ ಬಸ್ ಹಳ್ಳಕ್ಕೆ ಉರುಳಿ ಭೀಕರ ಅಪಘಾತ – ಓರ್ವ ಸಾವು, 18 ಮಂದಿ ಗಾಯ
TAGGED:BengalurubreakingnewsHassanHeart AttackJ P Nagarlatestnewsyouth
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ

Team Varthaman
Team Varthaman
June 24, 2025
ಕೆಲಸ ಮತ್ತು ಹಸಿವು
ಮೈಸೂರು : ದಸರಾಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ
ಎಂಕೆ ಹಾಸ್ಟೆಲ್‌ ಗೆ ವಕ್ಫ್‌ ಮಂಡಳಿ ನೋಟಿಸ್‌ಗೆ ಆಕ್ರೋಶ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವೇ ಇಲ್ಲ: ಸತೀಶ್ ಜಾರಕಿಹೊಳಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?