ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ಅನುಮಾನಾಸ್ಪದ ಸಾವು
ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂ ಪ್ರದೇಶದಲ್ಲಿ ನಡೆದಿದ್ದು,…
₹5 ಸಾವಿರ ಲಂಚ; ಮಹಿಳಾ ಪಿಪಿ ಲೋಕಾಯುಕ್ತ ಬಲೆಗೆ
ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಆಕ್ಷೇಪಣೆ ಅರ್ಜಿ ಸಲ್ಲಿಸುವ ಸಂಬಂಧ ₹5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ…
₹35 ಕೋಟಿ ಮೌಲ್ಯದ ಡ್ರಗ್ಸ್ ವಶ : 8 ಮಂದಿ ಬಂಧನ
ಬೆಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎAಎ ಅನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ…
1,850 ಗ್ರಾಂ ಚಿನ್ನಾಭರಣ ವಂಚನೆ
ಬೆಂಗಳೂರು: ಹೋಲ್‌ಸೇಲ್ ಬೆಲೆಯಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ ಸುಮಾರು 3 ಕೋಟಿ ರೂ. ಮೌಲ್ಯದ 1…
ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ…
ಬಿಟ್‌ಕಾಯಿನ್ ಹಗರಣ: ಶ್ರೀಕಿ ಬಂಧನ; ನಲಪಾಡ್‌ಗೆ ಸಂಕಷ್ಟ ಭೀತಿ
ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ಮಹತ್ವದ ಹಂತಕ್ಕೆ ತಲುಪಿದೆ.…
TCS ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಬಂಧನ
ಮುಂಬೈ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯ ಮಹಾರಾಷ್ಟ್ರದ ನಾಸಿಕ್ ಘಟಕದಲ್ಲಿ ನಡೆದಿದೆ ಎನ್ನಲಾದ ಮತಾಂತರ…
ಮಾನಸಿಕ ಖಿನ್ನತೆ: ಮುಖ್ಯಪೇದೆ ಆತ್ಮಹತ್ಯೆ
ಮೈಸೂರು: ಮಾನಸಿಕ ಖಿನ್ನತೆ ಹಿನ್ನಲೆ ದೇವರಾಜ ಪೊಲೀಸ್ ಠಾಣೆ ಮುಖ್ಯಪೇದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ…
ಗೋಡೆ ಕೊರೆದು ಚಿನ್ನದಂಗಡಿಯಲ್ಲಿ 70 ಕೆಜಿ ಬೆಳ್ಳಿ ಕಳವು
ನೆಲಮಂಗಲ: ಹಾವನೂರು ಲೇಔಟ್‌ನಲ್ಲಿರುವ ಎಂಬಿ ಜ್ಯುವೆಲರ್ಸ್ ಅಂಗಡಿಯಲ್ಲಿ ಭಾರಿ ಕಳ್ಳತನ ನಡೆದಿದೆ. ಕಳ್ಳರು ಗೋಡೆ ಕೊರೆದು…

