By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
  • Sports
  • National
  • International
  • Crime
Reading: ಇಂದಿನಿಂದ ರಾಜ್ಯದಲ್ಲಿ ಜನಗಣತಿ ಆರಂಭ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಇಂದಿನಿಂದ ರಾಜ್ಯದಲ್ಲಿ ಜನಗಣತಿ ಆರಂಭ
BengaluruKarnatakaMain News

ಇಂದಿನಿಂದ ರಾಜ್ಯದಲ್ಲಿ ಜನಗಣತಿ ಆರಂಭ

Team Varthaman
Last updated: April 1, 2026 11:23 AM
Team Varthaman
Published: April 1, 2026
Share
SHARE
  • ಎರಡು ಹಂತಗಳಲ್ಲಿ ಪ್ರಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜನಗಣತಿ ಪ್ರಕ್ರಿಯೆ ಆರಂಭಗೊಂಡಿದ್ದು, ಇದು ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನರ ಗಣತಿ ನಡೆಯಲಿದೆ.

ಈ ಬಾರಿ ಸ್ವಯಂ ಗಣತಿ ವ್ಯವಸ್ಥೆಯನ್ನೂ ಪರಿಚಯಿಸಲಾಗಿದೆ. ಇದರಲ್ಲಿ ನಾಗರಿಕರು ಸ್ವತಃ ತಮ್ಮ ಮಾಹಿತಿಯನ್ನು ಆನ್‌ಲೈನ್ ಮೂಲಕ ದಾಖಲಿಸಿಕೊಳ್ಳಬಹುದು. ಮನೆಯ ಯಾವುದೇ ಒಬ್ಬ ಸದಸ್ಯರು ವೆಬ್ ಪೋರ್ಟಲ್ ಮೂಲಕ ಕುಟುಂಬದ ವಿವರಗಳನ್ನು ಸಲ್ಲಿಸಲು ಅವಕಾಶವಿದೆ.

Join WhatsApp Group

ಏಪ್ರಿಲ್ 1ರಿಂದ ಏಪ್ರಿಲ್ 15ರವರೆಗೆ ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಈ ಅವಧಿಯ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.

ಎರಡನೇ ಹಂತದಲ್ಲಿ ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಮನೆಗಳಿಗೆ ತೆರಳಿ ಮಾಹಿತಿ ಪರಿಶೀಲನೆ ಹಾಗೂ ಸಂಗ್ರಹಣೆ ನಡೆಸಲಿದ್ದಾರೆ.

ಸ್ವಯಂ ಗಣತಿ ವಿಧಾನ:
• ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ
• ಮೊಬೈಲ್ ಸಂಖ್ಯೆಯಿಂದ OTP ಮೂಲಕ ಲಾಗಿನ್ ಆಗಿ
• ರಾಜ್ಯ, ಜಿಲ್ಲೆ ಸೇರಿದಂತೆ ಸ್ಥಳೀಯ ವಿವರಗಳನ್ನು ನಮೂದಿಸಿ
• ಡಿಜಿಟಲ್ ಮ್ಯಾಪ್‌ನಲ್ಲಿ ಮನೆಯ ಸ್ಥಳ ಗುರುತಿಸಿ
• ಕುಟುಂಬದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ
• ನೋಂದಣಿಯ ನಂತರ ಸ್ವಯಂ ಗಣತಿ ಐಡಿ ಪಡೆಯಿರಿ
• ಐಡಿಯನ್ನು ಸುರಕ್ಷಿತವಾಗಿ ಉಳಿಸಿಕೊಳ್ಳಿ
• ಗಣತಿದಾರರು ಬಂದಾಗ ಆ ಐಡಿಯನ್ನು ನೀಡಿ ದೃಢೀಕರಿಸಬಹುದು

ಇದನ್ನು ಓದಿ –ಕಮರ್ಷಿಯಲ್ LPG ಸಿಲಿಂಡರ್ ದರ ₹195 ಏರಿಕೆ

ಈ ಮೂಲಕ ಜನಗಣತಿ ಪ್ರಕ್ರಿಯೆಯನ್ನು ಸರಳ ಹಾಗೂ ವೇಗವಾಗಿ ಪೂರ್ಣಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ.

  • ಬ್ರಾಂಡೆಡ್ ಔಷಧಿಗಳಿಗೆ 100% ಸುಂಕ
    by Team Varthaman
  • 12 ವರ್ಷಗಳ ಬಳಿಕ ಡಾಲರ್ ಎದುರು ರೂಪಾಯಿ ಭಾರೀ ಏರಿಕೆ
    by Team Varthaman
  • ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ: ಐಪ್ಯಾಕ್ ಕಚೇರಿಗಳ ಮೇಲೆ ಇಡಿ ದಾಳಿ
    by Team Varthaman
  • SSLC ತೃತೀಯ ಭಾಷೆ ಗ್ರೇಡಿಂಗ್ ವಿವಾದ: ‘ಹೈ’ ಮೆಟ್ಟಿಲೇರಿದ ನಿರ್ಧಾರ
    by Team Varthaman
  • ಬಕೆಟ್ ನಲ್ಲಿ ಮುಳುಗಿ ಮಗು ಸಾವು: ಮನನೊಂದ ತಾಯಿ ಆತ್ಮಹತ್ಯೆ
    by Team Varthaman
ಪಾಕಿಸ್ತಾನಕ್ಕೆ ಭದ್ರತಾ ಮಾಹಿತಿ ರವಾನೆ – ಗೂಢಚಾರ ಕಾಸಿಂ ಬಂಧನ
ಜೂನ್ 2ರವರೆಗೆ ಭಾರಿ ಮಳೆ
SSLC ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ
ಬಕೆಟ್ ನಲ್ಲಿ ಮುಳುಗಿ ಮಗು ಸಾವು: ಮನನೊಂದ ತಾಯಿ ಆತ್ಮಹತ್ಯೆ
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
TAGGED:censusKarnataka Govtlatestnewsಜನಗಣತಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
IPL 2025SportsTrending

IPL ಮ್ಯಾಚ್ ಫಿಕ್ಸಿಂಗ್ ಭೀತಿಗೆ BCCI ಎಚ್ಚರಿಕೆ – ಹೈದ್ರಾಬಾದ್ ಉದ್ಯಮಿಯ ವಿರುದ್ಧ ಶಂಕೆ

Team Varthaman
Team Varthaman
April 17, 2025
IPL 2025 ಒಂದು ವಾರ ಸ್ಥಗಿತ; ಇಂಗ್ಲೆಂಡ್‌ನಲ್ಲಿ ಉಳಿದ ಪಂದ್ಯಗಳ ಆಯೋಜನೆ ಸಾಧ್ಯತೆ
IPL – 2025 | ಅಶುತೋಷ್ ಅಬ್ಬರ: ಲಕ್ನೋ ಎದುರು ಡೆಲ್ಲಿಗೆ ಜಯ
ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್: ಮೇ 26ರವರೆಗೆ ಭಾರೀ ಮಳೆ
ಸಿದ್ದು ಬಜೆಟ್‌ನಲ್ಲಿ 7 ಹೊಸ ಯೋಜನೆಗಳು ಘೋಷಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?