KGB ಬ್ಯಾಂಕ್ನಲ್ಲಿ 1,425 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ
ಬೆಂಗಳೂರು: ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್ನಲ್ಲಿ ಒಟ್ಟು 1,425 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಳ್ಳಾರಿಯಲ್ಲಿರುವ ಪ್ರಧಾನ ಕಚೇರಿಯಿಂದ ಈ…
ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಬೆಂಗಳೂರು, ಸೆಪ್ಟೆಂಬರ್ 4: ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ಗೃಹಿಣಿಯರಿಗೆ…
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವರದಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮುಂಗಾರು ಮಳೆ ಆರ್ಭಟ ಮುಂದುವರಿದ ಪರಿಣಾಮ ಬಹುತೇಕ ಪ್ರಮುಖ…
ಪೋಕ್ಸೊ ಕೇಸ್ನಲ್ಲಿ ಲಂಚ: ಪೊಲೀಸರು ಲೋಕಾಯುಕ್ತ ಬಲೆಗೆ
ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಸಲು ಲಂಚ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ…
ಕೇಂದ್ರದಿಂದ GST ಕಡಿತ: ಇಲ್ಲಿದೆ ಸಂಪೂರ್ಣ ಮಾಹಿತಿ
ನವದೆಹಲಿ: ಕೇಂದ್ರದಿಂದ GST ಕಡಿತ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ 5% ಮತ್ತು 18%…
ನಟ ಡಾ. ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ
ಬೆಂಗಳೂರು: ಕನ್ನಡದ ಅಪ್ರತಿಮ ನಟ ಡಾ. ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವ ಸಾಧ್ಯತೆ ಇದ್ದು, ನಾಳೆ ನಡೆಯುವ…
ಅಮೆರಿಕ ಒತ್ತಡದ ನಡುವೆಯೂ ಭಾರತ–ರಷ್ಯಾ S-400 ಕ್ಷಿಪಣಿ ಒಪ್ಪಂದ ಚರ್ಚೆ
ಅಮೆರಿಕದ ಒತ್ತಡ ಹಾಗೂ ಸುಂಕ ಸಮರದ ನಡುವೆಯೂ ಭಾರತ ಮತ್ತು ರಷ್ಯಾ ಹೆಚ್ಚುವರಿ S-400 ಕ್ಷಿಪಣಿ ವ್ಯವಸ್ಥೆಗಳ…
2 ದಿನಗಳ GST ಮಂಡಳಿ ಸಭೆ ಪ್ರಾರಂಭ – ಅಗತ್ಯ ವಸ್ತುಗಳ ದರ ಕಡಿತ ನಿರೀಕ್ಷೆ
ನವದೆಹಲಿ: ಇಂದು ಆರಂಭವಾದ ಕೇಂದ್ರ ಜಿಎಸ್ಟಿ (GST) ಮಂಡಳಿಯ ಎರಡು ದಿನಗಳ ಮಹತ್ವದ ಸಭೆಯಲ್ಲಿ ಅಗತ್ಯ ವಸ್ತುಗಳ…
ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ. ದಾಳಿ
ಚಿತ್ರದುರ್ಗ: ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ಮತ್ತೆ ದಾಳಿ…
ಸಿಎಂ ತವರು ಜಿಲ್ಲೆಯಲ್ಲೇ 2 ಕೋಟಿ ಮೌಲ್ಯದ ನಕಲಿ ತಂಬಾಕು ವಶಕ್ಕೆ
ಮೈಸೂರು: ಸಿಎಂ ತವರಲ್ಲಿ ಎರಡು ಕೋಟಿ ರೂ.ಗೂ ಅಧಿಕ ಮೌಲ್ಯದ ನಕಲಿ ಹನ್ಸ್( ತಂಬಾಕು) ವಶಕ್ಕೆ…



