By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್
KarnatakaMain NewsPolitics

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್

Team Varthaman
Last updated: April 18, 2025 6:37 AM
Team Varthaman
Published: April 18, 2025
Share
SHARE

ಬೆಂಗಳೂರು : ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Contents
    • ಬೆಂಗಳೂರು : ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
  • ಕ್ರಮಕ್ಕೆ ಸೂಚಿಸುತ್ತೇವೆ: ಮಧು ಬಂಗಾರಪ್ಪ
Join WhatsApp Group

ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ಸುಧಾಕರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಕ್ರಮಕ್ಕೆ ಸೂಚಿಸುತ್ತೇವೆ: ಮಧು ಬಂಗಾರಪ್ಪ

ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿ ಜನಿವಾರ ತೆಗೆಸಿದ ಆರೋಪ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ. ಈ ಬಗ್ಗೆ ನಿರ್ದೇಶನ ಕೊಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸುವೆ. ಈ ಘಟನೆ ನನ್ನ ಜಿಲ್ಲೆಯಲ್ಲಿ ಆಗಿರುವುದರಿಂದ ಕ್ರಮಕ್ಕೆ ಸೂಚನೆ ನೀಡುತ್ತೇವೆ. ವಿದ್ಯಾರ್ಥಿಗಳ ವಿಚಾರದಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
    ಅಮಂಡಾ ನ್ಗುಯೆನ್ ಎಂಬ ವಿಯಟ್ನಾಮಿ ಯುವತಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದಳು. ತನ್ನ ಓದಿನ… Read more: ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
    April 18, 2026
    ಹಲವು ಸತ್ವಯುತ ಆಹಾರ ಪದಾರ್ಥಗಳು ನಮ್ಮ ಸುತ್ತಮುತ್ತಲೇ ಇದ್ದರೂ ಅದರ ಮಹತ್ವ ಅರಿಯದೆ… Read more: ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
    April 18, 2026
    ನೀವು ನಿಮ್ಮ ಆಫ಼ೀಸು, ಕಂಪನಿ ಅಥವಾ ಕಚೇರಿಯ ಕೆಲಸದ ಬಿಜ಼ಿ ಶೆಡ್ಯೂಲ್ ನಲ್ಲಿದ್ದಾಗ… Read more: ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
    April 17, 2026
    ಬೆಂಗಳೂರು: ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜನಪ್ರತಿನಿಧಿಗಳ… Read more: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
    April 17, 2026
    ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣ ಮಾಡುವವರಿಗೆ ಅರಣ್ಯ ಇಲಾಖೆ ಹೊಸ ಕಠಿಣ… Read more: ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ

ಯೋಧರಿಗೆ ಸಿಗುವ ಮದ್ಯದ ರಿಯಾಯಿತಿಗೆ ಕಡಿತ? ತೆರಿಗೆ ಹೆಚ್ಚಿಸಲು ಸರ್ಕಾರದ ಯೋಚನೆ
ಮೆಟ್ರೋ ದರ ಏರಿಕೆ ಇಲ್ಲ: ತೇಜಸ್ವಿ ಸೂರ್ಯ
ಐದು ಜಿಲ್ಲೆಗಳಲ್ಲಿ ಗುಡುಗು ಮಳೆ – ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಳ
ಡಿಸಿಎಂ ಹೇಳಿಕೆ ಸತ್ಯಕ್ಕೆ ದೂರವಾದುದು: ಯದುವೀರ್ ಒಡೆಯರ್
ಯಾರು ಅಂತಹ ಹೇಳಿಕೆ ಕೊಡಬಾರದು: ಬಿ.ಎಸ್‌.ಯಡಿಯೂರಪ್ಪ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMain NewsPolitics

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್

Team Varthaman
Team Varthaman
April 18, 2025
ದೀಪಾವಳಿಗೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ!
ಶಿವಾಜಿ ಜಯಂತಿ ಗಲಾಟೆ: 8 ಮಂದಿ ಬಂಧನ
ಕೃಷ್ಣ ಆದರ್ಶ ರಾಜಕಾರಣಿ: ಸಂಸದ ಮಂಜುನಾಥ್‌
ಅದಮ್ಯ ಸ್ಫೂರ್ತಿ ಮತ್ತು ತಂತ್ರಜ್ಞಾನ ನಿಪುಣೆ ಜಿ. ಮಾಧವಿ ಲತಾ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?