By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಸರ್ವರೋಗ ನಿವಾರಿಣಿ ಬಿಲ್ವಪತ್ರೆ
    February 22, 2026
    ಮಕ್ಕಳು ತಾಯಿಯ ಪ್ರತಿಬಿಂಬ 
    February 20, 2026
    ಮಕ್ಕಳ ಬಾಲ್ಯ
    February 15, 2026
    “ಅರಿವಿನೊಂದಿಗೆ ಶಿವರಾತ್ರಿ”
    February 15, 2026
    ಶಿವರಾತ್ರಿ…. ಶಿವನ ಆರಾಧನೆಯ ದಿನ
    February 15, 2026
  • Sports
  • National
  • International
  • Crime
Reading: ಪರಪ್ಪನ ಅಗ್ರಹಾರ ಜೈಲಿನಲ್ಲಿ CCB ದಾಳಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಪರಪ್ಪನ ಅಗ್ರಹಾರ ಜೈಲಿನಲ್ಲಿ CCB ದಾಳಿ
BengaluruKarnatakaMain News

ಪರಪ್ಪನ ಅಗ್ರಹಾರ ಜೈಲಿನಲ್ಲಿ CCB ದಾಳಿ

Team Varthaman
Last updated: February 24, 2026 10:39 AM
Team Varthaman
Published: February 24, 2026
Share
SHARE
  • ನಿಷೇಧಿತ ವಸ್ತುಗಳು ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಹಲವು ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

Join WhatsApp Group

ಕೈದಿಗಳು ಅಕ್ರಮ ವಸ್ತುಗಳನ್ನು ಬಳಸುತ್ತಿರುವ ಮಾಹಿತಿ ಮೇರೆಗೆ ಫೆ.21ರಂದು ಮುಂಜಾನೆ 6 ಗಂಟೆ ಸುಮಾರಿಗೆ ಸಿಸಿಬಿಯ ಹಿರಿಯ ಅಧಿಕಾರಿಗಳ ತಂಡ ದಾಳಿ ನಡೆಸಿತು. ವಿಚಾರಣಾಧೀನ ಕೈದಿಗಳು, ಶಿಕ್ಷಾ ಕೈದಿಗಳು, ಗಣ್ಯರ ಬ್ಯಾರಕ್‌ಗಳು ಹಾಗೂ ಮಹಿಳಾ ಕೈದಿಗಳ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಯಿತು.ಇದನ್ನು ಓದಿ –ಏರ್‌ಪೋರ್ಟ್–ರಾಮನಗರದಲ್ಲಿ 3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ದಾಳಿಯ ವೇಳೆ ಚೂಪಾದ ಲೋಹದ ವಸ್ತುಗಳು, ತಂಬಾಕು ಪದಾರ್ಥಗಳು, ಬೆಳ್ಳಿ ಬಳೆಗಳು, ಚೈನ್‌ಗಳು, ಮೊಬೈಲ್ ಚಾರ್ಜರ್‌ಗಳು, ಮೊಬೈಲ್ ಬ್ಯಾಟರಿ ಹಾಗೂ 9,340 ರೂ. ನಗದು ಪತ್ತೆಯಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

  • ಪರಪ್ಪನ ಅಗ್ರಹಾರ ಜೈಲಿನಲ್ಲಿ CCB ದಾಳಿ
    by Team Varthaman
  • ಏರ್‌ಪೋರ್ಟ್–ರಾಮನಗರದಲ್ಲಿ 3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
    by Team Varthaman
  • ಐದು ಜಿಲ್ಲೆಗಳಲ್ಲಿ ಗುಡುಗು ಮಳೆ – ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಳ
    by Team Varthaman
  • ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ – ಮೇಲ್ನೋಟಕ್ಕೆ ಕಾರಣಗಳು ಬಹಿರಂಗ
    by Team Varthaman
  • ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು – ಪೊಲೀಸರ ಕಾರ್ಯಾಚರಣೆ ಪ್ರಶ್ನೆ
    by Team Varthaman
ಮೇ ತಿಂಗಳಿಂದ BPL ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ಉಚಿತ ವಿತರಣೆ
ಮಂಡ್ಯ :ಮನೆ ಮುಂದೆ ಗಾಂಜಾ ಬೆಳೆದ ವ್ಯಕ್ತಿ ಬಂಧನ
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿಯ ವಂಚನೆ ಆರೋಪ – FIR ದಾಖಲು
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಯುವಕ ಬಲಿ
ಗ್ರಾಮಪಂಚಾಯಿತಿ ಕಚೇರಿ ಮುಂದೆ ವಾಟರ್ ಮ್ಯಾನ್ ಆತ್ಮಹತ್ಯೆ
TAGGED:BengaluruCCB RaidsParappana Agraharaಪರಪ್ಪನ ಅಗ್ರಹಾರ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಕೆಲವು ವ್ಯಕ್ತಿತ್ವಗಳೇ ಹಾಗೆ , ತಂಗಾಳಿ ಬೀಸಿದಂತೆ…!

Team Varthaman
Team Varthaman
August 23, 2025
ಆಚಾರ್ಯಶಂಕರರೆಂಬ ಭಾಷ್ಯಕೇಸರಿ
ಒಬ್ಬರಿಗೆ ” ಟೇಕನ್ ಫ಼ಾರ್ ಗ್ರಾಂಟೆಡ್ ” ಆಗುವ ಮುನ್ನ
ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಯಲ್ಲಿ 2% ಉದ್ಯೋಗ ಮೀಸಲು: ಸಿಎಂ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?