By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ – ಮೃತರ ಸಂಖ್ಯೆ 274ಕ್ಕೆ ಏರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ – ಮೃತರ ಸಂಖ್ಯೆ 274ಕ್ಕೆ ಏರಿಕೆ
Latest NewsTrending

ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ – ಮೃತರ ಸಂಖ್ಯೆ 274ಕ್ಕೆ ಏರಿಕೆ

Team Varthaman
Last updated: June 14, 2025 4:24 AM
Team Varthaman
Published: June 14, 2025
Share
SHARE

ಗಾಂಧೀನಗರ, ಜೂನ್ 14 – ಅಹಮದಾಬಾದ್‌ನಿಂದ ಲಂಡನ್‌ಗ್ಯಾಟ್‌ವಿಕ್ ವಿಮಾನ ನಿಲ್ದಾಣದತ್ತ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್‌ಲೈನರ್ ವಿಮಾನ ದುರಂತದ ಪೈಲವು ಗಂಭೀರ ತಿರುವು ಪಡೆದಿದ್ದು, ಮೃತರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

ದುರಂತದ ವಿವರ:
ಗುರುವಾರ ಬೆಳಿಗ್ಗೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನವು ತಾಂತ್ರಿಕ ದೋಷದಿಂದಾಗಿ ಭಾರೀ ಸ್ಫೋಟದೊಂದಿಗೆ ಪತನಗೊಂಡಿದ್ದು, ವಿಮಾನದಲ್ಲಿದ್ದ 230 ಪ್ರಯಾಣಿಕರು, 2 ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣದಲ್ಲಿದ್ದರು. ಈ ದುರಂತದಲ್ಲಿ ವಿಮಾನದಲ್ಲಿದ್ದವರು ಮಾತ್ರವಲ್ಲದೆ, ಪತನದ ಸ್ಥಳದಲ್ಲಿದ್ದ ಜನರೂ ಸಾವನ್ನಪ್ಪಿದ್ದಾರೆ. ಪೈಕಿ ಒಬ್ಬ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಬದುಕುಳಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Join WhatsApp Group

ತನಿಖೆ ಮತ್ತು ಬ್ಲ್ಯಾಕ್‌ಬಾಕ್ಸ್ ಮಾಹಿತಿ:
ವಿಮಾನ ದುರಂತಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಸದ್ಯಕ್ಕೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್‌ಬಾಕ್ಸ್‌ಗಳಲ್ಲಿ ಒಂದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದು, ಪರಿಶೀಲನೆಗಾಗಿ ಕೊಂಡೊಯ್ದಿದ್ದಾರೆ. ಇನ್ನೊಂದು ಬ್ಲ್ಯಾಕ್‌ಬಾಕ್ಸ್‌ಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಪ್ರಧಾನಿ ಮೋದಿ ಭೇಟಿಯಾಗಿದೆ:
ದುರಂತದ ಘಟನೆ ಬೆಳಕಿಗೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳಕ್ಕೆ ಭೇಟಿ ನೀಡಿ, ಆಸ್ಪತ್ರೆಗೆ ಸೇರಿರುವ ಗಾಯಾಳುಗಳನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು. ಪೀಡಿತ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ಸಂಪೂರ್ಣ ತನಿಖೆ ಮತ್ತು ನೆರವಿನ ಭರವಸೆ ನೀಡಿದ್ದಾರೆ.ಇದನ್ನು ಓದಿ –ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ ಪ್ರಕಟ

ಇದೊಂದು ಭೀಕರ ದುರಂತವಾಗಿದ್ದು, ಶೋಕದ ಛಾಯೆ ಮನೆಮಾಡಿದೆ. ಘಟನೆಯ ಕುರಿತು ಮುಂದಿನ ದಿನಗಳಲ್ಲಿ ಇನ್ನಷ್ಟು ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ರಾಜ್ಯ ಸರ್ಕಾರದಿಂದ IAS ಅಧಿಕಾರಿಗಳ ವರ್ಗಾವಣೆ
ಎಲ್ಲಾ ಧರ್ಮಗಳಿಗೂ ಸಮನ್ವಯತೆಯೇ ನಮ್ಮ ಮಂತ್ರ
ನಿರ್ಮಿತಿ ನಿರ್ದೇಶಕ ಮನೆ ಮೇಲೆ ಲೋಕಾಯುಕ್ತ ದಾಳಿ
ಉದ್ಯೋಗ ಮಾರುಕಟ್ಟೆಯಲ್ಲೀಗ ಹೆಚ್ಚಿದ ಸ್ಪರ್ಧೆ: ಡಾ.ಎಂ.ಬಿ.ಬೋರಲಿಂಗಯ್ಯ   
ಯುದ್ಧ ನೌಕೆಗಳ ನಿರ್ಮಾಣ ಈಗ ಭಾರತದಲ್ಲೇ: ರಾಜನಾಥ್ ಸಿಂಗ್ ಘೋಷಣೆ
TAGGED:AhmedabadAir Indiabreakingnewsdeath tolllatestnewsplane crash
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
gold

1 ಲಕ್ಷ ಗಡಿ ದಾಟಿದ ಚಿನ್ನದ ಬೆಲೆ

Team Varthaman
Team Varthaman
October 14, 2025
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಖಾಸಗಿ ಹೆಲಿಕಾಪ್ಟರ್ ಪತನ: ಐವರು ದುರ್ಮರಣ, ಇಬ್ಬರು ಗಾಯಾಳು
ಶಂಕರ ಪಂಚಮಿ : ನಮಾಮಿ ಲೋಕ ಶಂಕರಂ
ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೆ ಸರ್ಕಾರದ ಆದೇಶ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?