By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಮೈಸೂರು ಅರಮನೆ ಎದುರು ಬಲೂನ್‌ ಸ್ಪೋಟ: ಇಬ್ಬರ ದುರ್ಮರಣ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಮೈಸೂರು ಅರಮನೆ ಎದುರು ಬಲೂನ್‌ ಸ್ಪೋಟ: ಇಬ್ಬರ ದುರ್ಮರಣ
KarnatakaMysoreTrending

ಮೈಸೂರು ಅರಮನೆ ಎದುರು ಬಲೂನ್‌ ಸ್ಪೋಟ: ಇಬ್ಬರ ದುರ್ಮರಣ

Team Varthaman
Last updated: December 25, 2025 9:35 PM
Team Varthaman
Published: December 25, 2025
Share
SHARE
  • ಬಲೂನ್‌ಗೆ ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಅವಘಡ

ಮೈಸೂರು: ಮೈಸೂರು ಅರಮನೆ ಮುಂಭಾಗ ಬಲೂನ್‌ಗಳಿಗೆ ನೈಟ್ರೋಜನ್ ಗ್ಯಾಸ್ ತುಂಬಿಸುವ ವೇಳೆ ಅಚಾನಕ್ ಸ್ಪೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಪೋಟದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ ಸಮೀಪದ ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾವನ್ನಪ್ಪಿದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

Join WhatsApp Group

ಮಾಹಿತಿ ತಿಳಿದ ತಕ್ಷಣ ಕೃಷ್ಣರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಬಳಕೆ ವೇಳೆ ಸುರಕ್ಷತಾ ಕ್ರಮಗಳಲ್ಲಿ ಲೋಪವಿದೆಯೇ ಎಂಬುದರ ಕುರಿತು ತನಿಖೆ ಕೈಗೊಳ್ಳಲಾಗಿದೆ. ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
IPL 2025 ಒಂದು ವಾರ ಸ್ಥಗಿತ; ಇಂಗ್ಲೆಂಡ್‌ನಲ್ಲಿ ಉಳಿದ ಪಂದ್ಯಗಳ ಆಯೋಜನೆ ಸಾಧ್ಯತೆ
ಮೈಸೂರು: ಚಾಕು ಇರಿದ ಯುವಕ – ಚಿಕಿತ್ಸೆ ಫಲಿಸದೇ ಯುವತಿ ಸಾವು
ಬೆಂಗಳೂರು ವಿಮಾನ ನಿಲ್ದಾಣ- 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ
RCBಗೆ ರೋಚಕ ಜಯ, 18 ವರ್ಷಗಳ ವನವಾಸಕ್ಕೆ ಅಂತ್ಯ : ಮೊದಲ ಟ್ರೋಫಿ ಎತ್ತಿಹಿಡಿದ ವಿರಾಟ್
ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ; ಇಬ್ಬರು ಮಕ್ಕಳ ದುರ್ಮರಣ
TAGGED:Balloon blastbreakingnewslatestnewsMysore NewsMysore palace
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsMysore

ಸಿಎಂ ಸಿದ್ದರಾಮಯ್ಯ ನ.20-21 ಮೈಸೂರು ಪ್ರವಾಸ

Team Varthaman
Team Varthaman
November 19, 2025
ನವಜಾತ ಹೆಣ್ಣು ಮಗುವನ್ನು ₹1 ಲಕ್ಷಕ್ಕೆ ಮಾರಾಟ ಮಾಡಿದ ನರ್ಸ್
ಬಣ್ಣ ಬಣ್ಣದ ಸೀರೆಗಳಿಗೆ ಮಾತ್ರ ಸೀಮಿತವಾಗದಿರಲಿ ದಸರಾ
ಟ್ರ್ಯಾಕ್ಟರ್ ಪಲ್ಟಿ; ಮಗು ಸೇರಿ ನಾಲ್ವರು ದುರ್ಮರಣ
ಮೈಸೂರು : ಚಾಮುಂಡಿ ಬೆಟ್ಟದ ಅರ್ಚಕ ನಿಧನ – ದೇವಿ ದರ್ಶನಕ್ಕೆ ನಿರ್ಬಂಧ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?