ಇಂದು ರಾಜ್ಯದಲ್ಲಿ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು: ಇಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು…
ಜಾತಿವ್ಯವಸ್ಥೆ ಇರುವವರೆಗೆ ಬಸವ ತತ್ವಗಳು ಪ್ರಸ್ತುತ: ಸಿಎಂ ಸಿದ್ದರಾಮಯ್ಯ
ಮೈಸೂರು: ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು…
ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ
ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ…
ನಮ್ಮ ಮಕ್ಕಳ ಶಿಕ್ಷಣ
ಎಂದಿನAತೆಯೇ ಬ್ಯಾಂಕಿನಲ್ಲಿ ಭಾರೀ ರಶ್ಶು. ಆ ಉಪನ್ಯಾಸಕಿ ಸ್ಟೇಟ್ಮೆಂಟ್ ಬೇಕು ಎಂದು ನನ್ನ ಬಳಿಗೆ ಬಂದಿದ್ದರು.…
ಮಧ್ಯಪ್ರಾಚ್ಯ ಸಂಘರ್ಷ : ದೇಶದಲ್ಲಿ LPG ಬಳಕೆ 13% ಕುಸಿತ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಸಂಘರ್ಷದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ (LPG) ಬಳಕೆ ಶೇ.13ರಷ್ಟು ಕುಸಿತ ಕಂಡಿದೆ.…
ಪಟಾಕಿ ಕಾರ್ಖಾನೆ ಸ್ಫೋಟ: 22 ಮಂದಿ ಸಾವು, ಹಲವರಿಗೆ ಗಂಭೀರ ಗಾಯ
ವಿರುಧ್ನಗರ (ತಮಿಳುನಾಡು): ಜಿಲ್ಲೆಯ ಕಟ್ಟನಾರಪಟ್ಟಿಯಲ್ಲಿ ಇರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿ…
ಕಾವೇರಿ ನದಿಯಲ್ಲಿ 6 ಮಂದಿ ನೀರುಪಾಲು
ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಅರ್ಕೇಶ್ವರ ದೇವಸ್ಥಾನದ ಸಮೀಪ ಹರಿಯುವ ಕಾವೇರಿ ನದಿಯಲ್ಲಿ ಈಜಲು ಇಳಿದ…
ಕಾರಿನಲ್ಲಿ ವ್ಯಕ್ತಿ ಶವವಾಗಿ ಪತ್ತೆ: ಕೊಲೆ ಶಂಕೆ
ಬೆಂಗಳೂರು: ಇಂದು ಮುಂಜಾನೆ ಮನೆಯಿಂದ ಹೊರಟ ವ್ಯಕ್ತಿಯೊಬ್ಬರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದಲ್ಲಿ ನಡೆದಿದೆ.…
ಬಲಮುರಿ–ಎಡಮುರಿ ಪ್ರವಾಸಿ ತಾಣಗಳಿಗೆ ನಿರ್ಬಂಧ
ಮಂಡ್ಯ: ಬೇಸಿಗೆ ರಜೆ ವೇಳೆ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಹಾಗೂ ಎಡಮುರಿ ಪ್ರವಾಸಿ…
ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ
ಅಮಂಡಾ ನ್ಗುಯೆನ್ ಎಂಬ ವಿಯಟ್ನಾಮಿ ಯುವತಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದಳು. ತನ್ನ ಓದಿನ ಕೊನೆಯ ಸೆಮಿಸ್ಟರ್…



