ಹೋಟೆಲ್ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
ಬೆಂಗಳೂರು: ರಾಜ್ಯದ ಹೋಟೆಲ್ ಮಾಲೀಕರಿಗೆ , ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡಲಾಗುವುದು…
ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ
ರಾಮನಗರ: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಬಸ್ ಡಿವೈಡರ್ಗೆ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ…
ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
ಬೆಂಗಳೂರು: ಕೋರ್ಟ್ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ನೂರಾರು ಜನರಿಗೆ ಮೋಸ ಮಾಡಿದ ದಂಪತಿಯನ್ನು ಸಿಸಿಬಿ ಪೊಲೀಸರು…
ತನು -ಮನ ತಂಪಾಗಿಸೋ ತಂಪು ಬೀಜಗಳು
ಆಹಾರ ಸೇವನೆಯಲ್ಲಿ ಮತ್ತು ಜೀವನ ಕ್ರಮದಲ್ಲಿ ಉಂಟಾಗುವ ಬದಲಾವಣೆ ಅಶಕ್ತರ ಮೇಲೆ ತೀವ್ರ ಪರಿಣಾಮವನ್ನು ಬೀರುತ್ತದೆ.…
ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ (59) ಆತ್ಮಹತ್ಯೆ…
ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
ವಾಷಿಂಗ್ಟನ್: ಇರಾನ್ ಜೊತೆ ಕದನ ವಿರಾಮಕ್ಕೆ ತಯಾರಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.…
ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
ನವದೆಹಲಿ: ಇರಾನ್ ಯುದ್ಧದ ಪರಿಣಾಮವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ತೈಲ ಕಂಪನಿಗಳು…
RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ನಮ್ಮ ಮೆಟ್ರೋದಲ್ಲಿ ಉಚಿತ…
ಚಿಕಿತ್ಸೆ ವೇಳೆ ನೀರಾನೆ ದಾಳಿ: ಯುವ ವೈದ್ಯೆ ಸಾವು
ಶಿವಮೊಗ್ಗ: ತಾವರೆಕೊಪ್ಪ ಹುಲಿ–ಸಿಂಹ ಧಾಮದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಗೆ ಒಳಗಾಗಿ ಗಂಭೀರವಾಗಿ…
ವಾಣಿಜ್ಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ…



