ರಾಜ್ಯದ ಹಲವೆಡೆ ವಾರಪೂರ್ತಿ ಮಳೆಯ ಮುನ್ಸೂಚನೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ, ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಒಂದು ವಾರದವರೆಗೆ…
ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ
ಬೆಂಗಳೂರು: ರೈತರಿಗೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಪೋಡಿ ದುರಸ್ತಿ ಕಾರ್ಯಗಳನ್ನು…
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಪೂರ್ಣ ನಿಷೇಧ
ಬೆಂಗಳೂರು: ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರಿಗಾಗಿ ಸಂತಸದ ಸುದ್ದಿಯೊಂದು ಬಂದಿದೆ. ಹೈಕೋರ್ಟ್ನ ನಿರ್ದೇಶನೆಯಂತೆ ಕರ್ನಾಟಕ…
ಮಂಡ್ಯದಲ್ಲಿ ಖಾಸಗಿ ಬಸ್ಗೆ ಬೆಂಕಿ – 25 ಪ್ರಯಾಣಿಕರು ಅಲ್ಪಅಂತರದಲ್ಲಿ ಪಾರಾದ ರೋಚಕ ಘಟನೆ
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯ ಬಳಿ ಭಯಾನಕ ಘಟನೆಯೊಂದು ಇಂದು ಬೆಳಿಗ್ಗೆ ನಡೆದಿದೆ.…
ಉಂಡುಭತ್ತಿ ಕೆರೆ ಅಪಘಾತ: ಹದಿನೈದು ವರ್ಷದ ಬಳಿಕ ಆರೋಪಿಗಳಿಗೆ ಶಿಕ್ಷೆ
ಮೈಸೂರು: ಮೈಸೂರು-ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ಉಂಡಭತ್ತಿ ಕೆರೆಗೆ ಟೆಂಪೋ ಉರುಳಿ ೩೧ ಮಂದಿ ಮೃತಪಟ್ಟ ಘಟನೆಗೆ…
ಬೆಂಗಳೂರಿನಲ್ಲಿ ಭೀಕರ ಘಟನೆ: ಯುವ ವಕೀಲೆ ಹಾಗೂ ಯುವಕ ಶವವಾಗಿ ಪತ್ತೆ
ಬೆಂಗಳೂರು, ಏ.24 – ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಇಬ್ಬರ…
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ವ್ಯಕ್ತಿ ಸಾವು
ಮಡಿಕೇರಿ, ಏ. 24 – ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನಲ್ಲಿ ಮತ್ತೊಮ್ಮೆ ಕಾಡಾನೆ ದಾಳಿ ಸಂಭವಿಸಿ,…
ಪಾಕಿಸ್ತಾನ ಸೇನೆಯ ಆಪ್ತನು ಪಹಲ್ಗಾಮ್ ಹತ್ಯಾಕಾಂಡದ ಮಾಸ್ಟರ್ಮೈಂಡ್: ಸೈಫುಲ್ಲಾ ಖಾಲಿದ್ ಎಂಬುದು ದೃಢ!
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ನಡೆದ ಭೀಕರ ಹತ್ಯಾಕಾಂಡದ ಪ್ರಮುಖ…
ಪಹಲ್ಗಾಮ್ ದಾಳಿ ; ಸೌದಿ ಅರೇಬಿಯಾ ಪ್ರವಾಸ ತೊರೆದು ಇಂದು ರಾತ್ರಿಯೇ ಪ್ರಧಾನಿ ಭಾರತಕ್ಕೆ ವಾಪಸ್
ಕಾಶ್ಮೀರದ ಪಹಲ್ಗಾಮ್ ಸಂಭವಿಸಿದ ಭಯೋತ್ಪಾದಕ ದಾಳಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ…