By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: 1ನೇ ತರಗತಿ ಸೇರ್ಪಡೆ : ಮಕ್ಕಳ ಮಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > 1ನೇ ತರಗತಿ ಸೇರ್ಪಡೆ : ಮಕ್ಕಳ ಮಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿ
BengaluruEducationKarnatakaTrending

1ನೇ ತರಗತಿ ಸೇರ್ಪಡೆ : ಮಕ್ಕಳ ಮಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿ

Team Varthaman
Last updated: April 16, 2025 9:21 AM
Team Varthaman
Published: April 16, 2025
Share
SHARE

ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಅವಕಾಶ ನೀಡಿದೆ.

ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು.

Contents
    • ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಅವಕಾಶ ನೀಡಿದೆ.
  • ಈ ವರ್ಷಕ್ಕೆ ಮಾತ್ರ ಅನ್ವಯ:

ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಶಾಲಾ ಮಕ್ಕಳ ವಯೋಮಿತಿ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

Join WhatsApp Group

1 ನೇ ತರಗತಿಗೆ ವಯೋಮಿತಿ ಸಡಲಿಕೆ ‌ಮಾಡುವ ಸಾಧ್ಯತೆ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. ಈಗಾಗಲೇ ಎಸ್ಇಪಿ ಸಮಿತಿಯಿಂದ ಸರ್ಕಾರಕ್ಕೆ ವರದಿ ಕೂಡ ಸಲ್ಲಿಕೆಯಾಗಿತ್ತು. 1ನೇ ತರಗತಿಗೆ 6 ವರ್ಷ ಕಡ್ಡಾಯ ನಿಯಮದಿಂದ ವಾರ್ಷಿಕವಾಗಿ 5 ಲಕ್ಷ ಮಂದಿ ಮಕ್ಕಳಿಗೆ ಶಾಲಾ ದಾಖಲಾತಿ ಮಾಡುವ ವೇಳೆ ಸಮಸ್ಯೆ ಆಗುತ್ತಿತ್ತು ಎನ್ನಲಾಗುತ್ತಿದೆ.

ಈ ವರ್ಷಕ್ಕೆ ಮಾತ್ರ ಅನ್ವಯ:

1 ನೇ ತರಗತಿಗೆ ಸೇರಿಸಲು ಜೂನ್ 1 ಕ್ಕೆ 6 ವರ್ಷ ಕಡ್ಡಾಯ. ಪೋಷಕರು ಮಕ್ಕಳ‌ ಮೇಲೆ ಒತ್ತಡ ಹಾಕಬಾರದು. ಪೋಷಕರು ವಯಸ್ಸಿನ ಗೊಂದಲಕ್ಕೆ ಸಿಲುಕಿದ್ದಾರೆ. ದೇಶದಲ್ಲಿ ಎಲ್ಲಾ ಕಡೆ ಕೂಡ 6 ವರ್ಷ ಕಡ್ಡಾಯ ಮಾಡಲಾಗಿದೆ. ಈ ವರ್ಷಕ್ಕೆ ಮಾತ್ರ ವಯಸ್ಸು ಸಡಿಲಿಕೆ ‌ಮಾಡಿದ್ದೇವೆ. ಈ ವರ್ಷಕ್ಕೆ ‌ಮಾತ್ರ ವಯೋಮಿತಿ ಸಡಲಿಕೆ ಮಾತ್ರ ಅನ್ವಯವಾಗಲಿದೆ. ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ ಇರಲಿದೆ. 5 ವರ್ಷ 5 ತಿಂಗಳು ಆಗಿರಬೇಕು ಇದು ಈ ವರ್ಷಕ್ಕೆ ಮಾತ್ರ ಅನ್ವಯ ಎಂದು ಮಾಹಿತಿ ನೀಡಿದ್ದಾರೆ.ಇದನ್ನು ಓದಿ –ಮುಡಾ ಕೇಸ್​​ ಸಿಬಿಐಗೆ ಕೋರಿ ಸ್ನೇಹಿಮಯಿ ಕೃಷ್ಣ ಮೇಲ್ಮನವಿ

