By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ಬೆಂಗಳೂರು : ಆಗಸ್ಟ್ 1ರಿಂದ ಆಟೋ ದರ ಏರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಬೆಂಗಳೂರು : ಆಗಸ್ಟ್ 1ರಿಂದ ಆಟೋ ದರ ಏರಿಕೆ
BengaluruKarnatakaTrending

ಬೆಂಗಳೂರು : ಆಗಸ್ಟ್ 1ರಿಂದ ಆಟೋ ದರ ಏರಿಕೆ

Team Varthaman
Last updated: July 31, 2025 6:40 AM
Team Varthaman
Published: July 31, 2025
Share
SHARE

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಆಗಸ್ಟ್ 1ರಿಂದ ಆಟೋ ಪ್ರಯಾಣ ದರ ಏರಿಕೆಯಾಗಲಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳು (ಡಿಸಿ) ಹೊಸ ದರ ಜಾರಿಗೆ ಆದೇಶ ಹೊರಡಿಸಿದ್ದಾರೆ. ಆಟೋ ಚಾಲಕರ ಮನವಿಯಂತೆ ದರ ಪರಿಷ್ಕರಣೆ ಮಾಡಲಾಗಿದೆ.

Join WhatsApp Group

ಹೊಸ ದರ ವಿವರಗಳು ಹೀಗಿವೆ:

  • ಕನಿಷ್ಠ ದರ (ಮೊದಲ 2 ಕಿ.ಮೀ): ₹36
  • ಪ್ರತಿ ಹೆಚ್ಚುವರಿ ಕಿ.ಮೀಗೆ: ₹18
  • ಮೊದಲ 5 ನಿಮಿಷಗಳ ಕಾಯುವಿಕೆ: ಉಚಿತ
  • ಪ್ರತಿ 15 ನಿಮಿಷ ಕಾಯುವಿಕೆಗೆ: ₹10
  • 20 ಕೆ.ಜಿ ಲಗೇಜು ತನಕ ಉಚಿತ
  • 20 ಕೆ.ಜಿ ಮೇಲಾಗಿದ್ದರೆ: ₹10 ಲಗೇಜ್ ಶುಲ್ಕ
  • ರಾತ್ರಿ ಸಮಯದಲ್ಲಿ (ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ): 1.5 ಪಟ್ಟು ದರ
  • ಆಟೋಮೀಟರ್‌ನಲ್ಲಿ ಪರಿಷ್ಕೃತ ದರ ಪಟ್ಟಿ ಕಡ್ಡಾಯವಾಗಿ ಅಳವಡಿಸಬೇಕು
  • ಆ.31ರೊಳಗೆ ಹೊಸ ಮೀಟರ್ ಅಳವಡಿಸಬೇಕು

ಡಿಸಿ ಅಧಿಕಾರಿಗಳ ಎಚ್ಚರಿಕೆ:
ಹೆಚ್ಚುವರಿ ದರ ವಿಧಿಸುವಂತಿಲ್ಲ. ಯಾವುದೆ ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡಿದರೆ, ಸಂಬಂಧಿತ ಆಟೋ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.ಇದನ್ನು ಓದಿ –ಮೈಸೂರಿನಲ್ಲಿ ಡ್ರಗ್ಸ್ ದಂಧೆ – CBI ತನಿಖೆಗೆ ಯದುವೀರ್ ಒತ್ತಾಯ

ಈ ಕ್ರಮದಿಂದ ಆಟೋ ಪ್ರಯಾಣದ ದರ ಸ್ವಲ್ಪ ಹೆಚ್ಚಾಗಿದ್ದರೂ ನಿಯಮಾನುಸಾರ, ಪಾರದರ್ಶಕ ಸೇವೆ ನೀಡುವತ್ತ ಇಳಿಯುವ ನಿರೀಕ್ಷೆಯಿದೆ.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪ್ರಸ್ತಾವನೆಗೆ ಅವಧಿಯೊಳಗಿನ ಸಲ್ಲಿಕೆ ಕಡ್ಡಾಯ: ಸರ್ಕಾರದ ಜ್ಞಾಪನೆ
ಜಾತಿ ಜನಗಣತಿ : ಸಿಎಂಗೆ ಬಿಸಿತುಪ್ಪ
ಹೋಟೆಲ್‌ಗಳ ಮೇಲೆ ದಾಳಿ: 46 ಅಕ್ರಮ LPG ಸಿಲಿಂಡರ್ ಜಪ್ತಿ
ಇಂಜಿನಿಯರಿಂಗ್ ಸೀಟ್‌ ಬ್ಲಾಕ್ ದಂಧೆ: 18 ಕಡೆಗಳಲ್ಲಿ ಇಡಿ ದಾಳಿ
ಕಾವೇರಿ ನದಿಯಲ್ಲಿ ನೀರಿನ ಸುಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳ ಸಾವು
TAGGED:Auto fareBengalurubreakingnewsKarnataka Govtlatestnewsಆಟೋ ದರ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsMysore

ಮೈಸೂರಿನಲ್ಲಿ ಡ್ರಗ್ಸ್ ದಂಧೆ – CBI ತನಿಖೆಗೆ ಯದುವೀರ್ ಒತ್ತಾಯ

Team Varthaman
Team Varthaman
July 31, 2025
ನಂಜನಗೂಡು–ನಿಲಂಬೂರು ರೈಲು ಯೋಜನೆಗೆ ಹೊಸ ಚೈತನ್ಯ
IPL 2025 – ಆರ್‌ಸಿಬಿಗೆ ಶುಭಾರಂಭ, ಹಾಲಿ ಚಾಂಪಿಯನ್‌ ಕೆಕೆಆರ್‌ಗೆ ಸೋಲು!
ಮಂಡ್ಯ: ಜನಿವಾರ ತೆಗೆಸಿದ ಘಟನೆಗೆ ಬ್ರಾಹ್ಮಣರ ಆಕ್ರೋಶ, ಪ್ರತಿಭಟನೆ
ಪೌರಕಾರ್ಮಿಕರಿಗೆ ಉಚಿತ ಬಟ್ಟೆ ವಿತರಣೆ, ಸಹಪಂಕ್ತಿ ಭೋಜನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?