By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಲಾರಿಗೆ ಬಸ್ ಡಿಕ್ಕಿ – ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಾಯ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > shivmogga > ಲಾರಿಗೆ ಬಸ್ ಡಿಕ್ಕಿ – ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಾಯ
KarnatakashivmoggaTrending

ಲಾರಿಗೆ ಬಸ್ ಡಿಕ್ಕಿ – ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಾಯ

Team Varthaman
Last updated: July 30, 2025 4:06 AM
Team Varthaman
Published: July 30, 2025
Share
SHARE

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಮುಂಜಾನೆ ಖಾಸಗಿ ಬಸ್ , ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ದುರ್ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.

ಮೃತರನ್ನು ಬಸ್ ಕಂಡಕ್ಟರ್ ಅಣ್ಣಪ್ಪ (40) ಮತ್ತು ಚಳ್ಳಕೆರೆಯ ಹರ್ಷಿತ್ (35) ಎಂದು ಗುರುತಿಸಲಾಗಿದೆ. ದುರ್ಗಾಂಬಾ ಕಂಪನಿಯ ಖಾಸಗಿ ಬಸ್ ಮಂಗಳೂರುದಿಂದ ಚಳ್ಳಕೆರೆಗೆ ತೆರಳುತ್ತಿದ್ದು, ಗಾಜನೂರಿನ ಅಗ್ರಹಾರ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

Join WhatsApp Group

ಘಟನೆಯ ತೀವ್ರತೆಯಿಂದಾಗಿ ಬಸ್‌ನ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಯಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಹಲವು ಜಿಲ್ಲೆಗಳಲ್ಲಿ ಸರ್ವೇ ಸೂಪರ್‌ವೈಸರ್‌ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳ ಪ್ರಾರಂಭ
BMTC Busನಲ್ಲಿ ವೃದ್ಧನಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಪ್ರತಿ ಪಿಎಚ್‌ಸಿಗಳಲ್ಲೂ ಕ್ಯಾನ್ಸರ್‌ ಅರಿವು ಘಟಕ ಸ್ಥಾಪಿಸಲಿ:ಡಾ.ವೈ.ಎಸ್‌.ಮಾಧವಿ
TAGGED:breakingnewsbus accidentlatestnewsshivmoggaಶಿವಮೊಗ್ಗ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruJobsKarnataka

ಕೆನರಾ ಬ್ಯಾಂಕ್‌ನಲ್ಲಿ 591 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Team Varthaman
Team Varthaman
September 24, 2025
ಮುಡಾ ಕೇಸ್​​ ಸಿಬಿಐಗೆ ಕೋರಿ ಸ್ನೇಹಿಮಯಿ ಕೃಷ್ಣ ಮೇಲ್ಮನವಿ
ಆಷಾಢದ 2ನೇ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ದೇವಿ
ಬೆಟ್ಟಿಂಗ್ ಆಪ್ ಹಗರಣ: ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ FIR ದಾಖಲೆ
ಕಾಲ್ತುಳಿತ ದುರಂತ: RCB ಮತ್ತು KSCA ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸರ್ಕಾರ ತೀರ್ಮಾನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?