By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ‘ಕಾಮಿಡಿ ಕಿಲಾಡಿ-3’ ವಿಜೇತ ರಾಕೇಶ್ ಪೂಜಾರಿ ನಿಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Trending > ‘ಕಾಮಿಡಿ ಕಿಲಾಡಿ-3’ ವಿಜೇತ ರಾಕೇಶ್ ಪೂಜಾರಿ ನಿಧನ
Trending

‘ಕಾಮಿಡಿ ಕಿಲಾಡಿ-3’ ವಿಜೇತ ರಾಕೇಶ್ ಪೂಜಾರಿ ನಿಧನ

Team Varthaman
Last updated: May 12, 2025 4:23 AM
Team Varthaman
Published: May 12, 2025
Share
SHARE

‘ಕಾಮಿಡಿ ಕಿಲಾಡಿ’ ಸೀಸನ್ 3ರ ವಿಜೇತ ಹಾಗೂ ಕನ್ನಡ ಕಿರುತೆರೆಯಲ್ಲಿ ತನ್ನದೇ ಛಾಪು ಮೂಡಿಸಿದ್ದ ಜನಪ್ರಿಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ.

ಉಡುಪಿ ಮೂಲದ 34 ವರ್ಷದ ರಾಕೇಶ್ ಪೂಜಾರಿ, ಸೋಮವಾರ ಬೆಳಿಗ್ಗೆ 3:30ರ ಸುಮಾರಿಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಿನ್ನೆ ರಾತ್ರಿ ಅವರು ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಿದ್ದರು. ಅದಕ್ಕೂ ಮುನ್ನ ‘ಕಾಂತಾರ ಪ್ರೀಕ್ವೆಲ್’ ಶೂಟಿಂಗ್‌ನಲ್ಲಿಯೂ ಭಾಗವಹಿಸಿದ್ದರು.

Join WhatsApp Group

ಕಾರ್ಯಕ್ರಮದ ವೇಳೆ ಸ್ನೇಹಿತರೊಂದಿಗೆ ಇದ್ದಾಗ ರಾಕೇಶ್ ಹೃದಯಾಘಾತಕ್ಕೆ ಒಳಗಾದರು. ಅಲ್ಲದೆ ಅವರಿಗೆ ಲೋ ಬಿಪಿಯ ಸಮಸ್ಯೆಯೂ ಕಾಣಿಸಿಕೊಂಡಿತ್ತು ಎಂದು ಮೂಲಗಳು ತಿಳಿಸುತ್ತವೆ. “ಸುಸ್ತಾಗುತ್ತಿದೆ” ಎಂದು ಅವರು ಸ್ನೇಹಿತರಿಗೆ ತಿಳಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ರಾಕೇಶ್ ಪೂಜಾರಿ ಇತ್ತೀಚೆಗೆ ‘ದಸ್ತಕ್’ ಸಿನಿಮಾ ಪ್ರೀಮಿಯರ್ ಶೋದಲ್ಲಿಯೂ ಭಾಗಿಯಾಗಿದ್ದರು. ಕೆಲ ದಿನಗಳ ಹಿಂದೆ ವಾಹನ ಅಪಘಾತವೊಂದು ಸಂಭವಿಸಿದ್ದರೂ, ಅವರಿಗೆ ಯಾವುದೇ ದೊಡ್ಡ ಆರೋಗ್ಯ ಸಮಸ್ಯೆಗಳಿರಲಿಲ್ಲ ಎಂದು ಮೂಲಗಳು ತಿಳಿಸುತ್ತವೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಕೇಶ್, ಕಾರ್ಕಳದ ಹೂಡೆ ನಿವಾಸಿಗಳಾದ ದಿನಕರ್ ಪೂಜಾರಿ ಮತ್ತು ಶಾಂಭವಿ ದಂಪತಿಗಳ ಪುತ್ರ. ಅವರು ತಮ್ಮ ಶಾಲಾ ವಿದ್ಯಾಭ್ಯಾಸವನ್ನು ಕೆಮ್ಮಣ್ಣು ಕಾರ್ಮೆಲ್ ಹೈಸ್ಕೂಲ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪಡೆದಿದ್ದರು.

