ಭಾರತ-ಪಾಕ್ ತಕ್ಷಣವೇ ಕದನ ವಿರಾಮ ಘೋಷಣೆಗೆ ಸಮ್ಮತಿಸಿವೆ: ಟ್ರಂಪ್ ಟ್ವೀಟ್
ವಾಷಿಂಗ್ಟನ್/ನವದೆಹಲಿ: ಪರಮಾಣು ಶಸ್ತ್ರಸಜ್ಜಿತ ಭಾರತ-ಪಾಕಿಸ್ತಾನ ನಡುವಿನ ಯುದ್ಧ ಸಂಘರ್ಷ ತಾರಕಕ್ಕೇರುತ್ತಿರುವ ನಡುವೆಯೇ, ಭಾರತ ಮತ್ತು ಪಾಕಿಸ್ತಾನ…
ಆಪರೇಷನ್ ಸಿಂಧೂರ್: ಪಾಕಿಸ್ತಾನದ 8 ಏರ್‌ಬೇಸ್‌ಗಳನ್ನುಧ್ವಂಸಗೊಳಿಸಿದ ಭಾರತೀಯ ಸೇನೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಲ್ಗಾಂನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕಠಿಣ…
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದ IPL ಸ್ಥಗಿತ – BCCI ಅಧಿಕೃತ ಘೋಷಣೆ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ತೀವ್ರ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಿಸಿಸಿಐ (ಭಾರತ ಕ್ರಿಕೆಟ್…
ಪಹಲ್ಗಾಮ್ ದಾಳಿಗೆ ಪ್ರತೀಕಾರ: ಪಾಕಿಸ್ತಾನ 9 ಭಯೋತ್ಪಾದಕ ಶಿಬಿರಗಳ ಮೇಲೆ ಮಿಶಲ್ ದಾಳಿ
ನವದೆಹಲಿ :26 ಅಮಾಯಕ ಜೀವಗಳನ್ನು ಬಲಿ ಪಡೆದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ,…
ಅಕ್ರಮ ಗಣಿಗಾರಿಕೆ ಪ್ರಕರಣ : ಜನಾರ್ದನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ
ನವದೆಹಲಿ, ಮೇ 6: ಮಾಜಿ ಸಚಿವ ಹಾಗೂ ಗಂಗಾವತಿ ಕ್ಷೇತ್ರದ ಬಿಜೆಪಿ ಶಾಸಕ ಗಾಲಿ ಜನಾರ್ದನ್…
ಕೊರೋನಾ ತರ ಮತ್ತೊಂದು ರೋಗ, ಯುದ್ಧ, ಸಾವು ನೋವುಗಳು ಸಂಭವಿಸುವ ಭಯಾನಕ ಭವಿಷ್ಯವಾಣಿ
ಬಾಗಲಕೋಟೆ: “ಕೊರೋನಾ ವೈರಸ್ ತರ ಮತ್ತೊಂದು ಮಾರಕ ರೋಗ ಬರುತ್ತದೆ, ಯುದ್ಧ ಸಂಭವಿಸುತ್ತದೆ ಹಾಗೂ ಸಾವು…
ಪಹಲ್ಗಾಮ್ ಉಗ್ರರು ಚೆನ್ನೈನಿಂದ ಶ್ರೀಲಂಕಾಗೆ ಪರಾರಿ?
ಚೆನ್ನೈ/ಕೊಲಂಬೊ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭೀಕರ ಉಗ್ರ ದಾಳಿಯ ನಂತರ, ದಾಳಿ…
ಮದ್ಯದ ಬೆಲೆ ಹೆಚ್ಚಳ ಖಚಿತ, ಹೊಸ ಬೆಲೆ ಏರಿಕೆ ಅಧಿಸೂಚನೆ ಹೊರಡಿಕೆ
ಬೆಂಗಳೂರು, ಏಪ್ರಿಲ್ 30: ಮದ್ಯಪಾನಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್ ಕಾದಿದೆ. ಕಳೆದ ಎರಡು ವರ್ಷಗಳಲ್ಲಿ…
ರಜಾದಿನಗಳಲ್ಲೂ ಸಬ್‌ರಿಜಿಸ್ಟ್ರಾರ್ ಕಚೇರಿಗಳು ತೆರೆಯಲು ಸೂಚನೆ
ಬೆಂಗಳೂರು, ಏಪ್ರಿಲ್ 30: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಭೂಸುಧಾರಣಾ ಯೋಜನೆಯಡಿ ಹಕ್ಕುಪತ್ರ (ಪಟ್ಟಾ) ವಿತರಣೆ ಕಾರ್ಯವನ್ನು…

