ಲಷ್ಕರ್-ಎ-ತೊಯ್ಬಾ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಗಾಯಗೊಂಡು ಆಸ್ಪತ್ರೆಗೆ ದಾಖಲು
ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಸಹ-ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಅಮೀರ್ ಹಮ್ಜಾ ಲಾಹೋರ್ನಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಗುಂಡಿನ…
ಬಾನು ಮುಷ್ತಾಕ್ ‘ಹಸೀನಾ’ ಕೃತಿಗೆ ಬೂಕರ್ ಪ್ರಶಸ್ತಿಯ ಗರಿ
ಬೆಂಗಳೂರು: ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ.…
ಅಭಿಷೇಕ್ ಶರ್ಮಾ ಜೊತೆ ಜಗಳ: ದಿಗ್ವೇಶ್ ರಥಿಗೆ ಒಂದು ಪಂದ್ಯ ನಿಷೇಧ ಮತ್ತು ದಂಡ
ಸೋಮವಾರ ನಡೆದ ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ…
ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ
: 24K ಚಿನ್ನಕ್ಕೆ ₹4,900 ಕಡಿತ, ಬೆಳ್ಳಿ ಬೆಲೆಯಲ್ಲೂ ಕುಸಿತ ಮೇ 20, ಭಾರತ:ಚಿನ್ನದ ಬೆಲೆ…
ಮಳೆಯಿಂದ ಬೆಂಗಳೂರು ಜಲಾವೃತ: 3 ಸಾವು
ಬೆಂಗಳೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಂಗಳೂರು ನಗರ ಜಲಾವೃತಗೊಂಡಿದ್ದು, ಮೂರು ಮಂದಿ…
ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಸಚಿವ ಕೆ.ಎನ್. ರಾಜಣ್ಣ
ಮೈಸೂರು: ಕರ್ನಾಟಕದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಹುಣಸೂರಿನಲ್ಲಿ…
ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಮೇ 26ರವರೆಗೆ ಭಾರೀ ಮಳೆ
ಬೆಂಗಳೂರು, ಮೇ 20: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಾದ್ಯಂತ ಮುಂದಿನ ಆರು ದಿನಗಳ…
ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ನೀಡುತ್ತೇವೆ ಎಂದು ನಾವು ಹೇಳಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ಬಾಕಿ ಇರುವ ಬಗ್ಗೆ ತೀವ್ರ…
ಹಳ್ಳಕ್ಕೆ ಬಿದ್ದ KSRTC ಬಸ್ -ಸಬ್ ಇನ್ಸ್ಪೆಕ್ಟರ್ ದುರ್ಮರಣ
ರಾಮನಗರ: ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ (KSRTC Bus) ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದು…
ಯೋಧರಿಗೆ ಸಿಗುವ ಮದ್ಯದ ರಿಯಾಯಿತಿಗೆ ಕಡಿತ? ತೆರಿಗೆ ಹೆಚ್ಚಿಸಲು ಸರ್ಕಾರದ ಯೋಚನೆ
ಬೆಂಗಳೂರು, ಮೇ 19: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮದ್ಯದ ದರವನ್ನು ಈಗಾಗಲೇ…