By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು
BengaluruCrimeKarnataka

ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು

Team Varthaman
Last updated: October 16, 2025 10:47 AM
Team Varthaman
Published: October 16, 2025
Share
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗಳಿಗೆ ಬಾಂಬ್ ಸ್ಫೋಟದ ಬೆದರಿಕೆ ಇಮೇಲ್ ಬಂದ ಘಟನೆ ಆತಂಕ ಉಂಟುಮಾಡಿದೆ. ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ನಿಮ್ಮ ಮನೆಗೆ ಆರ್‌ಡಿಎಕ್ಸ್ ಬಾಂಬ್ ಇಟ್ಟಿದ್ದೇವೆ, ಅದು ಸ್ಪೋಟಗೊಳ್ಳಲಿದೆ” ಎಂಬ ವಿಷಯವಿರುವ ಬೆದರಿಕೆ ಇಮೇಲ್‌ನ್ನು ಅರ್ನಾ ಅಶ್ವಿನ್ ಶೇಖರ್ ಎಂಬ ಖಾತೆಯಿಂದ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Join WhatsApp Group

ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸಿಎಂ ಮತ್ತು ಡಿಸಿಎಂ ನಿವಾಸಗಳಿಗೆ ಭೇಟಿ ನೀಡಿ ಶೋಧ ಕಾರ್ಯ ನಡೆಸಿದರು. ತನಿಖೆಯ ನಂತರ ಅದು ಹುಸಿ ಬಾಂಬ್ ಸಂದೇಶ ಎಂದು ದೃಢಪಟ್ಟಿದೆ.ಇದನ್ನು ಓದಿ –100 ದಿನಗಳ ವಿಶ್ರಾಂತಿಯ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಪ್ರವೇಶ

ಈ ಕುರಿತು ಅಶ್ವತ್ ನಾರಾಯಣ ಸ್ವಾಮಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಕಾವೇರಿ ನದಿ ಪ್ರವಾಹ ಭೀತಿ: ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ
ಉದ್ಯೋಗ ಮಾರುಕಟ್ಟೆಯಲ್ಲೀಗ ಹೆಚ್ಚಿದ ಸ್ಪರ್ಧೆ: ಡಾ.ಎಂ.ಬಿ.ಬೋರಲಿಂಗಯ್ಯ   
MUDA ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ
ಅಕ್ರಮ ಹಣ ವರ್ಗಾವಣೆಯ ಪ್ರಕರಣ :FIIT JEE ಕೋಚಿಂಗ್ ಕೇಂದ್ರದ ಮೇಲೆ ಇಡಿ ದಾಳಿ
ಇಂದಿನಿಂದ 2025–26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ
TAGGED:Bomb threatCm & DCMDK shivkumarFIRSiddaramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrending

ಕಾಲುವೆಗೆ ಈಜಲು ಹೋಗಿ ಮೂವರು ಬಾಲಕರ ಜಲ ಸಮಾಧಿ

Team Varthaman
Team Varthaman
October 20, 2025
ಇರಾನ್ ಜತೆ ವ್ಯವಹಾರ ನಡೆಸುವ ದೇಶಗಳಿಗೆ ಶೇ.25 ಸುಂಕ
ಕೃಷ್ಣಾವತಾರ ಪ್ರೇರಣೆ.
ಅ. 31ರೊಳಗೆ ಜಾತಿ ಗಣತಿ ಸಮೀಕ್ಷೆ ಪೂರ್ಣಗೊಳಿಸಬೇಕು – ಡಿಸಿಎಂ ಡಿ.ಕೆ. ಶಿ
ಪಡಿತರ ಚೀಟಿದಾರರಿಗೆ 8 ಉಚಿತ ಸೌಲಭ್ಯಗಳು ಲಭ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?