Latest Trending News

ಮುಡಾ ಹಗರಣ : ಸಿದ್ದರಾಮಯ್ಯ ದಂಪತಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

Team Varthaman

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ…

Team Varthaman

ಏ.1ರಿಂದ ನೀರಿನ ದರ ಏರಿಕೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಳಲುತ್ತಿರುವ ಜನತೆಗೆ ಇದೀಗ ಜಲಮಂಡಳಿ ಮತ್ತೊಂದು ಶಾಕ್ ನೀಡಿದೆ.…

Team Varthaman

ಹಾರ್ಮುಜ್ ಜಲಸಂಧಿ ತೆರೆ :ಭಾರತಕ್ಕೆ ಇರಾನ್ ಸಡಿಲಿಕೆ

ಟೆಹ್ರಾನ್: ಜಾಗತಿಕ ತೈಲ ಬಿಕ್ಕಟ್ಟು ನಡುವೆಯೇ ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಇರಾನ್ ಮಹತ್ವದ ಸಡಿಲಿಕೆ…

Team Varthaman

ಡ್ರಗ್ಸ್ ಬಳಕೆ ಶಿಕ್ಷಾರ್ಹ ಅಪರಾಧ, ಯುವ ಜನತೆಯಲ್ಲಿ ಅರಿವು ಮೂಡಿಸಿ: ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಡ್ರಗ್ಸ್ ಬಳಕೆ ಮಾಡುವುದು, ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಡ್ರಗ್ಸ್ ಬಳಕೆಯ ಅಪಾಯ ಕುರಿತು…

Team Varthaman

ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ: ಸರ್ಕಾರದ ಮಾಹಿತಿ

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ದೊಡ್ಡ ಪ್ರಮಾಣದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ…

Team Varthaman

ಒಂದೇ ಸರ್ವೆ ನಂಬರ್‌ನಲ್ಲಿ ಅರಣ್ಯ–ಕಂದಾಯ ಭೂಮಿ ಇದ್ದರೆ ಜಂಟಿ ಸರ್ವೆ: ಸಚಿವ ಖಂಡ್ರೆ

ಒಂದೇ ಸರ್ವೆ ನಂಬರ್‌ನಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಇದ್ದಲ್ಲಿ ಜಂಟಿ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ…

Team Varthaman

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಮಂಡ್ಯ: ಈಜಲು ಹೋಗಿದ್ದ ವೇಳೆ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ…

Team Varthaman

ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದ ಹೋಟೆಲ್ ಮಾಲೀಕರಿಗೆ , ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡಲಾಗುವುದು…

Team Varthaman