By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ತಡೆಗಳು ಹಾಗೂ ಪರಿಹಾರಗಳು
    April 21, 2026
    ನಮ್ಮ ಮಕ್ಕಳ ಶಿಕ್ಷಣ
    April 20, 2026
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
  • Sports
  • National
  • International
  • Crime
Reading: ಏ.23-24ಕ್ಕೆ ರಾಜ್ಯದಲ್ಲಿ CET ಪರೀಕ್ಷೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಏ.23-24ಕ್ಕೆ ರಾಜ್ಯದಲ್ಲಿ CET ಪರೀಕ್ಷೆ
BengaluruKarnatakaTrending

ಏ.23-24ಕ್ಕೆ ರಾಜ್ಯದಲ್ಲಿ CET ಪರೀಕ್ಷೆ

Team Varthaman
Last updated: April 21, 2026 12:34 PM
Team Varthaman
Published: April 21, 2026
Share
SHARE
  • ಡ್ರೆಸ್ ಕೋಡ್ ಸೇರಿ ಕಠಿಣ ನಿಯಮಗಳು ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 23 ಹಾಗೂ 24ರಂದು ಸಿಇಟಿ (CET) ಪರೀಕ್ಷೆ ನಡೆಯಲಿದ್ದು, ಸುಮಾರು 3.30 ಲಕ್ಷ ವಿದ್ಯಾರ್ಥಿಗಳು 750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಈ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಾಧಿಕಾರ ಡ್ರೆಸ್ ಕೋಡ್ ಸೇರಿದಂತೆ ಹಲವು ನಿಯಮಗಳನ್ನು ಕಡ್ಡಾಯಗೊಳಿಸಿದೆ.

ಡ್ರೆಸ್ ಕೋಡ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದ್ದು, ಈ ಕುರಿತು ಪರೀಕ್ಷಾ ಕೇಂದ್ರಗಳ ಹಿರಿಯ ಪ್ರಾಧ್ಯಾಪಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ.

Join WhatsApp Group

ಪರೀಕ್ಷಾ ನಿಯಮಗಳ ಪ್ರಕಾರ, ವಿದ್ಯಾರ್ಥಿಗಳು ಅರ್ಧ ತೋಳಿನ ಶರ್ಟ್ ಅಥವಾ ಟಿ-ಶರ್ಟ್ ಧರಿಸುವುದು ಸೂಕ್ತ. ಉದ್ದ ತೋಳಿನ ಅಂಗಿಗಳು ಅಥವಾ ದೊಡ್ಡ ಬಟನ್ ಇರುವ ಬಟ್ಟೆಗಳಿಗೆ ಅವಕಾಶವಿಲ್ಲ. ವಿದ್ಯಾರ್ಥಿನಿಯರು ಸರಳ ಉಡುಪು ಧರಿಸಬೇಕು; ಕಿವಿಯೋಲೆ, ಸರ ಮುಂತಾದ ಆಭರಣಗಳನ್ನು ಧರಿಸದಿರುವುದು ಉತ್ತಮ.

ಪರೀಕ್ಷಾ ಕೊಠಡಿಯಲ್ಲಿ ಶೂ ಧರಿಸಲು ಅನುಮತಿ ಇಲ್ಲ. ಅಭ್ಯರ್ಥಿಗಳು ಸರಳ ಚಪ್ಪಲಿ ಧರಿಸುವುದು ಕಡ್ಡಾಯ. ಜೊತೆಗೆ, ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿದ ಹಾಲ್ ಟಿಕೆಟ್ ಮತ್ತು ಆಧಾರ್ ಕಾರ್ಡ್ ಅಥವಾ ಕಾಲೇಜು ಐಡಿ ಸೇರಿದಂತೆ ಮಾನ್ಯ ಗುರುತಿನ ಚೀಟಿ ತರಬೇಕು.

ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಕನಿಷ್ಠ ಒಂದು ಗಂಟೆ ಮೊದಲು ಕೇಂದ್ರಕ್ಕೆ ಆಗಮಿಸಬೇಕು. ಪರೀಕ್ಷೆ ಆರಂಭವಾದ ಬಳಿಕ ಯಾರಿಗೂ ಪ್ರವೇಶವಿರುವುದಿಲ್ಲ. ಒಎಂಆರ್ ಶೀಟ್ ಭರ್ತಿ ಮಾಡುವಾಗ ಕೇವಲ ಕಪ್ಪು ಅಥವಾ ನೀಲಿ ಬಾಲ್ ಪಾಯಿಂಟ್ ಪೆನ್ ಮಾತ್ರ ಬಳಸಬೇಕು.ಇದನ್ನು ಓದಿ –ಶಾಂತಿ ಒಪ್ಪಂದದವರೆಗೆ ದಿಗ್ಬಂಧನ ತೆರವು ಇಲ್ಲ: ಟ್ರಂಪ್

ಈ ಬಾರಿ ದಾಖಲೆ ಪ್ರಮಾಣದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿರುವುದರಿಂದ, ಟ್ರಾಫಿಕ್ ಸಮಸ್ಯೆ ತಪ್ಪಿಸಲು ಅಭ್ಯರ್ಥಿಗಳು ಮುಂಚಿತವಾಗಿ ಯೋಜನೆ ಮಾಡಿಕೊಂಡು ಸಮಯಕ್ಕಿಂತ ಮೊದಲೇ ಕೇಂದ್ರ ತಲುಪುವಂತೆ ಸೂಚಿಸಲಾಗಿದೆ.

  • ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ತಡೆಗಳು ಹಾಗೂ ಪರಿಹಾರಗಳು
    by Team Varthaman
    April 21, 2026
  • ಖರ್ಗೆ ವಿವಾದಾತ್ಮಕ ಹೇಳಿಕೆ: ಮೋದಿ ವಿರುದ್ಧ ಟೀಕೆ, ಬಳಿಕ ಸ್ಪಷ್ಟನೆ
    by Team Varthaman
    April 21, 2026
  • ಇಡಿ ದಾಳಿಗೂ ತಂದೆಗು ಸಂಬಂಧವಿಲ್ಲ: ನಲಪಾಡ್
    by Team Varthaman
    April 21, 2026
  • ಏ.23-24ಕ್ಕೆ ರಾಜ್ಯದಲ್ಲಿ CET ಪರೀಕ್ಷೆ
    by Team Varthaman
    April 21, 2026
  • ಶಾಂತಿ ಒಪ್ಪಂದದವರೆಗೆ ದಿಗ್ಬಂಧನ ತೆರವು ಇಲ್ಲ: ಟ್ರಂಪ್
    by Team Varthaman
    April 21, 2026
ಇಂದು ಪ್ರಥಮ PUC ಫಲಿತಾಂಶ ಪ್ರಕಟ
ಮುಂದಿನ 3-4 ದಿನ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ
ಕರ್ನಾಟಕ ಯುಜಿಸಿಇಟಿ 2025 ಫಲಿತಾಂಶ ಪ್ರಕಟ
ಆಸ್ತಿ ವಿವಾದದಲ್ಲಿ ಅಣ್ಣನಿಂದ ತಮ್ಮನ ಹತ್ಯೆ: ಗುಂಡು ಹಾರಿಸಿ ಕೊಲೆ
TAGGED:breakingnewsCET ExamKarnataka Education Boardlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Blog

ರಮ್ಯಾ ವಿರುದ್ಧ ವಿಜಯಲಕ್ಷ್ಮಿಯಿಂದ ದೂರು

Team Varthaman
Team Varthaman
July 28, 2025
ಕಾವೇರಿ ನದಿ ಪ್ರವಾಹ ಭೀತಿ: ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ
ರಾಜಕೀಯ ನನ್ನ ಗುರಿ, ಸಿನಿಮಾ ಅಲ್ಲ: ನಿಖಿಲ್
ದೇಹದಲ್ಲಿ ವಿಟಮಿನ್ D ಕೊರತೆ ಲಕ್ಷಣಗಳು ಪರಿಹಾರಗಳು
ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?