ಕೇವಲ ಕಿರುತೆರೆಯಲ್ಲಿ ಮಾತ್ರವಲ್ಲದೆ, ಪೈಲ್ವಾನ್, ಇದು ಎಂತ ಲೋಕವಯ್ಯ, ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕ್ಕೆಲ್ ತುವಳು ನಾಟಕಗಳಲ್ಲಿಯೂ ಅವರು ಅಭಿನಯಿಸಿ ಗಮನ ಸೆಳೆದಿದ್ದರು.ಇದನ್ನು ಓದಿ –ಆಪರೇಷನ್‌ ಸಿಂಧೂರ ಮುಂದುವರಿಯಲಿದೆ

ಅಭಿನಯ ಮತ್ತು ಹಾಸ್ಯದಲ್ಲಿನ ತಮ್ಮ ವಿಶಿಷ್ಟ ಶೈಲಿಯಿಂದ ಜನಮನ ಗೆದ್ದಿದ್ದ ರಾಕೇಶ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ನಟಿ ರಕ್ಷಿತಾ ಪ್ರೇಮ್ ತಮ್ಮ ಇನ್‌ಸ್ಟಾಗ್ರಾಂದ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
    May 13, 2026
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
    May 13, 2026
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
    May 12, 2026
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
    May 12, 2026
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
    May 12, 2026
ರಾಜ್ಯದ ಹಲವು ಭಾಗಗಳಲ್ಲಿ ಮಳೆ: ಸಿಡಿಲಿಗೆ ಇಬ್ಬರು ಬಲಿ
ಜನತೆಗೆ ಸೂರು ನೀಡುವುದೇ ನನ್ನ ಆದ್ಯತೆ: ನೂತನ ಆಯುಕ್ತ ಕೆ.ಆರ್‌.ರಕ್ಷಿತ್‌
ಇಂದಿನಿಂದ ರಾಜ್ಯದಲ್ಲಿ ಜನಗಣತಿ ಆರಂಭ
ರಾಜ್ಯದಲ್ಲಿ ಮೇ 13ರಿಂದ ಗುಡುಗು ಸಹಿತ ಮಳೆಯ ಸಾಧ್ಯತೆ
ಉದ್ಯೋಗ ಮಾರುಕಟ್ಟೆಯಲ್ಲೀಗ ಹೆಚ್ಚಿದ ಸ್ಪರ್ಧೆ: ಡಾ.ಎಂ.ಬಿ.ಬೋರಲಿಂಗಯ್ಯ   
TAGGED:breakingnewsComedy KiladiHeart AttacklatestnewsRakesh Poojaryರಾಕೇಶ್ ಪೂಜಾರಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaWeather

ಹವಾಮಾನ ವರದಿ: ತುಂತುರು ಮಳೆ, ಕೆಲವೆಡೆ ಚಳಿ ಮುಂದುವರಿಕೆ

Team Varthaman
Team Varthaman
January 3, 2026
ಚಾಂಪಿಯನ್‌ ಭಾರತಕ್ಕೆ ಬಿಸಿಸಿಐ 21 ಕೋಟಿ ಘೋಷಣೆ
ಧರ್ಮಸ್ಥಳ ಪ್ರಕರಣ: ಇಂದು 11ನೇ ಪಾಯಿಂಟ್‌ನಲ್ಲಿ ಉತ್ಖನನ ಆರಂಭಿಸಿದ ಎಸ್‌ಐಟಿ
ಇಂದು ರಾಜ್ಯದಲ್ಲಿ ಹಲವೆಡೆ ಮಳೆ ಸಾಧ್ಯತೆ
ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?