By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ಬಿಟ್‌ಕಾಯಿನ್ ಹಗರಣ: ಶ್ರೀಕಿ ಬಂಧನ; ನಲಪಾಡ್‌ಗೆ ಸಂಕಷ್ಟ ಭೀತಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಬಿಟ್‌ಕಾಯಿನ್ ಹಗರಣ: ಶ್ರೀಕಿ ಬಂಧನ; ನಲಪಾಡ್‌ಗೆ ಸಂಕಷ್ಟ ಭೀತಿ
BengaluruCrimeKarnataka

ಬಿಟ್‌ಕಾಯಿನ್ ಹಗರಣ: ಶ್ರೀಕಿ ಬಂಧನ; ನಲಪಾಡ್‌ಗೆ ಸಂಕಷ್ಟ ಭೀತಿ

Team Varthaman
Last updated: May 9, 2026 12:38 PM
Team Varthaman
Published: May 9, 2026
Share
SHARE

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ಮಹತ್ವದ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ (ಶ್ರೀಕಿ) ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ಗೆ ಸಂಕಷ್ಟ ಎದುರಾಗುವ ಸಾಧ್ಯತೆ ಬಗ್ಗೆ ಚರ್ಚೆ ಶುರುವಾಗಿದೆ.

ಬಂಧಿತ ಶ್ರೀಕಿ ಮತ್ತು ಮಹಮ್ಮದ್ ನಲಪಾಡ್ ನಡುವೆ ನಿಕಟ ಸಂಪರ್ಕವಿತ್ತು ಎಂಬ ಆರೋಪ ಕೇಳಿಬಂದಿದೆ. ರಾಜ್ಯ ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್‌ಸೈಟ್ ಹ್ಯಾಕ್ ಮಾಡಿ, ಹಣವನ್ನು ಅಕ್ರಮ ಖಾತೆಗಳಿಗೆ ವರ್ಗಾಯಿಸಿದ ಪ್ರಕರಣದಲ್ಲಿ ಶ್ರೀಕಿ ತಂಡದ ಪಾತ್ರವಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಸಿಐಡಿ ಎಸ್‌ಐಟಿ ತನಿಖೆಗೆ ವಹಿಸಲಾಗಿದ್ದು, ತನಿಖೆ ವೇಳೆ ಹಲವು ಡಿಜಿಟಲ್ ವ್ಯಾಲೆಟ್‌ಗಳ ದುರುಪಯೋಗ ಬೆಳಕಿಗೆ ಬಂದಿತ್ತು.

Join WhatsApp Group

ಈ ಪ್ರಕರಣದಲ್ಲಿ ನಲಪಾಡ್‌ಗೆ ಸಂಬಂಧಿಸಿದ ಸಂಪರ್ಕಗಳ ಬಗ್ಗೆ ಈಗಾಗಲೇ ತನಿಖೆ ನಡೆದಿದ್ದು, ಅವರು ಎರಡು ಬಾರಿ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸಿರುವ ಹಿನ್ನೆಲೆಯಲ್ಲಿ, ಅಕ್ರಮ ಹಣ ವರ್ಗಾವಣೆಯಲ್ಲಿ ನಲಪಾಡ್ ಪಾತ್ರದ ಕುರಿತು ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.

ಹಿಂದಿನ ಪ್ರಕರಣದಲ್ಲಿ, 2024ರ ಏಪ್ರಿಲ್‌ನಲ್ಲಿ ಶಾಸಕ ಹ್ಯಾರಿಸ್ ಹಾಗೂ ನಲಪಾಡ್ ನಿವಾಸಗಳ ಮೇಲೆ ಇಡಿ ಸುದೀರ್ಘ ದಾಳಿ ನಡೆಸಿತ್ತು. ಶ್ರೀಕಿ ಹ್ಯಾಕ್ ಮಾಡಿದ ಬಿಟ್‌ಕಾಯಿನ್‌ಗಳನ್ನು ಕ್ರಿಪ್ಟೋ ಮೂಲಕ ಹಣವಾಗಿ ಪರಿವರ್ತಿಸಿ ಲೇಯರಿಂಗ್ ವಿಧಾನದಲ್ಲಿ ವರ್ಗಾಯಿಸಿದ ಆರೋಪ ಅಂದೇ ಹೊರಬಂದಿತ್ತು. ಶ್ರೀಕಿ ಮತ್ತು ನಲಪಾಡ್ ಸಹೋದರರ ನಡುವೆ ಹಳೆಯ ಪರಿಚಯವೂ ಇದ್ದದ್ದು ತನಿಖೆಯಲ್ಲಿ ಬಹಿರಂಗವಾಗಿತ್ತು.

ಶ್ರೀಕಿ ಬಂಧನದೊಂದಿಗೆ ಈ ಪ್ರಕರಣ ಮತ್ತೊಮ್ಮೆ ಚುರುಕುಗೊಂಡಿದ್ದು, ತನಿಖೆಯಲ್ಲಿ ಹೊರಬರುವ ಮಾಹಿತಿಗಳು ರಾಜಕೀಯ ವಲಯದಲ್ಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
KRS ಡ್ಯಾಂನಲ್ಲಿ 3 ಅಡಿ ನೀರಿನ ಹೆಚ್ಚಳ
ಗ್ಯಾರಂಟಿ ಯೋಜನೆಗಳು ಕೈಹಿಡಿದವು; ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿ.ಕೆ. ಶಿ
ಅನ್ನಭಾಗ್ಯ ಯೋಜನೆಗೆ ಹೊಸ ರೂಪು
ತಂದೆ–ತಾಯಿ ಬೇರ್ಪಟ್ಟ ನೋವಿಗೆ ಬಾಲಕಿ ಆತ್ಮಹತ್ಯೆ
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ
TAGGED:bitcon scamMohammed Nalapadgeನಲಪಾಡ್‌ಮಹಮ್ಮದ್ ನಲಪಾಡ್ಗೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnataka

ಲೋಕಾಯುಕ್ತ ದಾಳಿ: ಭೂಸ್ವಾಧೀನಾಧಿಕಾರಿ ಬಳಿ ಕೋಟ್ಯಂತರ ರು. ಆಸ್ತಿ ಪತ್ತೆ

Team Varthaman
Team Varthaman
January 30, 2026
ಲಂಚ ಪಡೆಯುತ್ತಿದ್ದ ಅಧಿಕಾರಿ ‘ಲೋಕಾ’ ಬಲೆಗೆ
ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ
ಕನ್ನಡವನ್ನು ನಾವೆಷ್ಟು ಪ್ರೀತಿಸುತ್ತೇವೆ…… ?
ಲಂಚ ಸ್ವೀಕರ : ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?