9 ವರ್ಷಗಳ ನಂತರ ಫೈನಲ್ ತಲುಪಿದ RCB
ಇಂಡಿಯನ್ ಪ್ರೀಮಿಯರ್ ಲೀಗ್‌ನ ( IPL ) ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)…
ಅವೈಜ್ಞಾನಿಕವಾಗಿ ವಾಹನ ತಡೆಯಬಾರದು: ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ
ಬೆಂಗಳೂರು: ವಾಹನ ಸವಾರರನ್ನು ನಿಯಮಬಾಹ್ಯವಾಗಿ ತಡೆದು ತಪಾಸಣೆ ನಡೆಸುವುದು ತಪ್ಪು ಎಂದು ಗೃಹ ಸಚಿವ ಜಿ.…
ಭಾರತ 4ನೇ ಅತಿದೊಡ್ಡ ಆರ್ಥಿಕ ರಾಷ್ಟ್ರ : ನೀತಿ ಆಯೋಗ ಸಿಇಒ ಸ್ಪಷ್ಟನೆ
ನವದೆಹಲಿ: ಭಾರತವು ಜಾಗತಿಕ ಆರ್ಥಿಕ ಶ್ರೇಣಿಯಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಮುಟ್ಟಿದ್ದು, ಜಪಾನ್ ಅನ್ನು ಹಿಂದಿಕ್ಕಿ…
ಅರಮನೆ ಮೈದಾನ ಭೂಮಿಗೆ 3,400 ಕೋಟಿ ಟಿಡಿಆರ್ ನೀಡಲು ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ : ಅರಮನೆ ಮೈದಾನ (Palace Ground) ಭೂಮಿ ವಿವಾದದಲ್ಲಿ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್…
ಬೆಂಗಳೂರು-ತುಮಕೂರು “ನಮ್ಮ ಮೆಟ್ರೋ” ಯೋಜನೆಗೆ ಶೀಘ್ರದಲ್ಲಿ ಅನುಮೋದನೆ
ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು-ತುಮಕೂರು “ನಮ್ಮ ಮೆಟ್ರೋ” ಯೋಜನೆ ಹಿತಕಾಲದಲ್ಲೇ ವಾಸ್ತವಕ್ಕೆ ರೂಪುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರನ್ನು…
ಇಂದಿನಿಂದ 2025–26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ
ಬೆಂಗಳೂರು: ರಾಜ್ಯ ಸರ್ಕಾರ 2025–26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಇಂದು (ಮೇ…
ಆಪರೇಷನ್ ಸಿಂಧೂರ ಮುಂದುವರಿಯಲಿದೆ
– ಭಾರತೀಯ ವಾಯುಪಡೆಯ ಅಧಿಕೃತ ಪ್ರಕಟಣೆ ದೆಹಲಿ: ಪಾಕಿಸ್ತಾನದ ಮರುದಾಳಿಯ ಹಿನ್ನೆಲೆಯಲ್ಲಿ ಭಾರತ ಆರಂಭಿಸಿದ ಆಪರೇಷನ್…
ಭಾರತ-ಪಾಕ್ ತಕ್ಷಣವೇ ಕದನ ವಿರಾಮ ಘೋಷಣೆಗೆ ಸಮ್ಮತಿಸಿವೆ: ಟ್ರಂಪ್ ಟ್ವೀಟ್
ವಾಷಿಂಗ್ಟನ್/ನವದೆಹಲಿ: ಪರಮಾಣು ಶಸ್ತ್ರಸಜ್ಜಿತ ಭಾರತ-ಪಾಕಿಸ್ತಾನ ನಡುವಿನ ಯುದ್ಧ ಸಂಘರ್ಷ ತಾರಕಕ್ಕೇರುತ್ತಿರುವ ನಡುವೆಯೇ, ಭಾರತ ಮತ್ತು ಪಾಕಿಸ್ತಾನ…
ಆಪರೇಷನ್ ಸಿಂಧೂರ್: ಪಾಕಿಸ್ತಾನದ 8 ಏರ್‌ಬೇಸ್‌ಗಳನ್ನುಧ್ವಂಸಗೊಳಿಸಿದ ಭಾರತೀಯ ಸೇನೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಲ್ಗಾಂನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕಠಿಣ…