ವಯಸ್ಸಿನ ಮಿತಿ ಬಗ್ಗೆ ಎಲ್ಲರೂ ಒತ್ತಡವನ್ನು ನೀಡುತ್ತಿದ್ದರು. ಪೋಷಕರಿಗೆ ಮನವಿಯನ್ನು ಮಾಡುತ್ತೇನೆ. ಮಕ್ಕಳನ್ನು ಮಿಷನ್ ತರ ಓದಿಸಬೇಡಿ.. ಇದರಿಂದ ಮಕ್ಕಳಲ್ಲಿ ಒತ್ತಡ ಹೆಚ್ಚಾಗುತ್ತೆ. ಪೋಷಕರು ಗೊಂದಲದಲ್ಲಿದ್ದಾರೆ. ದೇಶದಲ್ಲಿ ಎಲ್ಲಕಡೆ ಆರು ವರ್ಷವೇ ಇದೆ. ನಮ್ಮದು ಎಸ್‌ಇಪಿ ಇರೋದರಿಂದ ಅವರ ಹತ್ರ ಮಾತನಾಡಿದಾಗ, ಮಕ್ಕಳು ಕಡಿಮೆ ವಯಸ್ಸಿನಲ್ಲೇ ಸೇರಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದರು ಎಂದಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಸರ್ಕಾರದ ವಿರುದ್ದ ತಿರುಗಿ ಬಿದ್ದ ಲಾರಿ ಮಾಲೀಕರು : ರಾಜ್ಯದಲ್ಲಿ ಲಾರಿ ಸಂಚಾರಸ್ಥಬ್ಧ
ಭಾಗ್ಯದ ಲಕ್ಷ್ಮೀ ಬಾರಮ್ಮಾ(ಬ್ಯಾಂಕರ್ಸ್ ಡೈರಿ)
ರಾಜ್ಯದ ಹಲವು ಜಿಲ್ಲೆಗಳಲ್ಲಿಭಾರಿ ಮಳೆಯ ಮುನ್ಸೂಚನೆ
ಶ್ರೀರಂಗಪಟ್ಟಣ ದಸರಾ ಸೆ.25ರಿಂದ ಭವ್ಯವಾಗಿ ಆರಂಭ
ನೇಪಾಳದಲ್ಲಿ ಏ.22 ರಂದು ಮಾಳವಿ ಮಂಜುನಾಥ್ ಅವರಿಂದ ಪಿಟೀಲು ವಾದನ
TAGGED:1st gradeage limitbreakingnewsEducationlatestnewsschool
Share This Article
Facebook Email Print
1 Comment
  • Surya Prakash says:
    April 16, 2025 at 1:10 PM

    ಚೆನ್ನಾಗಿ ಮೂಡಿ ಬರ್ತಿದೆ. ಆಲ್ ದಿ ಬೆಸ್ಟ್

    Reply

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಕನ್ನಡದ ಪ್ರಖ್ಯಾತ ಕವಿ ಎಚ್ ಎಸ್ ವೆಂಕಟೇಶಮೂರ್ತಿ ನಿಧನ

Team Varthaman
Team Varthaman
May 30, 2025
ರಾಜ್ಯದ ಹಲವು ಜಿಲ್ಲೆಗಳಲ್ಲಿಭಾರಿ ಮಳೆಯ ಮುನ್ಸೂಚನೆ
ಗೋವಾ ನೈಟ್‌ಕ್ಲಬ್ ದುರಂತ : ಲೂಥ್ರಾ ಸಹೋದರರ ಬಂಧನ
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಪೂರ್ಣ ನಿಷೇಧ
ಶೋಷಣೆಯ ಮತ್ತೊಂದು ಮುಖ 
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?