By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
  • Sports
  • National
  • International
  • Crime
Reading: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ; ಮಾನಸಿಕ ಖಿನ್ನತೆ ಕಾರಣ ಎಂದು SIT ನಿರ್ಣಯ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ; ಮಾನಸಿಕ ಖಿನ್ನತೆ ಕಾರಣ ಎಂದು SIT ನಿರ್ಣಯ
BengaluruKarnataka

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ; ಮಾನಸಿಕ ಖಿನ್ನತೆ ಕಾರಣ ಎಂದು SIT ನಿರ್ಣಯ

Team Varthaman
Last updated: April 10, 2026 10:31 AM
Team Varthaman
Published: April 10, 2026
Share
SHARE

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಪೂರ್ಣಗೊಳಿಸಿದ್ದು, ಮಾನಸಿಕ ಖಿನ್ನತೆಯೇ ಸಾವಿಗೆ ಪ್ರಮುಖ ಕಾರಣ ಎಂಬ ತೀರ್ಮಾನಕ್ಕೆ ಬಂದಿದೆ.

ಆದಾಯ ತೆರಿಗೆ ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿತ್ತು. ಆದರೆ ತನಿಖೆಯಲ್ಲಿ ಅಂತಹ ಒತ್ತಡದ ಯಾವುದೇ ಸಾಕ್ಷ್ಯ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

Join WhatsApp Group

ತನಿಖೆಯ ವೇಳೆ ಸಿಜೆ ರಾಯ್ ಹಲವು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ಬಹಿರಂಗವಾಗಿದೆ. ಆದರೆ ಕೆಲ ತಿಂಗಳಿನಿಂದ ಚಿಕಿತ್ಸೆ ನಿಲ್ಲಿಸಿದ್ದು, ಮೃತ್ಯುವಿಗೆ ಮುನ್ನ ಒಂದು ತಿಂಗಳಿನಿಂದ ಔಷಧ ಸೇವನೆಯನ್ನೂ ನಿಲ್ಲಿಸಿದ್ದರು. ಇದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಎಸ್‌ಐಟಿ ಹೇಳಿದೆ.

ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲವಾದರೂ, ಯಾವುದೇ ಹೊರಗಿನ ಒತ್ತಡ ಕಾರಣವಾಗಿಲ್ಲ ಎಂಬುದು ತನಿಖೆಯಿಂದ ಸ್ಪಷ್ಟವಾಗಿದೆ.

ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಎಸ್‌ಐಟಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ.ಇದನ್ನು ಓದಿ –ಕರಾವಳಿಯಲ್ಲಿ ಬಿಸಿಗಾಳಿ ಎಚ್ಚರಿಕೆ; ಯೆಲ್ಲೋ ಅಲರ್ಟ್ ಜಾರಿ

ಸಿಜೆ ರಾಯ್ ಅವರು ಜನವರಿ 30ರಂದು ಬೆಂಗಳೂರಿನ ರಿಚ್‌ಮಂಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳ ವಿಚಾರಣೆಯ ಸಮಯದಲ್ಲಿ ತಮ್ಮ ಕೊಠಡಿಗೆ ತೆರಳಿ ಪಿಸ್ತೂಲ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

  • ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಆಯ್ಕೆ: ನಿಖಿಲ್ ಕುಮಾರಸ್ವಾಮಿ
    by Team Varthaman
    April 10, 2026
  • ಸಾಹಿತಿ, ಹಿರಿಯ ಪತ್ರಕರ್ತ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಇನ್ನಿಲ್ಲ
    by Team Varthaman
    April 10, 2026
  • ರಸ್ತೆ ಅಪಘಾತ ಸಂತ್ರಸ್ತರಿಗೆ ₹1.5 ಲಕ್ಷ ಉಚಿತ ಚಿಕಿತ್ಸೆ ಶಿಫಾರಸು
    by Team Varthaman
    April 10, 2026
  • ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ; ಮಾನಸಿಕ ಖಿನ್ನತೆ ಕಾರಣ ಎಂದು SIT ನಿರ್ಣಯ
    by Team Varthaman
    April 10, 2026
  • ಕರಾವಳಿಯಲ್ಲಿ ಬಿಸಿಗಾಳಿ ಎಚ್ಚರಿಕೆ; ಯೆಲ್ಲೋ ಅಲರ್ಟ್ ಜಾರಿ
    by Team Varthaman
    April 10, 2026
ಇಂದು ಪ್ರಥಮ PUC ಫಲಿತಾಂಶ ಪ್ರಕಟ
ಡಿ.ಕೆ. ಶಿವಕುಮಾರ್ ಸಿಎಂ ಆಗಲು ಸಿದ್ಧರಾಮಯ್ಯ ಬಿಡಲ್ಲ: ಶ್ರೀರಾಮುಲು
ಕೆಳಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆ ನಡೆಸಿದ ರೈತರು , ಗ್ರಾಮಸ್ಥರು
ಭಾರೀ ಮಳೆ ಮುನ್ಸೂಚನೆ – ರಾಜ್ಯದ ಹಲವೆಡೆ ಅಲರ್ಟ್
ಇರಾನ್ ಜತೆ ವ್ಯವಹಾರ ನಡೆಸುವ ದೇಶಗಳಿಗೆ ಶೇ.25 ಸುಂಕ
TAGGED:C J RoylatestnewsMental depressionSITಕಾನ್ಫಿಡೆಂಟ್ ಗ್ರೂಪ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

12 ವರ್ಷಗಳ ಬಳಿಕ ಡಾಲರ್ ಎದುರು ರೂಪಾಯಿ ಭಾರೀ ಏರಿಕೆ

Team Varthaman
Team Varthaman
April 2, 2026
ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು
ಆರ್‌ಬಿಐ REPO ದರ ಶೇ. 5.50ಕ್ಕೆ ಇಳಿಕೆ
ನಾಡದೇವಿ ಚಾಮುಂಡೇಶ್ವರಿ ದರ್ಶನದಿಂದ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ
ಶಾಂತಿ, ನೆಮ್ಮದಿ, ಸಂತೋಷ ಕೊಡುವ ಯೋಗ: ಸ್ವಾಮಿ ಮುಕ್ತಿದಾನಂದಜಿ ಮಹಾರಾಜ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?