By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ದೇಶದಲ್ಲಿ 10,650 ಹೊಸ MBBS ಸೀಟುಗಳಿಗೆ ಕೇಂದ್ರದ ಅನುಮೋದನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > New Delhi > ದೇಶದಲ್ಲಿ 10,650 ಹೊಸ MBBS ಸೀಟುಗಳಿಗೆ ಕೇಂದ್ರದ ಅನುಮೋದನೆ
New Delhi

ದೇಶದಲ್ಲಿ 10,650 ಹೊಸ MBBS ಸೀಟುಗಳಿಗೆ ಕೇಂದ್ರದ ಅನುಮೋದನೆ

Team Varthaman
Last updated: October 20, 2025 11:01 AM
Team Varthaman
Published: October 20, 2025
Share
SHARE

ನವದೆಹಲಿ: ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) 2024–25ನೇ ಶೈಕ್ಷಣಿಕ ವರ್ಷಕ್ಕೆ ದೇಶದಾದ್ಯಂತ 10,650 ಹೊಸ ಎಂಬಿಬಿಎಸ್ (MBBS) ಸೀಟುಗಳಿಗೆ ಅನುಮೋದನೆ ನೀಡಿದೆ.

ಮುಂದಿನ ಐದು ವರ್ಷಗಳಲ್ಲಿ 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಆಯೋಗದ ಅಧ್ಯಕ್ಷ ಡಾ. ಅಭಿಜಿತ್ ಶೇಠ್ ತಿಳಿಸಿದ್ದಾರೆ.

Join WhatsApp Group

41 ಹೊಸ ವೈದ್ಯಕೀಯ ಕಾಲೇಜುಗಳು ಸೇರಿಕೆ
ದೇಶದಲ್ಲಿ 41 ಹೊಸ ವೈದ್ಯಕೀಯ ಕಾಲೇಜುಗಳನ್ನು ಸೇರಿಸಿರುವುದರಿಂದ, ಒಟ್ಟು ವೈದ್ಯಕೀಯ ಸಂಸ್ಥೆಗಳ ಸಂಖ್ಯೆ ಈಗ 816 ಕ್ಕೆ ಏರಿದೆ. ಪದವಿಪೂರ್ವ (UG) ಸೀಟುಗಳ ವಿಸ್ತರಣೆಗೆ 170 ಅರ್ಜಿಗಳಲ್ಲಿ 10,650 ಹೊಸ ಸೀಟುಗಳನ್ನು ಎನ್‌ಎಂಸಿ ಅನುಮೋದಿಸಿದೆ.
ಇವುಗಳಲ್ಲಿ 41 ಸರ್ಕಾರಿ ಹಾಗೂ 129 ಖಾಸಗಿ ಸಂಸ್ಥೆಗಳಿವೆ. ಈ ಸೇರ್ಪಡೆಯಿಂದ 2024–25ರ ಸಾಲಿನಲ್ಲಿ ದೇಶದ ಒಟ್ಟು MBBS ಸೀಟುಗಳ ಸಂಖ್ಯೆ 1,37,600 ಕ್ಕೆ ತಲುಪಿದೆ. ಇದರಲ್ಲಿ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳ (INIs) ಸೀಟುಗಳೂ ಸೇರಿವೆ.

ಪಿಜಿ ಸೀಟುಗಳಲ್ಲೂ ಹೆಚ್ಚಳ
ಸ್ನಾತಕೋತ್ತರ (PG) ಕೋರ್ಸ್‌ಗಳಿಗೆ ಸಹ 5,000 ಹೊಸ ಸೀಟುಗಳನ್ನು ಸೇರಿಸುವ ನಿರೀಕ್ಷೆ ಇದೆ. ಎನ್‌ಎಂಸಿ ಈ ವರ್ಷ 3,500 ಕ್ಕೂ ಹೆಚ್ಚು ಹೊಸ ಹಾಗೂ ನವೀಕರಣ ಅರ್ಜಿಗಳನ್ನು ಸ್ವೀಕರಿಸಿದೆ. ಇದರ ಫಲವಾಗಿ ಒಟ್ಟು ಪಿಜಿ ಸೀಟುಗಳ ಸಂಖ್ಯೆ 67,000 ಕ್ಕೆ ಏರಲಿದೆ.
ಯುಜಿ ಮತ್ತು ಪಿಜಿ ಸೇರಿ ಈ ವರ್ಷ ಒಟ್ಟು 15,000 ಹೊಸ ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ.

ಸಂಶೋಧನೆಗೆ ಉತ್ತೇಜನ
ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿ (MARB) ನೀಡಿದ ನಿರ್ಧಾರಗಳ ವಿರುದ್ಧದ ಎಲ್ಲ ಮೇಲ್ಮನವಿಗಳನ್ನು ನ್ಯಾಯಾಲಯದ ಹಸ್ತಕ್ಷೇಪವಿಲ್ಲದೆ ಪರಿಹರಿಸಲಾಗಿದೆ ಎಂದು ಡಾ. ಶೇಠ್ ಹೇಳಿದ್ದಾರೆ.

ಇದನ್ನು ಓದಿ –ಹಾಸನಾಂಬೆ ದರ್ಶನದಿಂದ ಮರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರ ದುರ್ಮರಣ

ಇದೇ ವೇಳೆ ಎನ್‌ಎಂಸಿ ವೈದ್ಯಕೀಯ ಪಠ್ಯಕ್ರಮದಲ್ಲಿ ಕ್ಲಿನಿಕಲ್ ಸಂಶೋಧನೆಯನ್ನು (Clinical Research) ಸೇರಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯೊಂದಿಗೆ ಸಹಕಾರ ಮಾಡುತ್ತಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ
ನ. 15ರಿಂದ ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಹೊಸ ಟೋಲ್ ನಿಯಮ
2 ದಿನಗಳ GST ಮಂಡಳಿ ಸಭೆ ಪ್ರಾರಂಭ – ಅಗತ್ಯ ವಸ್ತುಗಳ ದರ ಕಡಿತ ನಿರೀಕ್ಷೆ
ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಇಳಿಕೆ
ಇಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ – ಸಂಜೆ ಫಲಿತಾಂಶ ಪ್ರಕಟ
TAGGED:Central GovernmentMBBSmedicalNMC
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ಅರ್ಹರಿಗೆ ಮಾತ್ರ ಮನೆ ಮಂಜೂರು: ಡಿ.ಕೆ. ಶಿವಕುಮಾರ್

Team Varthaman
Team Varthaman
December 30, 2025
ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ
ಭಾರತಕ್ಕೆ 6 ರನ್‌ಗಳ ರೋಚಕ ಗೆಲುವು
ಆಗಸ್ಟ್ 15 ರಿಂದ ಫಾಸ್ಟ್ಯಾಗ್ ವಾರ್ಷಿಕ ಪಾಸ್ ಲಭ್ಯ
ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?