By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಗ್ರಾಹಕರಿಗೆ ವಂಚನೆ: 2,334 ಕಂಪನಿಗಳ ವಿರುದ್ಧ ಪ್ರಕರಣಗಳು ದಾಖಲು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಗ್ರಾಹಕರಿಗೆ ವಂಚನೆ: 2,334 ಕಂಪನಿಗಳ ವಿರುದ್ಧ ಪ್ರಕರಣಗಳು ದಾಖಲು
BengaluruKarnatakaTrending

ಗ್ರಾಹಕರಿಗೆ ವಂಚನೆ: 2,334 ಕಂಪನಿಗಳ ವಿರುದ್ಧ ಪ್ರಕರಣಗಳು ದಾಖಲು

Team Varthaman
Last updated: December 17, 2025 11:31 AM
Team Varthaman
Published: December 17, 2025
Share
SHARE

ಬೆಂಗಳೂರು: ಗ್ರಾಹಕರಿಗೆ ಮೋಸ ಮಾಡಿ ಗೃಹೋಪಯೋಗಿ ವಸ್ತುಗಳು ಹಾಗೂ ಸೇವೆಗಳನ್ನು ಮಾರಾಟ ಮಾಡುತ್ತಿದ್ದ ಕಂಪನಿಗಳ ವಿರುದ್ಧ ಬೆಂಗಳೂರು ವ್ಯಾಪ್ತಿಯಲ್ಲಿ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಒಟ್ಟು 2,334 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 2,250 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ.

Join WhatsApp Group

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಉತ್ತರ ನೀಡಿದರು. ಗ್ರಾಹಕರು ವಸ್ತು ಖರೀದಿ ಅಥವಾ ಸೇವೆ ಪಡೆಯುವ ಸಂದರ್ಭದಲ್ಲಿ ವಂಚನೆಗೆ ಒಳಗಾದರೆ, ಗ್ರಾಹಕ ಸಂರಕ್ಷಣಾ ಕಾಯ್ದೆ–2019ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಪರಿಹಾರ ಪಡೆಯುವ ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದಲ್ಲದೆ, ಹೋಟೆಲ್‌ಗಳಲ್ಲಿ ಪ್ಯಾಕೇಜ್ ತಿಂಡಿ ತಿನಿಸುಗಳು ಹಾಗೂ ನೀರಿನ ಬಾಟಲ್‌ಗಳ ಮೇಲೆ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಪ್ರಕರಣಗಳಿಗೂ ಕ್ರಮ ಕೈಗೊಳ್ಳಲಾಗುತ್ತಿದೆ.ಇದನ್ನು ಓದಿ – ಮೊಟ್ಟೆಗಳಲ್ಲಿ ‘ನೈಟ್ರೋಫ್ಯೂರಾನ್’ ಅವಶೇಷಗಳ ಶಂಕೆ

ಪೊಟ್ಟಣ ಸಾಮಗ್ರಿ ನಿಯಮ–2011ರ ಉಲ್ಲಂಘನೆ ಸಂಬಂಧ ಹೋಟೆಲ್‌ಗಳ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆ ತಪಾಸಣೆ ನಡೆಸಿ, ನಿಯಮಾನುಸಾರ ಅಭಿಸಂಧಾನ ಶುಲ್ಕ ವಿಧಿಸಲಾಗುತ್ತಿದೆ. ಅಭಿಸಂಧಾನಕ್ಕೆ ಒಪ್ಪದ ಹೋಟೆಲ್‌ಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಶಿಶು ದುರ್ಮರಣಕ್ಕೆ ಶಿಕಾರ
ನಂಬರ್‌ ಪ್ಲೇಟ್ ಇಲ್ಲದೇ ವಾಹನ ಚಲಾಯಿಸಿದರೆ ವಂಚನೆ ಕೇಸ್ ದಾಖಲು
ಹೈ ಮೆಟ್ಟಿಲೇರಿದ ರಾಜಮಾತೆ
ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ
ಮೇ 20ರಂದು ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ವಿತರಣೆ
TAGGED:breakingnewsG Parameshwaralatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

“ತುಂಗಾ ತೀರದಲಿ ನಿಂತ ಯತಿವರ್ಯ “

Team Varthaman
Team Varthaman
August 12, 2025
ಮೇ 1 ರಿಂದ GPS ಆಧಾರಿತ ಟೋಲ್ ಸಂಗ್ರಹ ಆರಂಭ
ಅಕ್ಷಯ ತೃತೀಯ 2025: ಅದೃಷ್ಟ ಮತ್ತು ಸಮೃದ್ಧಿಗಾಗಿ ಈ 6 ವಸ್ತುಗಳನ್ನು ಖರೀದಿಸಿ!
ಇಂದು ಪ್ರಧಾನಿ ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಉದ್ಘಾಟನೆ
KPSC KAS ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?