By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಮೈಸೂರು ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಮೈಸೂರು ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ
KarnatakaMysoreTrending

ಮೈಸೂರು ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ

Team Varthaman
Last updated: January 6, 2026 11:25 AM
Team Varthaman
Published: January 6, 2026
Share
SHARE
  • ಆವರಣದಲ್ಲಿ ತೀವ್ರ ತಪಾಸಣೆ

ಮೈಸೂರು: ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಹಾಗೂ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

Join WhatsApp Group

ಮಧ್ಯಾಹ್ನ 1.45ಕ್ಕೆ ಬಾಂಬ್ ಸಿಡಿಸುವುದಾಗಿ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಿರುವುದರಿಂದ, ತಕ್ಷಣವೇ ನ್ಯಾಯಾಲಯದ ಆವರಣದಲ್ಲಿದ್ದ ಎಲ್ಲರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆದೊಯ್ಯಲಾಗಿದ್ದು, ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ.ಇದನ್ನು ಓದಿ –ದೇವರಾಜ ಅರಸು ದಾಖಲೆ ಮುರಿದ ಸಿಎಂ ಸಿದ್ದರಾಮಯ್ಯ

ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳವನ್ನು ನಿಯೋಜಿಸಲಾಗಿದ್ದು, ಆವರಣದ ಒಳಗೆ ಮತ್ತು ಸುತ್ತಮುತ್ತ ಸೂಕ್ಷ್ಮ ಪರಿಶೀಲನೆ ಮುಂದುವರಿದಿದೆ. ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಇಂದಿನಿಂದ SSLC ಪರೀಕ್ಷೆ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು
ಹೊಸೂರು ರಸ್ತೆಯ ಟೋಲ್ ದರ ಏರಿಕೆ
ನದಿಯಲ್ಲಿ ಈಜಲು ಹೋದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು
ಯುದ್ಧ ಬೇಡ, ಶಾಂತಿಯೇ ಮುಖ್ಯ – ಪಾಕಿಸ್ತಾನ ವಿಚಾರದಲ್ಲಿ ಕೇಂದ್ರದ ನಿರ್ಧಾರಕ್ಕೆ ಕೈ ಜೋಡಿಸುತ್ತೇವೆ
ಚಾಮುಂಡಿ ಬೆಟ್ಟದಲ್ಲಿ ಅಸಭ್ಯ ವರ್ತನೆ ಮಾಡಿದ ಹೊರರಾಜ್ಯದ ಯುವಕರು ವಶಕ್ಕೆ
TAGGED:Bomb threatbreakingnewslatestnewsMysore district courtMysore News
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

CCB ಭರ್ಜರಿ ಕಾರ್ಯಾಚರಣೆ – ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

Team Varthaman
Team Varthaman
July 22, 2025
ಡಿಪ್ಲೋಮಾ ವಿದ್ಯಾರ್ಥಿಗೆ ಹೃದಯಾಘಾತ – ಸ್ಥಳದಲ್ಲೇ ದುರ್ಮರಣ
ರೈಲ್ವೆ ಬೋಗಿಗಳಲ್ಲೇ ATM ಸೇವೆ: ಶೀಘ್ರದಲ್ಲಿ ಆರಂಭಗೊಳ್ಳುವ ಹೊಸ ಸೌಲಭ್ಯ
ಬೆಳಗಾವಿಯಲ್ಲಿ ಡಿಕೆಶಿಯ ಭೋಜನಕೂಟ ಶಕ್ತಿ ಪ್ರದರ್ಶನ
ಮಂತ್ರಾಲಯ ಮಠದಲ್ಲಿ ಭದ್ರತಾ ಬಿಗಿತ: ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?