By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
BengaluruKarnatakaTrending

ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

Team Varthaman
Last updated: June 9, 2025 1:20 PM
Team Varthaman
Published: June 9, 2025
Share
SHARE

ಬೆಂಗಳೂರು, ಜೂನ್ 9: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧವಾಗಲಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದುವರೆಗೆ ದೇವಾಲಯಗಳಲ್ಲಿ ಬಳಸಲಾಗುತ್ತಿದ್ದ ನೀರಿನ ಬಾಟಲ್, ಪ್ಲಾಸ್ಟಿಕ್ ಕವರ್ ಅಥವಾ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಮುಂದಿನಿಂದ ಬಳಸುವುದಕ್ಕೆ ಅವಕಾಶವಿಲ್ಲ” ಎಂದು ಘೋಷಿಸಿದರು.

Join WhatsApp Group

ಈ ನಿರ್ಧಾರವನ್ನು ಜಾರಿಗೊಳಿಸಲು ಎರಡು ತಿಂಗಳ ಕಾಲಾವಕಾಶವಿದ್ದು, ಆಗಸ್ಟ್ 15ರಿಂದ ಈ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ. ಈಗಾಗಲೇ ದೇವಾಲಯಗಳಲ್ಲಿ ಇರುವ ಪ್ಲಾಸ್ಟಿಕ್ ವಸ್ತುಗಳನ್ನು ಈ ಅವಧಿಯೊಳಗೆ ತೆಗೆದುಹಾಕಬೇಕು ಎಂದು ಸಚಿವರು ಸೂಚಿಸಿದರು.ಇದನ್ನು ಓದಿ –ಚಿನ್ನದ ದರ ಭಾರೀ ಇಳಿಕೆ :ಇಂದಿನ ಚಿನ್ನದ ದರ ತಿಳಿಯಿರಿ

ಈ ಕ್ರಮದಿಂದ ದೇವಾಲಯದ ಪರಿಸರವನ್ನು ಸ್ವಚ್ಛವಾಗಿಡಲು ಸಹಕಾರಿಯಾಗಲಿದೆ ಎಂದು ಅವರು ನಂಬಿಕೆ ವ್ಯಕ್ತಪಡಿಸಿದರು.

  • ವೋಟರ್ ಲಿಸ್ಟ್ ಪರಿಷ್ಕರಣೆ : ಹೆಸರು ಅಳಿದರೆ ಗ್ಯಾರಂಟಿ ಗೆ ಕತ್ತರಿ?
    by Team Varthaman
    June 29, 2026
  • ಭಾರಿ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ
    by Team Varthaman
    June 29, 2026
  • ರಾಮ ಮಂದಿರ ಪ್ರಕರಣ: ವಕಾಲತ್ತು ವಹಿಸದಿರಲು ನಿರ್ಧಾರ
    by Team Varthaman
    June 29, 2026
  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
ಇಂದು ಪ್ರಥಮ PUC ಫಲಿತಾಂಶ ಪ್ರಕಟ
ಪ್ರವಾಸಕ್ಕೆ ಅನುಮತಿ ನಿರಾಕರಣೆ; ಗೃಹಿಣಿ ಆತ್ಮಹತ್ಯೆ, ಕೊಲೆ ಆರೋಪ
ಗಣಿ ಉದ್ಯಮಿಗಳಿಗೆ ED ಶಾಕ್
ಚಾರಣಿಗರಿಗೆ ಟ್ರ್ಯಾಕಿಂಗ್ ಆಪ್ ಮತ್ತು ವಿಮೆ ಕಡ್ಡಾಯ
ಇಂದು ಪಶ್ಚಿಮ ಬಂಗಾಳದಲ್ಲಿ ಮರು ಮತದಾನ ಆರಂಭ
TAGGED:ban on plasticKarnataka GovtlatestnewsMuzrai templesramlinga reddyಮುಜರಾಯಿ ದೇವಾಲಯ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
New DelhiTrending

ಏ. 1ರಿಂದ ಹೊಸ ಆರ್ಥಿಕ ವರ್ಷ: ಹಲವು ಪ್ರಮುಖ ಬದಲಾವಣೆ ಜಾರಿ

Team Varthaman
Team Varthaman
March 31, 2026
ಎಷ್ಟು ಕಷ್ಟವೋ….ಹೊಂದಿಕೆಯೆಂಬುದು ನಾಲ್ಕುದಿನದ ಈ‌ ಬಾಳಿನಲಿ…..!!
ಭಾರತದ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಹೊಸ ನಾಯಕರು
ಭಾಗ್ಯದ ಲಕ್ಷ್ಮೀ ಬಾರಮ್ಮಾ(ಬ್ಯಾಂಕರ್ಸ್ ಡೈರಿ)
ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಖಚಿತ: ಆರ್.ಅಶೋಕ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?