By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ: 110 ಪ್ರಯಾಣಿಕರ ದುರ್ಮರಣ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ: 110 ಪ್ರಯಾಣಿಕರ ದುರ್ಮರಣ
Latest NewsTrending

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ: 110 ಪ್ರಯಾಣಿಕರ ದುರ್ಮರಣ

Team Varthaman
Last updated: June 12, 2025 10:50 AM
Team Varthaman
Published: June 12, 2025
Share
SHARE

ಸಾವಿನ ಸಂಖ್ಯೆ ಹೆಚ್ಚಾಗುವ ಶಂಕೆ

ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಏರ್ ಇಂಡಿಯಾ ವಿಮಾನವೊಂದು ಪತನಗೊಂಡಿರುವ ದುರ್ಘಟನೆ ಅಹಮದಾಬಾದ್‌ನಲ್ಲಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ 110 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

Join WhatsApp Group

ವಿಮಾನದಲ್ಲಿ ಒಟ್ಟು 232 ಪ್ರಯಾಣಿಕರು ಇದ್ದರು — ಇವರಲ್ಲಿ 230 ಜನ ವಯಸ್ಕರು ಹಾಗೂ 2 ಮಕ್ಕಳು ಸೇರಿದ್ದರು. ಈ ಪೈಕಿ 169 ಮಂದಿ ಭಾರತೀಯರು ಎಂದು ತಿಳಿದುಬಂದಿದೆ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನವು ಮೇಘಾನಿ ನಿವಾಸಿ ಪ್ರದೇಶದಲ್ಲಿ ನೆಲಕ್ಕಪ್ಪಳಿಸಿದೆ. ಸುಮಾರು 300ರಿಂದ 600 ಅಡಿ ಎತ್ತರದಿಂದ ವಿಮಾನ ಬಿದ್ದಿದ್ದು, ಪರಿಸರದಲ್ಲಿ ಭಾರೀ ನಾಶ ಉಂಟಾಗಿದೆ.

Contents
  • ಸಾವಿನ ಸಂಖ್ಯೆ ಹೆಚ್ಚಾಗುವ ಶಂಕೆ
    • ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಏರ್ ಇಂಡಿಯಾ ವಿಮಾನವೊಂದು ಪತನಗೊಂಡಿರುವ ದುರ್ಘಟನೆ ಅಹಮದಾಬಾದ್‌ನಲ್ಲಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ 110 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.

ಅಪಘಾತದ ಸ್ಥಳದಿಂದ ಹತ್ತಾರು ಸುಟ್ಟು ಕರಕಲಾದ ಶವಗಳನ್ನು ಅಂಬುಲೆನ್ಸ್‌ಗಳಲ್ಲಿ ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಮಾನ ಬಿದ್ದಿರುವ ಪ್ರದೇಶದಲ್ಲಿ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಇರುತ್ತದೆ. ಹೀಗಾಗಿ ಕೆಲವು ಎಂಬಿಬಿಎಸ್ ವಿದ್ಯಾರ್ಥಿಗಳು ಸಹ ಈ ದುರಂತದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ವಿಮಾನದಲ್ಲಿ ಇಬ್ಬರು ಪೈಲಟ್‌ಗಳು ಹಾಗೂ 10 ಮಂದಿ ಸಿಬ್ಬಂದಿ ಇದ್ದರು. ಅಲ್ಲದೆ, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು, ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ವರದಿಗಳು ತಿಳಿಸುತ್ತಿವೆ.ಇದನ್ನು ಓದಿ –ಅಹಮದಾಬಾದ್‌ ವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ : 242 ಮಂದಿ ಸಾವು?

ಘಟನೆಯ ಬಗ್ಗೆ ತಿಳಿದ ಕೂಡಲೇ ವಿಮಾನಯಾನ ಸಚಿವ ರಾಮ್‌ಮೋಹನ್ ನಾಯ್ಡು ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ವಾಪಸಾಗಿದೆ. ಅಧಿಕಾರಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಕನ್ನಡ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಬೆದರಿಕೆ: ಹಾಸ್ಟೆಲ್ ವಾರ್ಡನ್ ಅರೆಸ್ಟ್
“ಈ ಸಲ ಕಪ್ ನಮ್ದೇ ಅಂತ ಹೇಳ್ಬೇಡಿ, ಹೇಳಿದರೆ ತೊಂದ್ರೆ ಆಗುತ್ತೆ!”
ಚಿಕಿತ್ಸೆ ವೇಳೆ ನೀರಾನೆ ದಾಳಿ: ಯುವ ವೈದ್ಯೆ ಸಾವು
CUET UG 2025 ಪ್ರವೇಶ ಪತ್ರ ಬಿಡುಗಡೆ
ಡಿಸಿಎಂ ಹೇಳಿಕೆ ಸತ್ಯಕ್ಕೆ ದೂರವಾದುದು: ಯದುವೀರ್ ಒಡೆಯರ್
TAGGED:AhmedabadAir IndiaBJ collegebreakingnewsdeath tolllatestnewsplane crashಅಹಮದಾಬಾದ್‌
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaLatest NewsMysore

ಮೈಸೂರಿನಲ್ಲಿ RFO ಕಾಂತರಾಜ್ ಚೌಹಾಣ್ ಮೃತದೇಹ ಪತ್ತೆ

Team Varthaman
Team Varthaman
January 19, 2026
ಎಳ್ಳಿನೊಳಗಿನ ಏಕತೆ – ಮಕರ ಸಂಕ್ರಾಂತಿಯ ಪೌರಾಣಿಕ ಮಹಿಮೆ
ಸಿದ್ದರಾಮಯ್ಯ ಕಾಲದಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ
ಇಂದಿನಿಂದ ಅ. 4ರವರೆಗೆ ರಾಜ್ಯದಲ್ಲಿ ಮಳೆ ಭೀತಿ
ಪಾರಂಪರಿಕ ಹಣ್ಣು ಬೇಲದ ಉಪಯೋಗಗಳು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?