ಬಸ್ನಲ್ಲಿ 12.6 ಕೆಜಿ ಗಾಂಜಾ ಪತ್ತೆ
ಗುಂಡ್ಲುಪೇಟೆ: ಮೈಸೂರಿನಿಂದ ಊಟಿಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣಿಕರು ಬಿಟ್ಟುಹೋಗಿದ್ದ ಟ್ರಾಲಿ ಸೂಟ್ಕೇಸ್ ಪರಿಶೀಲನೆ ವೇಳೆ 12.6…
ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ–ವಿಜಯ್ ಜೋಡಿ
ದಕ್ಷಿಣ ಭಾರತೀಯ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ…
ಏ. 1ರಿಂದ ಇ20 ಪೆಟ್ರೋಲ್ ಕಡ್ಡಾಯ
ನವದೆಹಲಿ: ಕೇಂದ್ರ ಸರ್ಕಾರವು 2026ರ ಏಪ್ರಿಲ್ 1ರಿಂದ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ…
ಫೆ.28ರಂದು ಉಚಿತ HPV ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ
ನವದೆಹಲಿ: ಸಾರ್ವಜನಿಕ ಆರೋಗ್ಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 28ರಂದು ಅಜ್ಮೀರ್ನಲ್ಲಿ…
ಬಲ್ಡೋಟಾಗೆ ಕೇಂದ್ರ ಅನುಮತಿ: ಎಂ.ಬಿ. ಪಾಟೀಲ್
ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯೋಜನೆಗೆ ವಿರೋಧವಾಗಿ ರೈತರು…
ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ – ಸಚಿವ ಖಂಡ್ರೆ
ಬೆಂಗಳೂರು: ನಗರದಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗಾಳಿಯ ಗುಣಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿಯುತ್ತಿದೆ.…
ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ
ಫೆಬ್ರುವರಿ ತಿಂಗಳು ಬಂತೆಂದರೆ ಸಾಕು ಎಲ್ಲರ ಮನೆಗಳಲ್ಲೂ ಒಂದು ರೀತಿಯ ಗಂಭೀರ ಆತಂಕದ ವಾತಾವರಣ. ಮಕ್ಕಳಿಂದ…
ಬಿಜೆಪಿ ನಿಲುವಿನ ಬಳಿಕ ಜೆಡಿಎಸ್ ತೀರ್ಮಾನ: ಎಚ್.ಡಿ.ದೇವೇಗೌಡ
ಬೆಂಗಳೂರು: ಜಿಬಿಎ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿಯಾಗಿ ಸ್ಪರ್ಧಿಸುವ ಆಸೆ ಜೆಡಿಎಸ್ಗೆ ಇದೆ. ಆದರೆ…
ತ್ರಿಬಲ್ ರೈಡಿಂಗ್ ದುರಂತ – ಇಬ್ಬರ ದುರ್ಮರಣ
ಬೆಂಗಳೂರು: ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ಬುಲೆಟ್ ಬೈಕ್ನಲ್ಲಿ ತ್ರಿಬಲ್ ರೈಡಿಂಗ್ ವೇಳೆ…
ಪರಪ್ಪನ ಅಗ್ರಹಾರ ಜೈಲಿನಲ್ಲಿ CCB ದಾಳಿ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ದಿಢೀರ್…



