ಟೆಂಡರ್ ಉಲ್ಲಂಘನೆ: ಇಬ್ಬರು ಅಧಿಕಾರಿಗಳು ಅಮಾನತು
ಚಾಮರಾಜನಗರ: ರಸ್ತೆ ಕಾಮಗಾರಿಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ಕರ್ತವ್ಯ ಲೋಪ ಹಾಗೂ ಆರ್ಥಿಕ ಅಕ್ರಮ ಆರೋಪಗಳು…
ಭೀಕರ ಕಾರು ಅಪಘಾತ: ಇಬ್ಬರ ದುರ್ಮರಣ
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಸಮೀಪ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ…
ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ಬಳಿಕ ಸಾವು
ಚಾಮರಾಜನಗರ: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ಮೂರು ದಿನಗಳ ಚಿಕಿತ್ಸೆ ಬಳಿಕ ಸಾವನ್ನಪ್ಪಿದ…
ಸ್ನೇಹಿತನಿಂದಲೇ ಯುವಕನ ಹತ್ಯೆ: ಗಾಂಜಾ ಮತ್ತಿನಲ್ಲಿ ಕೊಲೆ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೊಡ್ಡಕೆರೆ ಸಮೀಪ ಭೀಕರ ಕೊಲೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಸ್ನೇಹಿತನೊಂದಿಗೆ…
ಬಸ್‌ನಲ್ಲಿ 12.6 ಕೆಜಿ ಗಾಂಜಾ ಪತ್ತೆ
ಗುಂಡ್ಲುಪೇಟೆ: ಮೈಸೂರಿನಿಂದ ಊಟಿಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕರು ಬಿಟ್ಟುಹೋಗಿದ್ದ ಟ್ರಾಲಿ ಸೂಟ್‌ಕೇಸ್ ಪರಿಶೀಲನೆ ವೇಳೆ 12.6…
ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ
ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಗುಂಡಾಲ್ ಡ್ಯಾಂನಲ್ಲಿ ಪತ್ತೆಯಾದ ಗಂಡು ಹುಲಿಯ ಸಾವಿಗೆ ಸ್ಕೂಟರ್…
ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನ ಮೇಲೆ ಚಿರತೆ ದಾಳಿ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಭಕ್ತರ ಮೇಲೆ ಚಿರತೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.…
ಪಾದಯಾತ್ರೆಯ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು
ಚಾಮರಾಜನಗರ: ಹನೂರು ತಾಲ್ಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನೊಬ್ಬನ ಮೇಲೆ ಇಂದು ಬೆಳಗ್ಗೆ…
ಚಾಮರಾಜನಗರದಲ್ಲಿ ತಾಯಿ ಹುಲಿ ಸೆರೆ
ಚಾಮರಾಜನಗರ: ಕಳೆದ ಒಂದೂವರೆ ತಿಂಗಳಿನಿಂದ ತನ್ನ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡು ಏಳು ಗ್ರಾಮಗಳ ಜನರಲ್ಲಿ ಭಾರೀ…



