ಇಂದು ಪಶ್ಚಿಮ ಬಂಗಾಳದಲ್ಲಿ ಮರು ಮತದಾನ ಆರಂಭ
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 15…
ಲೇಹ್- ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ
ಲೇಹ್: ಇಂದು ಮುಂಜಾನೆ ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಶಾಸಕರ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ. ಖಾದರ್
ಬೆಂಗಳೂರು: ವಿಧಾನಸಭಾ ಸದಸ್ಯರ ಸದಸ್ಯತ್ವವನ್ನು ನೇರವಾಗಿ ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇಲ್ಲ ಎಂದು ವಿಧಾನಸಭಾಧ್ಯಕ್ಷ…
ತಿರುಪತಿಗೆ ತಿಂಗಳಿಗೆ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಡಿ.ಕೆ. ಸುರೇಶ್
ಬೆಂಗಳೂರು: ಮುಂದಿನ ಆರು ತಿಂಗಳ ಕಾಲ ತಿರುಪತಿ ತಿರುಮಲ ದೇವಾಲಯಕ್ಕೆ ಬಮುಲ್ ವತಿಯಿಂದ ಪ್ರತಿ ತಿಂಗಳು…
8 ಸಾವಿರ ಪೊಲೀಸರ ನೇಮಕಾತಿ:ಡಾ.ಜಿ.ಪರಮೇಶ್ವರ್
ಕಲಬುರಗಿ: ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದಲ್ಲಿ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ…
ಮೈಸೂರು ಸ್ಯಾಂಡಲ್‌ಗೆ ₹507 ಕೋಟಿ ಲಾಭ
ಬೆಂಗಳೂರು: 110 ವರ್ಷಗಳ ಇತಿಹಾಸವಿರುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಮೈಸೂರು…
IPL ಬ್ಲಾಕ್ ಟಿಕೆಟ್ ದಂಧೆ: 24 ಮಂದಿ ಬಂಧನ
ಬೆಂಗಳೂರು: IPL ಪಂದ್ಯಗಳ ವೇಳೆ ಅಕ್ರಮವಾಗಿ ಹೆಚ್ಚುವರಿ ದರಕ್ಕೆ ಟಿಕೆಟ್ ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್…
ಒಳಮೀಸಲಾತಿ ಅನ್ವಯ ಶೀಘ್ರ 225 ವೈದ್ಯರ ನೇಮಕ: ದಿನೇಶ್ ಗುಂಡೂರಾವ್
ಹುಬ್ಬಳ್ಳಿ: 225 ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಒಳಮೀಸಲಾತಿ ಅನ್ವಯ ಶೀಘ್ರದಲ್ಲೇ ನೇಮಕಾತಿ…
ಸಚಿವ ಸುಧಾಕರ್ ಆರೋಗ್ಯದ ಬಗ್ಗೆ ಸತ್ಯಾಂಶ ತಿಳಿಸಿ: ಹೆಚ್.ಡಿ.ಕೆ ಆಗ್ರಹ
ಕೋಲಾರ: ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಾಸ್ತವಾಂಶವನ್ನು ಜನರ…

