By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ವಾಣಿಜ್ಯ LPG ಸಿಲಿಂಡರ್ ದರದಲ್ಲಿ 51 ರೂ. ಇಳಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > New Delhi > ವಾಣಿಜ್ಯ LPG ಸಿಲಿಂಡರ್ ದರದಲ್ಲಿ 51 ರೂ. ಇಳಿಕೆ
New DelhiTrending

ವಾಣಿಜ್ಯ LPG ಸಿಲಿಂಡರ್ ದರದಲ್ಲಿ 51 ರೂ. ಇಳಿಕೆ

Team Varthaman
Last updated: September 1, 2025 10:07 AM
Team Varthaman
Published: September 1, 2025
Share
SHARE

ನವದೆಹಲಿ: ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ (Commercial LPG Cylinder) ಬೆಲೆಯಲ್ಲಿ ಮತ್ತೊಮ್ಮೆ ಇಳಿಕೆ ಕಂಡುಬಂದಿದ್ದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರವನ್ನು 51.50 ರೂ. ಇಳಿಕೆ ಮಾಡಿ, ಇಂದಿನಿಂದ ಜಾರಿಗೆ ತರಲಾಗಿದೆ.

ಆದರೆ, 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ (Domestic LPG Cylinder) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Join WhatsApp Group

ಇಳಿಕೆಯ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,580 ರೂ. ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆ ದರಗಳಿಗೆ ಅನುಗುಣವಾಗಿ, ತೈಲ ಕಂಪನಿಗಳು ಪ್ರತಿ ತಿಂಗಳು ಎಲ್‌ಪಿಜಿ ಬೆಲೆ ಪರಿಷ್ಕರಿಸುತ್ತವೆ.

ಈ ಹಿಂದೆ ಆಗಸ್ಟ್‌ನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 33.50 ರೂ. ಇಳಿಸಲಾಗಿತ್ತು. ಜುಲೈ 1ರಂದು 58.50 ರೂ. ಕಡಿತ ಮಾಡಲಾಗಿತ್ತು.

ಜೂನ್‌ನಲ್ಲಿ 24 ರೂ. ಇಳಿಕೆ ಮಾಡಿದ ಬಳಿಕ ಬೆಲೆ 1,723.50 ರೂ. ಆಗಿತ್ತು. ಏಪ್ರಿಲ್‌ನಲ್ಲಿ ಬೆಲೆ 1,762 ರೂ. ಇತ್ತು. ಫೆಬ್ರವರಿಯಲ್ಲಿ 7 ರೂ. ಇಳಿಕೆ ಆಗಿದ್ದರೆ, ಮಾರ್ಚ್‌ನಲ್ಲಿ 6 ರೂ. ಹೆಚ್ಚಳ ಮಾಡಲಾಗಿತ್ತು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಘಾನಾದಿಂದ ಪ್ರಧಾನಿ ಮೋದಿಗೆ ರಾಷ್ಟ್ರೀಯ ಗೌರವ
ರಸ್ತೆ ಅಭಿವೃದ್ಧಿ: ಟನಲ್ ರಸ್ತೆ, ರಿಂಗ್‌ರೋಡ್‌ ಸೇರಿದಂತೆ 7 ಯೋಜನೆಗಳ ಕುರಿತು ಚರ್ಚೆ
ದೇಶದಲ್ಲಿ ಪೆಟ್ರೋಲ್–ಡೀಸೆಲ್ ಕೊರತೆ ಇಲ್ಲ: ಹರ್‌ದೀಪ್ ಸಿಂಗ್ ಪುರಿ ಭರವಸೆ
ರಾಜ್ಯದ ಹಲವು ಜಿಲ್ಲೆಗಳಲ್ಲಿಭಾರಿ ಮಳೆಯ ಮುನ್ಸೂಚನೆ
ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಪ್ರತ್ಯಕ್ಷ
TAGGED:breakingnewsCommercial gascommercial LPGlatestnewsLPG Gasprice down
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaMysore

ಗಿರವಿ ಇಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಆರೋಪ

Team Varthaman
Team Varthaman
December 18, 2025
ಅಹಮದಾಬಾದ್‌ ವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ : 242 ಮಂದಿ ಸಾವು?
ಕಮಲ ಬೀಜ ಗಳ ಅರೋಗ್ಯ ಗುಟ್ಟು
ಎಷ್ಟು ಕಷ್ಟವೋ….ಹೊಂದಿಕೆಯೆಂಬುದು ನಾಲ್ಕುದಿನದ ಈ‌ ಬಾಳಿನಲಿ…..!!
ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?