By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
  • Sports
  • National
  • International
  • Crime
Reading: ಸಮಯ ಬಂದಾಗ ಸಿಎಂ ಹೇಳುತ್ತಾರೆ: ಡಿಕೆಶಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸಮಯ ಬಂದಾಗ ಸಿಎಂ ಹೇಳುತ್ತಾರೆ: ಡಿಕೆಶಿ
BengaluruKarnatakaPolitics

ಸಮಯ ಬಂದಾಗ ಸಿಎಂ ಹೇಳುತ್ತಾರೆ: ಡಿಕೆಶಿ

Team Varthaman
Last updated: February 17, 2026 5:03 PM
Team Varthaman
Published: February 17, 2026
Share
SHARE

ನಾಯಕತ್ವ ಬದಲಾವಣೆ ಮತ್ತು ಪವರ್‌ ಶೇರ್‌ ಕುರಿತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೊಸ ಹೇಳಿಕೆ ನೀಡಿದ್ದು, “ಸಮಯ ಬಂದಾಗ ಸಿದ್ದರಾಮಯ್ಯ ಅವರೇ ರಾಜ್ಯದ ಜನತೆಗೆ ತಿಳಿಸುತ್ತಾರೆ” ಎಂದು ಹೇಳಿದ್ದಾರೆ.

ಸಚಿವ ಎಚ್.ಸಿ. ಮಹದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ನಾನು ಯಾರಿಗೂ ಉತ್ತರ ಕೊಡಲು ಸಿದ್ದವಿಲ್ಲ. ನಾಯಕತ್ವ ವಿಚಾರವಾಗಿ ನಾನು ಮತ್ತು ಸಿಎಂ ಮಾತುಕತೆ ನಡೆಸಿದ್ದೇವೆ. ಹೈಕಮಾಂಡ್ ಜೊತೆಯೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಮಯ ಬಂದಾಗ ಎಲ್ಲವೂ ಸ್ಪಷ್ಟವಾಗುತ್ತದೆ. ಇದರಲ್ಲಿ ಯಾವುದೇ ಗುಟ್ಟು ವ್ಯವಹಾರ ಇಲ್ಲ” ಎಂದು ಹೇಳಿದರು.

Join WhatsApp Group

ಇದಕ್ಕೂ ಮೊದಲು ಶಾಸಕ ಬಸವರಾಜ ಶಿವಗಂಗಾ ಸಿಎಂ ಸ್ಪಷ್ಟನೆ ನೀಡಬೇಕು ಎಂದು ಹೇಳಿಕೆ ನೀಡಿದ್ದರು. ಇದೀಗ ಡಿಕೆಶಿ ಕೂಡ ಸಿಎಂ ಅಂಗಳಕ್ಕೆ ವಿಚಾರವನ್ನು ಎಸೆದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಇನ್ನೊಂದೆಡೆ, ಕಾಂಗ್ರೆಸ್‌ನ ಕೆಲ ಶಾಸಕರ ವಿದೇಶ ಪ್ರವಾಸ ಕುರಿತು ಪ್ರಶ್ನಿಸಿದಾಗ, “ನನಗೆ ಯಾವುದೇ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ ವಿಚಾರವಾಗಿರಬಹುದು. ಯಾರು ಕಳಿಸುತ್ತಿದ್ದಾರೆ, ಯಾರು ಪ್ರಾಯೋಜಕರು ಎನ್ನುವುದೂ ಗೊತ್ತಿಲ್ಲ. ನಾನು ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ” ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.

ಇಸ್ರೇಲ್ ಆಕ್ರಮಣ ನಿಲ್ಲಿಸಿದರೆ ಮಾತ್ರ ದಾಳಿ ನಿಲ್ಲಿಸುತ್ತೇವೆ: ಇರಾನ್‌ ಸ್ಪಷ್ಟನೆ
ಡ್ರಗ್ಸ್ ಬಳಕೆ ಶಿಕ್ಷಾರ್ಹ ಅಪರಾಧ, ಯುವ ಜನತೆಯಲ್ಲಿ ಅರಿವು ಮೂಡಿಸಿ: ಜಿ ಲಕ್ಷ್ಮೀಕಾಂತ ರೆಡ್ಡಿ
ರಾಜ್ಯ ಸರ್ಕಾರದಿಂದ IAS ಅಧಿಕಾರಿಗಳ ವರ್ಗಾವಣೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು – ಪೊಲೀಸರ ಕಾರ್ಯಾಚರಣೆ ಪ್ರಶ್ನೆ
ಭೀಕರ ಅಪಘಾತ: ಅಲಕಾನಂದ ನದಿಗೆ ಬಿದ್ದ ಬಸ್ – 2 ಸಾವು, 10 ಮಂದಿ ನಾಪತ್ತೆ
TAGGED:DCM DKShiKarnataka GovtlatestnewsPwer sharingSiddaramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaLatest News

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು – ಪೊಲೀಸರ ಕಾರ್ಯಾಚರಣೆ ಪ್ರಶ್ನೆ

Team Varthaman
Team Varthaman
February 24, 2026
ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ
ಪಹಲ್ಗಾಮ್ ಉಗ್ರರು ಚೆನ್ನೈನಿಂದ ಶ್ರೀಲಂಕಾಗೆ ಪರಾರಿ?
ಹೊಸೂರು ರಸ್ತೆಯ ಟೋಲ್ ದರ ಏರಿಕೆ
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ: 441 ಕೆಜಿ ಗಾಂಜಾ ವಶಕ್ಕೆ, ಆರೋಪಿ ಬಂಧನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?