By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ
KarnatakaUttara Kannada

ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ

Team Varthaman
Last updated: December 10, 2025 12:44 PM
Team Varthaman
Published: December 10, 2025
Share
SHARE
  • ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ

ಕಲಬುರಗಿ: ಬೆಂಬಲ ಬೆಲೆಯಡಿ (MSP) ತೊಗರಿ ಖರೀದಿ ಕೇಂದ್ರಗಳನ್ನು ರಾಜ್ಯದಲ್ಲಿ ತಕ್ಷಣ ಆರಂಭಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 2025–26ನೇ ಸಾಲಿನಲ್ಲಿ ರಾಜ್ಯದ 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆದಿದ್ದು, ಒಟ್ಟು 12.60 ಲಕ್ಷ ಮೆಟ್ರಿಕ್ ಟನ್ ಇಳುವರಿ ನಿರೀಕ್ಷಿಸಲಾಗಿದೆ.

ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳು ತೊಗರಿ ಬೆಳೆ ಪ್ರಮುಖ ಕೇಂದ್ರಗಳಾಗಿವೆ.

Join WhatsApp Group

ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು, “ರಾಜ್ಯದಲ್ಲಿ ಬೆಳೆದ ತೊಗರಿ ಡಿಸೆಂಬರ್‌ನಲ್ಲೇ ಮಾರುಕಟ್ಟೆ ಪ್ರವೇಶಿಸುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿಕ್ವಿಂಟಲ್ ತೊಗರಿ ₹5,830 ರಿಂದ ₹6,700 ದರಕ್ಕೇ ಮಾರಾಟವಾಗುತ್ತಿದೆ. ಆದರೆ 2025–26ಕ್ಕೆ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಪ್ರತಿಕ್ವಿಂಟಲ್ ₹8,000. ಹೀಗಾಗಿ ರೈತರು ಬೆಂಬಲ ಬೆಲೆಗೆ ಮಾರಾಟ ಮಾಡಲು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದ್ದಾರೆ.

ಆದರೆ, ಕೇಂದ್ರ ಸರ್ಕಾರ ಸಾಮಾನ್ಯವಾಗಿ ತೊಗರಿ ಖರೀದಿ ಕೇಂದ್ರಗಳನ್ನು ಫೆಬ್ರುವರಿ ಅಥವಾ ಮಾರ್ಚ್‌ನಲ್ಲಿ ಮಾತ್ರ ತೆరೆಯುತ್ತದೆ. ಸಿಎಂ ಅವರ ಪ್ರಕಾರ, ಈ ವಿಳಂಬದಿಂದ ರೈತರಿಗೆ ನಷ್ಟವಾಗುವ ಅಪಾಯ ಉಂಟಾಗಿದೆ.

“ನಾಫೆಡ್ ಮತ್ತು ಎನ್‌ಸಿಸಿಎಫ್ ಮೂಲಕ ತೊಗರಿ ಖರೀದಿ ಕೇಂದ್ರಗಳ ಆರಂಭಕ್ಕೆ ಅವಕಾಶ ನೀಡುವಂತೆ ನವೆಂಬರ್ 6ರಂದು ಪತ್ರ ಬರೆದು ಮನವಿ ಮಾಡಿದ್ದೇವೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರಾಜ್ಯದಲ್ಲಿ ತಕ್ಷಣವೇ ಎಂಎಸ್‌ಪಿಯಡಿ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಬೇಕು,” ಎಂದು ಡಿಸೆಂಬರ್ 8ರಂದು ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಮೇ 29ರಿಂದ ಮದ್ಯದಂಗಡಿ ಬಂದ್: ಲೈಸೆನ್ಸ್ ಶುಲ್ಕ ಹೆಚ್ಚಳಕ್ಕೆ ವಿರೋಧ
ಶ್ರೀರಂಗಪಟ್ಟಣ ದಸರಾ ಭವ್ಯವಾಗಿ ಆರಂಭ – ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿ ಚಾಲನೆ
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ
ನಟ ಕಮಲ್‌ ಹಾಸನ್‌ ಹೇಳಿಕೆ ವಿರುದ್ಧ ಸೇನಾಪಡೆ ಪ್ರತಿಭಟನೆ  
ಮದ್ದೂರು : ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಬಂದ್
TAGGED:breakingnewslatestnewsSiddaramaiahತೊಗರಿ ಖರೀದಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
gold

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Team Varthaman
Team Varthaman
July 7, 2025
CBSE ಪೂರಕ ಪರೀಕ್ಷೆ 2025: ನೋಂದಣಿ ಪ್ರಾರಂಭ
ಮಂಡ್ಯ: ಜೀವನದಲ್ಲಿ ಜಿಗುಪ್ಸೆ – ತಾಯಿ-ಮಗಳು ಆತ್ಮಹತ್ಯೆ
ಭಾರಿ ಮಳೆ ಅಬ್ಬರ: ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3.5 ಕೆಜಿ ಚಿನ್ನ ಪತ್ತೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?